ಕಂಬಳ ಕೂಟದ ಅತ್ಯಂತ ಜನಪ್ರಿಯ, ಅತಿ ಹೆಚ್ಚು ಪ್ರಶಸ್ತಿ ವಿಜೇತ ಪಟ್ಟಿಯಲ್ಲಿ ಅಗ್ರಗಣ್ಯ ಎನ್ನಿಸಿಕೊಂಡಿದ್ದ ಕೊಳಚೂರು ಕೊಂಡೊಟ್ಟು ಸುಕುಮಾರ್ ಶೆಟ್ಟಿ ಅವರ 'ಚೆನ್ನ' ಎಂಬ ಹೆಸರಿನ ಕೋಣ…
ಲಾರಿ ಚಾಲಕನ ಮೈಮೇಲೆ ಮರದ ಗೆಲ್ಲು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಪೆರಾಜೆ ಗ್ರಾಮದ ಕುಡೋಲು ನಿವಾಸಿ ಜಗದೀಶ್ ಗೌಡ ಎಂಬವರು…
ಪುತ್ತೂರು ನಗರಸಭೆ ಬೈಲಾ ಪ್ರಕಾರ ಯಾವುದೆ ಉದ್ದಿಮೆ ಪರವಾನಿಗೆಯ ಊರ್ಜಿತ ಅವಧಿಯು ಪ್ರತೀ ವರ್ಷದ ಮಾರ್ಚ್ ಅಂತ್ಯದವರೆಗೆ ಇರುತ್ತದೆ. ಆ ನಂತರ ನವೀಕರಣ ಮಾಡದೇ ಇದ್ದಲ್ಲಿ ಅಂತಹ…
ಹೊಸ ಮನೆ ನಿರ್ಮಾಣಕ್ಕೆ ವಿದ್ಯುತ್ ಸಂಪರ್ಕದ ಓ.ಸಿ ಬಿಸಿ ತಟ್ಟುತ್ತಿದ್ದು, ಸಾರ್ವಜನಿಕರ ಅನುಕೂಲಕ್ಕೆ ತಕ್ಕಂತೆ ವಿದ್ಯುತ್ ಸಂಪರ್ಕಕ್ಕೆ ನಿಯಮ ಸಡಿಲೀಕರಣಗೊಳಿಸುವಂತೆ ವಿಧಾನ ಪರಿಷತ್‌ನಲ್ಲಿ ಡಾ.ಧನಂಜಯ ಸರ್ಜಿ ಸರ್ಕಾರಕ್ಕೆ…
ಸ್ಕಿಡ್ ಆಗಿ ನಿಯಂತ್ರಣ ತಪ್ಪಿದ ಸ್ಕೂಟರೊಂದು ರಸ್ತೆ ಬದಿಯ ಮನೆಯ ಆವರಣ ಗೋಡೆಗೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಸೋಮೇಶ್ವರ…
ಉಡುಪಿ ತಾಲೂಕು ಪುತ್ತೂರು ಗ್ರಾಮದ ಸುಬ್ರಮಣ್ಯನಗರ 9ನೇ ಅಡ್ಡರಸ್ತೆಯಲ್ಲಿ ಆ.12ರಂದು ರಾತ್ರಿ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಕಡಿದು ವ್ಯಕ್ತಿಯೊಬ್ಬರನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಂಟಾಗಿರುವ ಕೆಂಪುಕಲ್ಲು ಹಾಗೂ ಮರಳಿನ ತೀವ್ರ ಸಮಸ್ಯೆ ಬಗ್ಗೆ ಅಧಿವೇಶನದಲ್ಲಿ ಶಾಸಕ ವೇದವ್ಯಾಸ ಕಾಮತ್‌ರವರು ಸರ್ಕಾರದ ಗಮನ ಸೆಳೆದಿದ್ದಾರೆ. ಬಿಜೆಪಿ ಹಿರಿಯ ಶಾಸಕ…
ಅಕ್ರಮವಾಗಿ ಗೋ ಸಾಗಾಟವನ್ನು ಹಿಂದೂ ಕಾರ್ಯಕರ್ತರು ಪತ್ತೆ ಮಾಡಿದ ಘಟನೆ ಗುರುವಾಯನಕೆರೆಯಲ್ಲಿ ಸಂಭವಿಸಿದೆ. ಇನ್ನೋವಾ ಕಾರಿನಲ್ಲಿ ಹಿಂಸಾತ್ಮಕವಾಗಿ ದನಗಳನ್ನು ಸಾಗಾಟ ಮಾಡಲಾಗುತ್ತಿತ್ತು. ಕಾರಿಗೆ ನಕಲಿ ನಂಬರ್ ಪ್ಲೇಟ್…
ಹೊಸದಾಗಿ ನಿರ್ಮಿತವಾಗಿ ಸಂಚಾರಕ್ಕೆ ಮುಕ್ತವಾಗಿರುವ ಕಲ್ಲಡ್ಕ ಮೇಲ್ಸತುವೆಯಲ್ಲಿ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಇನ್ನೊಂದು ಲಾರಿ ಡಿಕ್ಕಿ ಹೊಡೆದ ಘಟನೆ ಇಂದು ಬೆಳ್ಳಂಬೆಳ್ಳಗೆ ನಡೆದಿದೆ. ಚಾಲಕ ಉಪ್ಪಿನಂಗಡಿ ನಿವಾಸಿ…
ಕಾಲೇಜು ಬಸ್ಸಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಿರ್ವಾಹಕ ಕರ್ತವ್ಯದಲ್ಲಿದ್ದಾಗಲೇ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ಅಡ್ಯಾರ್ ಸಮೀಪ ಇಂದು ಬೆಳಗ್ಗಿನ ವೇಳೆ ಸಂಭವಿಸಿದೆ. ಕುತ್ತಾರು ನಿವಾಸಿ 40ವರ್ಷದ ಸಂತೋಷ್ ಮೃತಪಟ್ಟಿದ್ದಾರೆ.…