ಉಡುಪಿ: ಕಾಂತಾರ ಸಿನೆಮಾ ಚಿತ್ರೀಕರಣ ಮುಗಿಸಿ ಕೊಲ್ಲೂರು ವಸತಿಗೃಹಕ್ಕೆ ವಾಪಾಸಾಗುತ್ತಿದ್ದ ವೇಳೆ ಬಸ್ ಪಲ್ಟಿಯಾಗಿ ಹಲವು ಕಲಾವಿದರು ಗಾಯಗೊಂಡಿರುವ ಘಟನೆ ಕೊಲ್ಲೂರು ಸಮೀಪದ ಆನೆಜರಿ ಎದುರು ಭಾನುವಾರ…
ಮಂಗಳೂರು : ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯವರು ಕಂಟೇನರ್‌ಗಳಲ್ಲಿ ಹಣ ತಂದಿದ್ದಾರೆ. ತೂಕದ ಮೂಲಕ ಖರ್ಚು ಮಾಡಲಾಗಿದೆ ಎಂದು ಎಂಎಲ್‌ಸಿ ಬಿ ಕೆ ಹರಿಪ್ರಸಾದ್ ಆರೋಪ ಮಾಡಿದ್ದಾರೆ.…
ಬಂಟ್ವಾಳ: ಸಮಾನ ಮನಸ್ಕ ಸಂಘಟನೆಗಳ ಸಮನ್ವಯ ಸಮಿತಿಯ ಸ್ಥಾಪಕಾಧ್ಯಕ್ಷ, ಸಾಮಾಜಿಕ ಹೋರಾಟಗಾರ ಬಿ.ಎಂ.ಪ್ರಭಾಕರ ದೈವಗುಡ್ಡೆ (71) ಕೆಲಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಶನಿವಾರ ರಾತ್ರಿ ನಿಧನ ಹೊಂದಿದರು.…
ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಮೂರೂ ಕ್ಷೇತ್ರದ ವಿಜಯದಿಂದಾಗಿ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸ ಇಟ್ಟಿರುವುದು ಸ್ಪಷ್ಟ ಆಗಿದೆ ಎಂದು ಕಾಂಗ್ರೆಸ್ ನಾಯಕ ಮುನಿಯಾಲು ಉದಯ…
ಉಡುಪಿ: ಶ್ರೀ ರಾಘವೇಂದ್ರ ಚಾರಿಟೇಬಲ್ ಟ್ರಸ್ಟ್ ಹೆಬ್ರಿ ಪ್ರಾಯೋಜಕತ್ವದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಇದರ ವತಿಯಿಂದ ನೀಡುವ 'ಶಾರದಾ ಕೃಷ್ಣ' ಪ್ರಶಸ್ತಿ -2025ಕ್ಕೆ ಪ್ರಸಿದ್ಧ ರಂಗನಿರ್ದೇಶಕ…
ಹುಣಸೂರು: ರಾತ್ರಿ ಸಮಯದಲ್ಲಿ ಮೊಬೈಲ್ ಅಂಗಡಿ ಮತ್ತು ಬಾಳೆಮಂಡಿ ಅಂಗಡಿಯಲ್ಲಿ ಸರಣಿ ಕಳ್ಳತನ ನಡೆದಿರುವ ಘಟನೆ ಹನಗೋಡು ಹೋಬಳಿಯಲ್ಲಿ ನಡೆದಿದೆ. ಕಳ್ಳರು ಬೀಗ ಮುರಿದು ಮಾಲಿಕ ಮಹೇಶ್…
ಉಡುಪಿ: ಉಡುಪಿ ಜಿಲ್ಲಾ ಬೀಡಿ ಫೆಡರೇಶನ್ ಹಾಗೂ ಕಾರ್ಕಳ ತಾಲೂಕು ಬೀಡಿ ಕಾರ್ಮಿಕರ ಸಂಘಗಳ (ಸಿಐಟಿಯು) ನೇತೃತ್ವದಲ್ಲಿ ಇಂದು ಕಾರ್ಕಳದಲ್ಲಿ ಪ್ರತಿಭಟನೆ ನಡೆಸಿ ಕಂಪನಿಗೆ ಮುತ್ತಿಗೆ ಹಾಕಲಾಯಿತು.…
ಮಂಗಳೂರಿನ ಕಾವೂರು ಬಳಿ ಶ್ರೇಯಾ ಕಾಂಪ್ಲೆಕ್ಸ್ನಲ್ಲಿ ಶುಭಾರಂಭಗೊAಡಿರುವ ಖಾದ್ಯಗಳ ಮಹಾಮನೆ ಹೊಟೇಲ್ ಸಾಮ್ರಾಟ್ ಇನ್, ಇಂದಿನಿAದ ಗ್ರಾಹಕರಿಗೆ ರುಚಿ-ಶುಚಿಯಾದ ಉಟೋಪಚಾರಗಳನ್ನ ನೀಡಲು ಆರಂಭಿಸಿದೆ. ಮೊದಲ ದಿನವೇ ಗ್ರಾಹಕರಿಂದ…