ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ : ಸ್ವಸ್ತಿಕ್ ಇಂಡಿಯಾ ಕಪ್ ಗೋಲ್ಡ್ ಮೆಡಲ್ ಕಬಡ್ಡಿ ಉತ್ಸವ ಉದ್ಘಾಟನೆ

11 months ago

  ಪುಂಜಾಲಕಟ್ಟೆ : ಇಲ್ಲಿನ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಇದರ ೪೦ನೇ ವರ್ಷದ ಪ್ರಯುಕ್ತ ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ನ.೧೬ ಮತ್ತು ನ.೧೭ರಂದು…

ಸಮಾಜ ಸೇವೆ ಮಾಡಲು ಬದುಕಿನಲ್ಲಿ ಸಿಕ್ಕಿದ ಯೋಗ: ಕನ್ಯಾನ ಸದಾಶಿವ ಶೆಟ್ಟಿ

11 months ago

ಮಂಗಳೂರು: ಸಮಾಜ ಸೇವೆ ಮಾಡಲು ಬದುಕಿನಲ್ಲಿ ಸಿಕ್ಕಿದ ಯೋಗ ಎಂದು ಭಾವಿಸಿದ್ದೇನೆ. ಬಡವರಿಗೆ ಮಾಡುವ ದಾನದಿಂದ ತೃಪ್ತನಾಗಿದ್ದೇನೆ. ನನ್ನ ಸಾಧನೆಗೆ ಸಮಾಜದ ಸರ್ವರ ಸಹಕಾರ ಇದೆ ಎಂದು…

‘ಬಹುಸಂಸ್ಕೃತಿ ಉತ್ಸವ’ ಲಾಂಛನ ಬಿಡುಗಡೆ

11 months ago

  ಮಂಗಳೂರು: ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ಮಂಗಳೂರಿನಲ್ಲಿ ಡಿಸೆಂಬರ್ 3 ಮತ್ತು 4 ರಂದು ನಡೆಯಲಿರುವ 'ಬಹುಸಂಸ್ಕೃತಿ ಉತ್ಸವ'ದ ಲಾಂಛನವನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್…

ಕದ್ರಿ, ಕೆಪಿಟಿ ಬಳಿ ಧಗಧಗನೇ ಹೊತ್ತಿ ಉರಿದ ಕಾರು..!!

12 months ago

ಕೆಪಿಟಿ ಹತ್ತಿರ ಬಿಳಿ ಬಣ್ಣದ ಕಾರು ಧಗಧಗನೇ ಹೊತ್ತಿ ಉರಿದಿದೆ. ಬ್ಯಾಟ್ರಿ ಶಾರ್ಟ್ ಆದ ಪರಿಣಾಮ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ, ಬೆಂಕಿಯನ್ನು…

ಕಾರ್ಕಳ: ಪತಿಯ ಅಗಲುವಿಕೆಯಿಂದ ಮನನೊಂದ ಅಂಗನವಾಡಿ ಟೀಚರ್ ಬಾವಿಗೆ ಹಾರಿ ಆತ್ಮಹತ್ಯೆ..!

12 months ago

ಉಡುಪಿ: ಪತಿಯ ಅಗಲುವಿಕೆಯಿಂದ ಮನನೊಂದ ಅಂಗನವಾಡಿ ಟೀಚರ್ ಒಬ್ಬರು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮಿಯ್ಯಾರಿನಲ್ಲಿ ನಡೆದಿದೆ. ಮಿಯ್ಯಾರು ಅಂಗನವಾಡಿ ಕಾರ್ಯಕರ್ತೆ…

ಹಿರಿಯಡಕ, ಕುದಿ ವಸಂತ ಶೆಟ್ಟಿಯವರು ವಿಧಿವಶರಾಗಿದ್ದು,ಚೇತನವನ್ನು ಸ್ಮರಿಸಿ, ಸಂತಾಪ ಸೂಚಕ ಸಭೆ

12 months ago

ರಾಷ್ಟ್ರ ಪ್ರಶಸ್ತಿ ಪುರಸ್ಕ್ರತ ನಿವೃತ್ತ ಮುಖ್ಯೋಪಾಧ್ಯಾಯ,ಪ್ರಖರ ವಾಗ್ಮಿ, ಚಲಿಸುವ ಜ್ಞಾನ ಕೋಶ. ಹಿರಿಯಡಕ, ಕುದಿ ವಸಂತ ಶೆಟ್ಟಿಯವರು ನವೆಂಬರ್ 11 ರಂದು ವಿಧಿವಶರಾಗಿದ್ದು, ಅಗಲಿದ ದಿವ್ಯ ಚೇತನವನ್ನು…

ಕರ್ನಾಟಕ ಜಾನಪದ ಪರಿಷತ್ ಅಧ್ಯಕ್ಷರಾಗಿ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್ ಪುನರಾಯ್ಕೆ

12 months ago

ಕರ್ನಾಟಕ ಜಾನಪದ  ಪರಿಷತ್ ಅಧ್ಯಕ್ಷರಾಗಿ ಸತತ ಮೂರನೇ ಭಾರಿಗೆ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್ ಆಯ್ಕೆ ಆಗಿದ್ದಾರೆ ಮಂಗಳೂರು ತಾಲೂಕಿಗೆ ಚಂಚಲಾತೇಜೋಮಯ ಪುತ್ತೂರು ತಾಲೂಕಿಗೆ ಸಂತೋಷ್ ರೈ…

ಬಂಟ್ವಾಳ:ಆಕಸ್ಮಿಕವಾಗಿ ಕಾಲು ಜಾರಿ ಮರದಿಂದ ಬಿದ್ದು ಮೃತಪಟ್ಟ ಕಾರ್ಮಿಕ..!!

12 months ago

ಬಂಟ್ವಾಳ: ಅಡಿಕೆ ಮರ ಹತ್ತಿ ಅಡಿಕೆ ಕೀಳುತ್ತಿದ್ದ ಕಾರ್ಮಿಕನೋರ್ವ ಆಕಸ್ಮಿಕವಾಗಿ ಕಾಲು ಜಾರಿ ಮರದಿಂದ ಬಿದ್ದು ಮೃತಪಟ್ಟ ಘಟನೆ ಪಾಣೆಮಂಗಳೂರಿನ ಬೋಳಂಗಡಿಯಲ್ಲಿ ನಡೆದಿದೆ. ಬೋಳಂಗಡಿ ಮಜಲ್ ಮನೆ…

ಸ್ವಚ್ಛತಾ ಬಾಬಾ ಯವರನ್ನು ಶಾಸಕ ವೇದವ್ಯಾಸ ಕಾಮತ್ ರವರು ಪುಣೆಯ ಚುನಾವಣಾ ಕಾರ್ಯಗಳ ನಡುವೆ ಭೇಟಿ

12 months ago

ಸ್ವಚ್ಛತೆಯ ವಿಷಯದಲ್ಲಿ ಸ್ವತಃ ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರನ್ನೇ ಪ್ರಭಾವಿಸಿದ್ದ ಹಿರಿಯರಾದ ನಿವೃತ್ತ ಸರ್ಕಾರಿ ಶಿಕ್ಷಕ ಶ್ರೀ ಚಂದ್ರಕಾಂತ ರಾಧಾಬಾಯಿ ದಾಮೋದರ್ ಕುಲಕರ್ಣಿ (ಸ್ವಚ್ಛತಾ ಬಾಬಾ)…

ಪುತ್ತೂರಿನಲ್ಲಿ ಶ್ರೀ ಹನುಮಯಾಗ’ದ ಆಮಂತ್ರಣ ವಿತರಣೆ

12 months ago

ಪುತ್ತೂರು: ಒಡಿಯೂರು ಸೇವಾ ಬಳಗ ಪುತ್ತೂರು ಘಟಕದ 17 ನೇ ವಾರ್ಷಿಕೋತ್ಸವದ ಪ್ರಯುಕ್ತ ಪುತ್ತೂರಿನಲ್ಲಿ ಪ್ರಥಮ ಬಾರಿಗೆ ಶ್ರೀ ಮಹಾಲಿಂಗೇಶ್ವರ ದೇವಾಲಯದ ನಟರಾಜ ವೇದಿಕೆಯಲ್ಲಿ ಲೋಕ ಕಲ್ಯಾಣಾರ್ಥವಾಗಿ…