ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ಮೊಡಂಕಾಪು ಸಮೀಪ ಪಲ್ಲಮಜಲುವಿನಲ್ಲಿ ಮೇ 16ರ ಶುಕ್ರವಾರದಿಂದ 18ರವರೆಗೆ ಶ್ರೀ ರಾಮ ಭಕ್ತಾಂಜನೇಯ ಭಜನಾ ಮಂದಿರ, ಶ್ರೀ ಮಹಾಪವಮಾನ ಯಾಗ ಸಮಿತಿ…
ಸಜೀಪದ ಆಲಾಡಿ ಎಂಬಲ್ಲಿರುವ ಗುಡ್ಡವೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಅನೇಕ ಬೆಲೆಬಾಳುವ ಮರಗಳು ಬೆಂಕಿಗೆ ಆಹುತಿಯಾಗಿದೆ. ಬೆಂಕಿ ಹತ್ತಿಕೊಂಡ ಕೂಡಲೇ ಸ್ಥಳೀಯರು ಬೆಂಕಿಯನ್ನು ನಂದಿಸಲು ನೀರು ಹಾಯಿಸಿ…
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ನ ಬೃಹತ್ ಯೋಜನೆ ಪಟ್ಲ ಯಕ್ಷಾಶ್ರಯದ 39ನೇ ಮನೆಯನ್ನು ಮಂದಾರ್ತಿ ಮೇಳದ ಹಿರಿಯ ಕಲಾವಿದ ಅಜ್ರಿ ಗೋಪಾಲ್ ಗಾಣಿಗ ಅವರಿಗೆ ಹಸ್ತಾಂತರಿಸಲಾಯಿತು. ನೂತನವಾಗಿ…
ದುಬೈ : ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ಇದರ ದಶಮಾನೋತ್ಸವ ಸಂಭ್ರಮವು ಯಕ್ಷಧ್ರುವ ಪಟ್ಲ ಪೌಂಡೇಶನ್ ಯುಎಇ(ದುಬೈ) ಘಟಕದ ಸಹಯೋಗದೊಂದಿಗೆ ಜೂನ್29 ರಂದು ಜರಗಲಿರುವ "ದುಬೈ ಯಕ್ಷೋತ್ಸವ-2025"…
ಬೆಂಗಳೂರು: ಭಾರತ-ಪಾಕಿಸ್ತಾನ ಗಡಿಯಲ್ಲಿ ಯುದ್ಧದ ಕಾರ್ಮೋಡ ಸೃಷ್ಠಿಯಾಗಿದೆ. ಇತ್ತ ಯುದ್ಧದ ಕಾರ್ಮೋಡದ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ಹುಬ್ಬಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲ ಎಂದಿದ್ದಾರೆ. ಜೊತೆಗೆ ಅಭಿಮಾನಿಗಳ ಬಳಿ ಸಂಭ್ರಮಾಚರಣೆ,…
ಕಾಮಿಡಿ ಕಿಲಾಡಿ ನಟ ರಾಕೇಶ್ ಪೂಜಾರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಉಡುಪಿಯಲ್ಲಿ ಇಂದು ಕುಟುಂಬಸ್ಥರು, ಆಪ್ತರು, ಸಾವಿರಾರು ಜನ ಅಗಲಿದ ಕಲಾವಿದನಿಗೆ ಭಾವುಕ ವಿದಾಯ ಹೇಳಿದ್ದಾರೆ. ಹೂಡೆ ಬೀಚ್…
ಮಂಡಿಯೂರಿ ಕದನ ವಿರಾಮಕ್ಕೆ ಬಂದ ಪಾಕಿಸ್ತಾನಿಯರಿಗೆ ಯಾವಾಗ ಬುದ್ಧಿ ಬರುತ್ತೋ ಗೊತ್ತಿಲ್ಲ. ಜಂಟಿ ಕೆಳಗೆ ಬಿದ್ದರೂ, ಮೀಸೆ ಮಣ್ಣಾಗಲಿಲ್ಲ ಅನ್ನೋ ಹಾಗೆ ಇವರ ಭಂಡತನಕ್ಕೆನೂ ಕಮ್ಮಿ ಇಲ್ಲ.…
ಅಗ್ನಿ ಶಾಮಕ ಠಾಣೆ ಇದ್ದರು ನೀರಿಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.ಎಲ್ಲಿ ಬೆಂಕಿ ಅವಘಡ ಸಂಬAಧಿಸಿದರೆ ತುರ್ತಾಗಿ ಅಲ್ಲಿಗೆ ಅಗ್ನಿಶಾಮಕ ವಾಹನಗಳು ಹಾಜರಿ ಇರುತ್ತವೆ. ಆದರೆ ಇಲ್ಲಿ ಸಿಬ್ಬಂದಿಗಳಿಗೆ…
ಡಾ. ಶಿವರಾಮ ಕಾರಂತ ನಿಸರ್ಗಧಾಮದ ಸಸ್ಯಶಾಸ್ತ್ರ ವಿಭಾಗದಲ್ಲಿ ಪ್ರಧಾನ ವಿಜ್ಞಾನಿಯಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಸೂರ್ಯಪ್ರಕಾಶ್ ಶೆಣೈ ಅವರು ಇಂದು ಬೆಳಿಗ್ಗೆ ಕಡಬದ ಹೊಸ್ಮಠದಲ್ಲಿ ತಮ್ಮ ಸ್ವಗೃಹದಲ್ಲಿ…