ಕಾರೊಂದು ಡಿಕ್ಕಿಯಾಗಿ ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಪರ್ತಿಪ್ಪಾಡಿ ಎಂಬಲ್ಲಿ ನಡೆದಿದೆ. ಕುಡ್ತಮುಗೇರಿನ ಪ್ರಗತಿ ಸ್ವೀಟ್ಸ್ನ ಮಾಲಿಕ ಜಗನ್ನಾಥ…
ಜೀಪು ಪಲ್ಟಿಯಾಗಿ ಕೃಷಿಕರೋರ್ವರು ಮೃತಪಟ್ಟ ಘಟನೆ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದಲ್ಲಿ ಸಂಭವಿಸಿದೆ. ಬಿಳಿನೆಲೆ ಗ್ರಾಮದ ಬಿಳಿನೆಲೆ ಬೈಲು ನಿವಾಸಿ 68ವರ್ಷದ ಧರ್ಮಪಾಲ ಮೃತಪಟ್ಟಿದ್ದಾರೆ. ಧರ್ಮಪಾಲ ಅವರು…
ರಾಷ್ಟ್ರೀಯ ಹೆದ್ದಾರಿ 75ರ ಪಾಣೆಮಂಗಳೂರು ಸಮೀಪದ ನೆಹರುನಗರ ಎಂಬಲ್ಲಿ ಘನಗಾತ್ರದ ಲಾರಿ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾದ ಪರಿಣಾಮ ದ್ವಿಚಕ್ರವಾಹನ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಈತನನ್ನು ಖಾಸಗಿ ಆಸ್ಪತ್ರೆಗೆ…
ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ನಿಟ್ಟೆ ಗ್ರಾಮದ ದಿನೇಶ್ ಶೆಟ್ಟಿಗಾರ್ ಎಂಬವರ ತೋಟದಲ್ಲಿ ಬೆಳೆಸಿದ್ದ 4 ಲಕ್ಷ ಮೌಲ್ಯದ ಒಟ್ಟು 9 ಶ್ರೀಗಂಧದ ಮರಗಳನ್ನು ಕಳ್ಳತನ ಮಾಡಿದ…
ಮಯೂರ ಪ್ರತಿಷ್ಠಾನ ಮಂಗಳೂರು ಇದರ ಪ್ರಥಮ ವಾರ್ಷಿಕೋತ್ಸವ ಹಾಗೂ ಯಕ್ಷ ಗುರು ರಕ್ಷಿತ್ ಪಡ್ರೆ ಶಿಷ್ಯವೃಂದದ ನೂತನ ಯಕ್ಷವೇಷಭೂಷಣ ಉದ್ಘಾಟನಾ ಕಾರ್ಯಕ್ರಮ ಮಯೂರಯಾನ-1 ಕಟೀಲು ರಥಬೀದಿ ಶ್ರೀ…
ಅಕ್ರಮವಾಗಿ ಕೇರಳ ರಾಜ್ಯದಿಂದ ದ.ಕ.ಜಿಲ್ಲೆಗೆ ಕೆಂಪು ಕಲ್ಲು ಸಾಗಿಸುವ ವೇಳೆ ವಿಟ್ಲ ಪೋಲೀಸರ ಕೈಗೆ ಸಿಕ್ಕಿಹಾಕಿಕೊಂಡಿರುವ ಘಟನೆ ನಡೆದಿದ್ದು, ಕೆಂಪು ಕಲ್ಲು ಸಹಿತ ಲಾರಿ ಸೇರಿದಂತೆ ಲಕ್ಷಾಂತರ…
ಕೊಟ್ಟಿಗೆ ಚಿರತೆಗಳು ನುಗ್ಗಿದ್ದು, ಸಿಕ್ಕ ಸಿಕ್ಕ ಕುರಿಗಳ ಮೇಲೆ ದಾಳಿ ಮಾಡಿವೆ. ಪರಿಣಾಮ 30ಕ್ಕೂ ಹೆಚ್ಚು ಕುರಿಗಳ ಮಾರಣಹೋಮವಾಗಿದೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಸಿರಿಗೆರೆ ಕ್ರಾಸ್…
ಬೈಕಿನ ಸೈಡ್ ಬಾಕ್ಸ್ನಿಂದ ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಅಂತರ್ ರಾಜ್ಯ ಕಳ್ಳನನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ಬಿಜಾಪುರ ಜಿಲ್ಲೆಯ ಇಂಡಿ ತಾಲ್ಲೂಕಿನ 39ವರ್ಷದ ಸಂತೋಷ್…
ಕಾರ್ಕಳ ಮತ್ತು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಕಾರ್ಕಳದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸಿದ್ದ ಕೆಪಿಸಿಸಿ ಅಧ್ಯಕ್ಷರು, ರಾಜ್ಯ ಸರ್ಕಾರದ ಉಪ ಮುಖ್ಯಮಂತ್ರಿ ಸನ್ಮಾನ್ಯ ಡಿ.ಕೆ. ಶಿವಕುಮಾರ್…
ಪುತ್ತೂರು ಮೂಲದ ಯುವ ಪಶುವೈದ್ಯೆಯೊಬ್ಬರು ಮಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಪುತ್ತೂರು ತಾಲೂಕಿನ ಬಪ್ಪಳಿಗೆ ನಿವಾಸಿ, ಗಣೇಶ್ ಜೋಶಿ ಅವರ ಪುತ್ರಿ, ಮಂಗಳೂರಿನಲ್ಲಿ ಪಶು ವೈದ್ಯೆಯಾಗಿದ್ದ…