ದೆಹಲಿಯ ಜಂತರ್ ಮಂತರ್ನಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲು ತಕ್ಷಣ ದಿನಾಂಕ ನಿಗದಿಪಡಿಸುವಂತೆ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪೊಲೀಸರನ್ನು ಒತ್ತಾಯಿಸಿದೆ. ನಿಗದಿತ ಅವಧಿಯೊಳಗೆ ಅನುಮತಿ ನೀಡದಿದ್ದರೆ ಪಕ್ಷವೇ…
ದಸರಾ ರಜೆ ನೀಡದೆ ಪದವಿ ಸೆಮಿಸ್ಟರ್ ಪರೀಕ್ಷೆ ಆಯೋಜಿಸಿರುವುದನ್ನು ವಿರೋಧಿಸಿ ಮಂಗಳೂರಿನ ಬೆಂದೂರ್ವೆಲ್ನಲ್ಲಿರುವ ಸೈಂಟ್ ಆಗ್ನೆಸ್ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಕಾಲೇಜು ಆಡಳಿತದ ನಿರ್ಧಾರಕ್ಕೆ ಆಕ್ರೋಶ…
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ಐದನೇ ವರ್ಷದ ಉಡುಪಿ ಉಚ್ಚಿಲ ದಸರಾ–2026ರ ಅಂಗವಾಗಿ ಕೈಗೊಂಡಿರುವ ವಿದ್ಯುತ್ ದೀಪಾಲಂಕಾರ ಭಕ್ತರು ಹಾಗೂ ಸಾರ್ವಜನಿಕರ ಗಮನ ಸೆಳೆಯುತ್ತಿದೆ. ರಾಷ್ಟ್ರೀಯ…
ನಗರದ ಹೃದಯಭಾಗದಲ್ಲಿರುವ ಮೊಬೈಲ್ ಅಂಗಡಿಯೊಂದರಲ್ಲಿ ಹಾಡಹಗಲೇ ಮೊಬೈಲ್ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಗ್ರಾಹಕರೊಬ್ಬರು ತಮ್ಮ ಮೊಬೈಲ್ ಪಡೆಯಲು ಅಂಗಡಿಗೆ ಬಂದಾಗ ಕಳ್ಳತನ ನಡೆದಿರುವುದು ತಿಳಿದುಬಂದಿದೆ.…
ಕಾರ್ಕಳ ತಾಲೂಕಿನ ಕುಕ್ಕುಜೆ ಸಮೀಪದಿಂದ ಜಾನುವಾರುಗಳನ್ನು ಕಳವು ಮಾಡಿ ವಧೆಗಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ. ಸಾಗಾಟಕ್ಕೆ ಬಳಸಿದ್ದ ಗೂಡ್ಸ್ ಟೆಂಪೊವನ್ನು ವಶಪಡಿಸಿಕೊಂಡಿದ್ದು,…
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪಡಿತರ ವಿತರಣೆಗೆ ಸಂಬಂಧಿಸಿದ ತಾಂತ್ರಿಕ ಹಾಗೂ ಆಡಳಿತಾತ್ಮಕ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು ಎಂದು ಆಮ್ ಆದ್ಮಿ ಪಾರ್ಟಿ ಆಗ್ರಹಿಸಿದೆ. ಅರ್ಹ…
ಯಾವುದೇ ಮುನ್ಸೂಚನೆ ನೀಡದೆ ಕೆಲಸದಿಂದ ವಜಾಗೊಳಿಸಿರುವುದನ್ನು ವಿರೋಧಿಸಿ ಎಚ್ಪಿಸಿಎಲ್ನ ಮಹಿಳಾ ಗುತ್ತಿಗೆ ಕಾರ್ಮಿಕರು ಕಳೆದ ಒಂದು ತಿಂಗಳು ಏಳು ದಿನಗಳಿಂದ ಕೆಲಸದ ಅವಧಿಯಲ್ಲಿ ಕಂಪನಿಯ ಗೇಟ್ ಮುಂಭಾಗದಲ್ಲಿ…
ಕರ್ತವ್ಯನಿರತ ಟಿಟಿಇಯ ಸಮಯಪ್ರಜ್ಞೆ ಹಾಗೂ ಎಚ್ಚರಿಕೆಯಿಂದ ರೈಲು ಪ್ರಯಾಣಿಕರೊಬ್ಬರ ಕಾಣೆಯಾಗಿದ್ದ ಲ್ಯಾಪ್ಟಾಪ್ ಬ್ಯಾಗ್ ಸೇರಿದಂತೆ ಅಮೂಲ್ಯ ವಸ್ತುಗಳನ್ನು ಪತ್ತೆಹಚ್ಚಿ ವಾರಸುದಾರರಿಗೆ ಹಸ್ತಾಂತರಿಸಿದ ಘಟನೆ ನಡೆದಿದೆ. ಹೊಳೆನರಸೀಪುರದಿಂದ ಮಂಗಳೂರು…
ದಕ್ಷಿಣ ಕನ್ನಡ ಜಿಲ್ಲೆಯ ಹೆದ್ದಾರಿ ಕಾಮಗಾರಿಗಳಿಗೆ ವೇಗ ದೊರಕಿದ್ದು, ಮುಂದಿನ 15 ವರ್ಷಗಳ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್…
ಗ್ಯಾರಂಟಿಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ಸರ್ಕಾರ ಮೂರುವರೆ ವರ್ಷ ಕಳೆದರೂ ಬಡವರಿಗೆ ಮನೆ, ನಿವೇಶನ ಕಲ್ಪಿಸಿಲ್ಲ. ಬೆಳೆ ವಿಮೆ ಪರಿಹಾರದಲ್ಲೂ ಗ್ರಾಮಗಳ ನಡುವೆ ತಾರತಮ್ಯ…