ನಿರ್ಮಾಣ ಹಂತದ ಗೋಡೆ ಕುಸಿದು 7 ಕಾರ್ಮಿಕರು ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹರಿಯಾಣದ ಗುರುಗ್ರಾಮ್ ಜಿಲ್ಲೆಯಲ್ಲಿ ನಡೆದಿದೆ. ಗುರುಗ್ರಾಮ್‌ನ ಸಿಧ್ಯಾವಲಿ ಗ್ರಾಮದ ಬಳಿ ಇರುವ…
ಬಿ.ಸಿ.ರೋಡಿನ ಕೈಕುಂಜೆ ಎಂಬಲ್ಲಿ ಮನೆಯೊಂದರಿಂದ ಚಿನ್ನಾಭರಣ ಕಳವು ಮಾಡಿದ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳ್ಳರು ಮಧ್ಯರಾತ್ರಿಯಿಂದ ಬೆಳಗಿನ ಅವಧಿಯಲ್ಲಿ ಹಿಂಬದಿ ಬಾಗಿಲನ…
ಬಂಟ್ವಾಳ ತಾಲೂಕಿನ ವಿಟ್ಲಮುಡ್ನೂರು ಗ್ರಾಮದ ಕಂಬಳಬೆಟ್ಟು ನೂಜಿಯಲ್ಲಿ ಕಾರ್ಯಾಚರಿಸುತ್ತಿದ್ದ ಸಿಡಿಮದ್ದು ತಯಾರಿಕಾ ಘಟಕದಲ್ಲಿ ರಾಸಾಯನಿಕ ಮಿಶ್ರಣದಲ್ಲಿ ಸಮಸ್ಯೆಯಾಗಿ ಸ್ಫೋಟ ಸಂಭವಿಸಿದ ಘಟನೆ ನಡೆದಿದೆ. ಕಳೆದ ಹಲವಾರು ವರುಷಗಳಿಂದ…
ಕಾರು ಮತ್ತು ಬೈಕ್ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಒಂದೇ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಮೇವುಂಡಿ…
ಕಾಲು ಟಚ್ ಆಯಿತೆಂಬ ಕಾರಣಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶಶಿಕುಮಾರ್ ಕೊಲೆಯಾದ ವ್ಯಕ್ತಿ. ಮಂಜುನಾಥ್ ಮತ್ತು ಭಾಗ್ಯರಾಜ್ ಕೊಲೆಗೈದ ಆರೋಪಿಗಳು.…
ಹಾಸನ : ನಿಧಾನವಾಗಿ ಕಾರು ಓಡಿಸುವಂತೆ ತಿಳಿ ಹೇಳಿದ ಯುವಕನಿಗೆ ಗುದ್ದಿಸಿ ಹತ್ಯೆ ಮಾಡಿದ ಘಟನೆ ಹೊಳೆನರಸೀಪುರ ತಾಲೂಕಿನ ಸೂರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹತ್ಯೆಯಾದ ಯುವಕನನ್ನು…
ಉಡುಪಿ ; ಹೊಸಂಗಡಿಯ ಭಾಗಿಮನೆ ಬಳಿ ಟ್ರೆಕ್ಕಿಂಗ್ ಹೋಗಿದ್ದ ಮಹಿಳೆಯೊಬ್ಬರು ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಕುಂದಾಪುರದ ಮೆಡಿಕಲ್ ಶಾಪ್ ವೊಂದರ ಮಾಲಕಿ…
ಮಂಗಳೂರು: ಸಿಎ ಅಂತಿಮ ಪರೀಕ್ಷೆಯಲ್ಲಿ ಮುಹಮ್ಮದ್ ಶಿಹಾಬುದ್ದೀನ್ ಉತ್ತೀರ್ಣ Institute of Chartered Accountants of India 2026ರ ಜನವರಿಯಲ್ಲಿ ನಡೆಸಿದ ಸಿಎ (Chartered Accountant)…
ಬ್ರಹ್ಮಾವರ ತಾಲೂಕಿನ ಹಿರಿಯ ಪತ್ರಕರ್ತ, ಖಾಸಗಿ ಕಾಲೇಜಿನ ಉಪಪ್ರಾಂಶುಪಾಲ ಶೇಷಗಿರಿ ಭಟ್ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬ್ರಹ್ಮಾವರ ಕ್ರಾಸ್ ಲ್ಯಾಂಡ್ ಕಾಲೇಜಿನ ಉಪಪ್ರಾಂಶುಪಾಲ ಶೇಷಗಿರಿ ಭಟ್ ಅವರು…
ಅಕ್ರಮ ಗೋಹತ್ಯಾ ಕೇಸ್‌ಗೆ ಸಂಬಂಧಿಸಿದಂತೆ ಮನೆ ಆವರಣವನ್ನು ಜಪ್ತಿ ಮಾಡಿದ ಘಟನೆ ಬೆಳ್ತಂಗಡಿ ಬಾರ್ಯ ಗ್ರಾಮದ ಹೊಸವಕ್ಲು ಎಂಬಲ್ಲಿ ನಡೆದಿದೆ. ಮನೆಯೊಂದರ ಆವರಣದಲ್ಲಿ ಅಕ್ರಮವಾಗಿ ಗೋಹತ್ಯೆ ಮಾಡಿ…