ಮಂಗಳೂರು: ಮಳೆಗಾಲ ಅಡಿ ಇಡುತ್ತಿರುವಂತೆಯೇ ಎರಡನೇ ದಿನವೂ ಟೈಗರ್ ಕಾರ್ಯಾಚರಣೆ ಮುಂದುವರಕೆ

1 year ago

ಮಳೆಗಾಲ ಅಡಿ ಇಡುತ್ತಿರುವಂತೆಯೇ ಎರಡನೇ ದಿನವೂ ಟೈಗರ್ ಕಾರ್ಯಾಚರಣೆಯನ್ನು ಮಂಗಳೂರು ಮಹಾ ನಗರ ಪಾಲಿಕೆ ಮುಂದುವರೆಸಿದೆ. ಮಹಾನಗರ ಪಾಲಿಕೆ ಆಯುಕ್ತರ ಆದೇಶದ ಮೇರೆಗೆ, ಕಂದಾಯ ಇಲಾಖೆ ಉಪಾಯುಕ್ತರಾದ…

ಹಾಸನ: ನಾನು ಬೇರೆ ಹುಡುಗನನ್ನು ಪ್ರೀತಿಸುತ್ತಿದ್ದೇನೆ ಮದುವೆ ಬೇಡ ಎಂದು ಹಠ ಹಿಡಿದ ವಧು

1 year ago

ಹಾಸನ ತಾಲ್ಲೂಕಿನ, ಬೂವನಹಳ್ಳಿ ಗ್ರಾಮದ ಪಲ್ಲವಿ ಹಾಗೂ ಆಲೂರು ತಾಲ್ಲೂಕಿನ ವೇಣುಗೋಪಾಲ.ಜಿ ಜೊತೆ ಇಂದು ನಿಶ್ಚಯವಾಗಿದ್ದ ಮದುವೆ ಕೊನೆ ಕ್ಷಣದಲ್ಲಿ ಮುರಿದು ಬಿದ್ದ ಘಟನೆ ವರದಿಯಾಗಿದೆ. ತಾಳಿ…

ಮಂಗಳೂರು: ಛಲವಾದಿ ನಾರಾಯಣಸ್ವಾಮಿ ಅವರ ದಿಗ್ಬಂಧನ; ಶಾಸಕ ವೇದವ್ಯಾಸ ಕಾಮತ್ ಆಕ್ರೋಶ

1 year ago

ಸಾಂವಿಧಾನಿಕ ಹುದ್ದೆಯಾದ ವಿಧಾನ ಪರಿಷತ್ ವಿಪಕ್ಷ ನಾಯಕರು ಹಾಗೂ ಶೋಷಿತ ಸಮುದಾಯಗಳ ಪ್ರಬಲ ಧ್ವನಿಯಾಗಿರುವ ಛಲವಾದಿ ನಾರಾಯಣಸ್ವಾಮಿ ಅವರು ಕಲ್ಬುರ್ಗಿಯ ಚಿತ್ತಾಪುರದ ಅತಿಥಿ ಗೃಹದಲ್ಲಿ ಕಾಂಗ್ರೆಸ್ಸಿನ ಗೂಂಡಾ…

ಬಂಟ್ವಾಳ: ಬಸ್ ನಿಂದ ಇಳಿಯುವ ವೇಳೆ ಬಸ್ ನಿಂದ ಬಿದ್ದು ಗಾಯಗೊಂಡ ಮಹಿಳೆ

1 year ago

ಬಸ್ ನಿಂದ ಇಳಿಯುವ ವೇಳೆ ಬಸ್ ನಿಂದ ಬಿದ್ದು ಗಾಯಗೊಂಡ ಘಟನೆ ಕಡೂರು ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳದಲ್ಲಿ ನಡೆದಿದೆ. ಗಾಯಗೊಂಡ ಮಹಿಳೆಯನ್ನು ಲಕ್ಮೀ ಎಂದು ಗುರುತಿಸಲಾಗಿದೆ. ಬಿಸಿರೋಡು…

ಮುಲ್ಕಿ: ಹಳೆಯಂಗಡಿ ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿ ಸ್ಥಾಪನಾ ದಿನಾಚರಣೆ

1 year ago

ಪ್ರತಿಷ್ಠಿತ ಹಳೆಯಂಗಡಿ ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿಯ ಸ್ಥಾಪನಾ ದಿನಾಚರಣೆ ಸಂಘದ ಸಭಾಭವನದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಮುಲ್ಕಿ ತಾಲೂಕು ಶಾಖೆಯ…

ಮಂಗಳೂರು: ಬಡ ಬೀದಿ ವ್ಯಾಪಾರಿಗಳ ಮೇಲಿನ ದಾಳಿ ವಿರುದ್ಧ ವ್ಯಾಪಾರಸ್ಥರ ಸಂಘ ಸಿಐಟಿಯು ಆರೋಪ

1 year ago

ಮಂಗಳೂರು ನಗರದಲ್ಲಿ ಪಾದಚಾರಿ ಮಾರ್ಗವನ್ನು ಅತಿಕ್ರಮಿಸಿ ವ್ಯಾಪಾರ ಮಾಡುತ್ತಿದ್ದ ಬೀದಿ ಬದಿಯ ವ್ಯಾಪಾರಿಗಳನ್ನು ತೆರವು ಮಾಡುವ ಕಾರ್ಯಾಚರಣೆಯನ್ನು ಮಂಗಳೂರು ಮಹಾನಗರ ಪಾಲಿಕೆ ಪುನರಾರಂಭ ಮಾಡಿದೆ. ಈ ಸಂದರ್ಭದಲ್ಲಿ…

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಹಿನ್ನಲೆ; ಮೇ 25ರಂದು ಬಜಪೆಯಲ್ಲಿ ಜನಾಗ್ರಹ ಸಭೆ ಆಯೋಜನೆ

1 year ago

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಹಿನ್ನಲೆ ಜನಾಗ್ರಹ ಸಭೆ ಬಜಪೆಯಲ್ಲಿ ಮೇ 25ರಂದು ಆಯೋಜನೆಯಾಗಿದೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವ ಹಿಂದೂ ಪರಿಷತ್ ಮುಖಂಡ ಪುರುಷೋತ್ತಮ…

ಉಡುಪಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

1 year ago

ಗಾ0ಜಾ ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಉಡುಪಿ ಸೆನ್ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಬ್ರಹಂದೇವ್ ಯಾದವ್(37) ಬಂಧಿತ ಆರೋಪಿ. ಈತನನ್ನು ಮಣಿಪಾಲ ರೈಲ್ವೆ ನಿಲ್ದಾಣ ರಸ್ತೆಯಲ್ಲಿನ ಡಯಾನಾ…

ಬಂಟ್ವಾಳ: ಪಿಕಪ್ ವಾಹನ ಕೆಟ್ಟು ನಿಂತ ಪರಿಣಾಮ; ಕೆಲಹೊತ್ತು ಟ್ರಾಫಿಕ್ ಜಾಮ್ ; ಸವಾರರ ಪರದಾಟ

1 year ago

ಪಾಣೆಮಂಗಳೂರು ನೇತ್ರಾವತಿ ಸೇತುವೆ ಮೇಲೆ ಪಿಕಪ್ ವಾಹನ ಕೆಟ್ಟು ನಿಂತ ಪರಿಣಾಮವಾಗಿ ಕೆಲಹೊತ್ತು ಟ್ರಾಫಿಕ್ ಜಾಮ್ ಉಂಟಾಗಿತ್ತು. ಬಿ.ಸಿ.ರೋಡಿನಿಂದ ಪಾಣೆಮಂಗಳೂರು ಕಡೆಗೆ ಸಂಚರಿಸುವ ಪಿಕಪ್ ವಾಹನ ಕೆಟ್ಟು…

ಬಂಟ್ವಾಳ: ಕಾರು ಮತ್ತು ರಿಕ್ಷಾ ನಡುವೆ ಅಪಘಾತ: ರಿಕ್ಷಾ ಚಾಲಕ ಗಂಭೀರ

1 year ago

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ. ಮೊಹಮ್ಮದ್ ಆಸ್ಕರ್ ಆಲಿ ಗಾಯಗೊಂಡ…