ಹೊಸ ಮನೆ ನಿರ್ಮಾಣ ಮಾಡುತ್ತಿರುವಾಗ ಮನೆಗೆ ನೀರು ಹಾಕಲು ಪಂಪ್ ಸೆಟ್ ಆನ್ ಮಾಡಲು ಹೋದಾಗ ವಿದ್ಯುತ್ ಸ್ಪರ್ಶಿಸಿ 8ನೇ ತರಗತಿಯ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ …
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನ ಜಿನ್‌ಪಥರ್ ಕೆಲ್ಲರ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಲಷ್ಕರ್-ಎ-ತೈಬಾ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಈ ಪ್ರದೇಶದಲ್ಲಿ ಮತ್ತೊಬ್ಬ…
ಭಾರತ-ಪಾಕಿಸ್ತಾನ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ ಪಂಜಾಬ್ನ ಅದಂಪುರ ವಾಯುನೆಲೆಗೆ ಭೇಟಿ ನೀಡಿದ್ದು, ವಾಯುಪಡೆಯ ಸಿಬ್ಬಂದಿಯ ಬಳಿ ಮಾಹಿತಿ ಪಡೆದಿದ್ದಾರೆ.…
ನಕಲಿ ಮದ್ಯ ಸೇವಿಸಿ 14 ಮಂದಿ ಸಾವನ್ನಪ್ಪಿರುವ ಘಟನೆ ಪಂಜಾಬ್ನ ಅಮೃತಸರದಲ್ಲಿ ನಡೆದಿದೆ. 6 ಮಂದಿ ಗಂಭೀರ ಸ್ಥಿತಿಯಲ್ಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಪೊಲೀಸರು…
ಪುತ್ತೂರು: ನಗರಸಭೆ, ಗ್ರೀನ್ ಇಂಪ್ಯಾಕ್ಟ್ ಫೌಂಡೇಶನ್ ಸಹಯೋಗದಲ್ಲಿ ಸಂಸಾರ ಜೋಡುಮಾರ್ಗ ತಂಡದಿಂದ ಘನತ್ಯಾಜ್ಯ ವಿಲೇವಾರಿ ಹಾಗೂ ಪ್ಲಾಸ್ಟಿಕ್ ಬಳಕೆಯ ವಿರುದ್ಧ ಜಾಗೃತಿಯ ಬೀದಿ ನಾಟಕವನ್ನು ಪುತ್ತೂರು ನಗರದ…
ಉಡುಪಿ: ವಿಪರೀತ ಮದ್ಯ ಸೇವಿಸಿದ ವ್ಯಕ್ತಿಯೋರ್ವ ತನ್ನದೆ ಮನೆಗೆ ಬೆಂಕಿ ಇಟ್ಟ ಘಟನೆ ಉಡುಪಿ ಹೊರವಲಯದ ಚಿಟ್ಪಾಡಿಯಲ್ಲಿ ನಡೆದಿದೆ. ಕುಡುಕನ ರಂಪಾಟ, ಉಗ್ರ ವರ್ತನೆ ಎದುರಿಸಲು ಅಸಹಾಯಕರಾದ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಅಭೂತಪೂರ್ವ ಕಾರ್ಯವೈಖರಿಯನ್ನು ಮೆಚ್ಚಿ ಫೌಂಡೇಶನ್ ನ ಗೌರವಾಧ್ಯಕ್ಷರಾದ ಮಹಾದಾನಿ, ಗೌರವಾನ್ವಿತ ಡಾ ಕೆ ಸದಾಶಿವ ಶೆಟ್ಟಿ ಯವರು ಫೌಂಡೇಶನ್…
ಚಿನ್ನದ ಬೆಲೆ ಮತ್ತೆ ಇಳಿಕೆಯಾಗಿದೆ. 8,880 ರೂ ಇದ್ದ ಆಭರಣ ಚಿನ್ನದ ಬೆಲೆ 8,765 ರೂಗೆ ಇಳಿದಿದೆ. ಎರಡು ದಿನದಲ್ಲಿ ಬೆಲೆ ಗ್ರಾಮ್ಗೆ 280 ರೂನಷ್ಟು ತಗ್ಗಿದೆ.…
ಚಿಕ್ಕಮಗಳೂರಿನಲ್ಲಿ ಕೆಲವು ಮಂದಿ ದುಷ್ಕರ್ಮಿಗಳು ಹಸುವಿನ ಕೆಚ್ಚಲು ಕತ್ತರಿಸಿ ಅಮಾನವೀಯವಾಗಿ ವರ್ತಿಸಿದ್ದಾರೆ. ಚಿಕ್ಕಮಗಳೂರಿನ ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೃತ್ಯ ಎಸಗಲಾಗಿದ್ದು, ತೀವ್ರ ರಕ್ತಸ್ರಾವದಿಂದಾಗಿ ಹಸು ಮೃತಪಟ್ಟಿದೆ.…
ಆಪರೇಷನ್ ಸಿಂಧೂರ್ ಬಳಿಕ ಪಾಕಿಸ್ತಾನದ ಮೇಲೆ ಪ್ರಕೃತಿಯೂ ಮುನಿಸಿಕೊಂಡಿದ್ದು, ನಿನ್ನೆ ವಿವಿಧೆಡೆ 4.6 ತೀವ್ರತೆಯ ಭೂಕಂಪ ಆಗಿದೆ. ಕಳೆದ ಮೂರು ದಿನಗಳ ಅವಧಿಯಲ್ಲಿ ಪಾಕಿಸ್ತಾನದಲ್ಲಿ ಮೂರನೇ ಬಾರಿಗೆ…