ಇಂದು ಮಂಗಳೂರಿನ ಪಡೀಲ್‌ನಲ್ಲಿ ಲೋಕಾರ್ಪಣೆಗೊಳ್ಳಲಿದೆ ಹೆಸರಲ್ಲೇ ಜನಪ್ರಿಯತೆಯನ್ನು ಗಳಿಸಿಕೊಂಡಿರುವ ‘ಜನಪ್ರಿಯ ಆಸ್ಪತ್ರೆ’

1 year ago

ಮಂಗಳೂರು: ಪಡೀಲ್‌ನಲ್ಲಿ ನಿರ್ಮಾಣಗೊಂಡಿರುವ 'ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ'ಯ ಉದ್ಘಾಟನಾ ಸಮಾರಂಭವು ಇಂದು ಸಂಜೆ 4 ಗಂಟೆಗೆ ನಡೆಯಲಿದೆ. ಕರ್ನಾಟಕ ವಿಧಾನ ಸಭೆಯ ಸ್ಪೀಕರ್ ಯು.ಟಿ. ಖಾದರ್…

ಬೆಳ್ತಂಗಡಿಯ ಕುತ್ಲೂರು ಗ್ರಾಮಕ್ಕೆ “ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ” ರಾಷ್ಟ್ರ ಪ್ರಶಸ್ತಿ…!

1 year ago

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮ ನಕ್ಸಲ್ ಚಟುವಟಿಕೆಗಳಿಂದ ಸುದ್ದಿಯಾಗಿದ್ದ ಊರು. ಇದೀಗ ಆ ಹಣೆಪಟ್ಟಿ ಕಳಚಿಕೊಂಡಿದ್ದು, ರಾಷ್ಟ್ರೀಯ ಸಾಹಸ ಪ್ರವಾಸೋದ್ಯಮ ಪ್ರಶಸ್ತಿಗೆ ಭಾಜನವಾಗಿದೆ.…

ತಿರುಮಲ ಪಂಗನಮ ಪುತ್ತೂರುರಿನಲ್ಲಿ ಬ್ಯಾಂಕ್‌ ಸಾಲ ಕೇಳಲು ಹೋದ ಮ್ಯಾನೇಜರ್ ಗೆ ಪಿಸ್ತೂಲು ತೋರಿಸಿ ಬೆದರಿಕೆ

1 year ago

ಪುತ್ತೂರು: ಬ್ಯಾಂಕ್ ಸಾಲ ಕೇಳಲು ಹೋದ ಮ್ಯಾನೇಜರ್ ಗೆ ಪಿಸ್ತೂಲು ತೋರಿಸಿ ಬೆದರಿಸಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಬಲ್ನಾಡು ಉಜುರುಪಾದೆ ನಿವಾಸಿ ಅಖಿಲೇಶ್‌ ಪಿಸ್ತೂಲು…

ಬೈಂದೂರಿನ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ

1 year ago

ಉಡುಪಿ: ಬೈಂದೂರಿನ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ (85) ಅವರು ಶುಕ್ರವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ನಿಧನ ಹೊಂದಿದರು.   ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ‌ ಅವರು,…

ಭಾಷಾಭಿಮಾನದ ಮೂಲಕ ಬದುಕನ್ನು ಕಟ್ಟಿಕೊಳ್ಳೋಣ – ಡಾ. ಗಣಪಯ್ಯ ಭಟ್

1 year ago

ದಕ್ಷಿಣ ಕನ್ನಡ : ಶಿಕ್ಷಣವು ಜ್ಞಾನ ನೀಡುವುದರ ಜೊತೆಯಲ್ಲಿ ಬದುಕುವ ಕಲೆಯನ್ನು ಕಲಿಸುತ್ತದೆ. ಆಧುನಿಕ ಜಗತ್ತಿನ ಸವಾಲುಗಳ ಸುಳಿಯಲ್ಲಿ ಕನ್ನಡ ಭಾಷೆ ಸಂಸ್ಕೃತಿಯನ್ನು ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮ…

ಕಾಸರಗೋಡು : ಮೂರು ತಿಂಗಳ ಗರ್ಭಿಣಿ ಆತ್ಮಹತ್ಯೆ, ಪತಿಯ ಬಂಧನ!

1 year ago

ಕಾಸರಗೋಡು : ಮೂರು ತಿಂಗಳ ಗರ್ಭಿಣಿ ನೇಣು ಬಿಗಿದು ಆತ್ಮಹತ್ಯೆ ಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತಿಯನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಕಯ್ಯಾರ್ ಕನ್ನಟಿಪ್ಪಾರೆ ಶಾಂತಿಯೋಡು ನಿವಾಸಿ ಜನಾರ್ಧನ…

ಹೊಸ ಅಂಗಣ ತಿಂಗಳ ಬೆಳಕು ಕಾರ್ಯಕ್ರಮ ಹಾಗೂ ಸಾಧಕರಿಗೆ ಗೌರವ ಕಾರ್ಯಕ್ರಮ

1 year ago

ಮುಲ್ಕಿ: ಹೊಸ ಅಂಗಣ ತಿಂಗಳ ಬೆಳಕು ಕಾರ್ಯಕ್ರಮ ಹಾಗೂ ಸಾಧಕರಿಗೆ ಗೌರವ ಕಾರ್ಯಕ್ರಮ ಮುಲ್ಕಿ ಪುನರೂರು ಟೂರಿಸ್ಟ್ ಹೋಮ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಸಾಪ ಮಾಜೀ…

ಪುತ್ತೂರು ತಾಲೂಕು ಕಚೇರಿಯ ಚುನಾವಣಾ ಶಾಖೆಯ ಸಿಬ್ಬಂದಿ ಕನಕರಾಜು ನಿಧನ

1 year ago

ಪುತ್ತೂರು: ಪುತ್ತೂರಿನ ತಾಲೂಕು ಕಚೇರಿಯ ಚುನಾವಣಾ ಶಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿದ್ದ ಕನಕರಾಜ್ ಸೆ.25ರಂದು ರಾತ್ರಿ ಹೃದಯಾಘಾತದಿಂದ ನಿಧನರಾದರು. ರಾತ್ರಿ 11 ಗಂಟೆ ವೇಳೆಗೆ ಅವರ ಆರೋಗ್ಯದಲ್ಲಿ…

ಕಾರ್ನಾಡ್: ಸರಕಾರಿ ಜಾಗದಲ್ಲಿ ಅಕ್ರಮ ಆವರಣ ಗೋಡೆ ನಿರ್ಮಾಣ- ನಗರ ಪಂಚಾಯಿತಿಗೆ ದೂರು

1 year ago

ಮುಲ್ಕಿ: ನಗರ ಪಂಚಾಯತ್ ವ್ಯಾಪ್ತಿಯ ಕಾರ್ನಾಡ್ ಗಾಂಧಿ ಮೈದಾನದ ಬಳಿ ಪ್ರಾರ್ಥನಾ ಮಂದಿರದ ಆಡಳಿತ ಮಂಡಳಿಯು ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಆವರಣ ಗೋಡೆ ನಿರ್ಮಾಣ ಮಾಡುತ್ತಿದ್ದು ಈ…

ಮುಲ್ಕಿ: ಏಳಿಂಜೆ ಶಾಂಭವಿ ನದಿಯಿಂದ ಅಕ್ರಮ ಮರಳು ಸಾಗಾಟ; ಟಿಪ್ಪರ್ ಪಲ್ಟಿ; ಸಿಕ್ಕಿ ಬಿದ್ದ ಆರೋಪಿಗಳು

1 year ago

ಮುಲ್ಕಿ :ಪೊಲೀಸ್‌ ಠಾಣಾ ವ್ಯಾಪ್ತಿಯ ಎಳಿಂಜೆ ಗ್ರಾಮದ ಪಟ್ಟೆ ಕ್ರಾಸ್ ಬಳಿ ಶಾಂಭವಿ ನದಿಗೆ ಹೋಗುವ ರಸ್ತೆಯಲ್ಲಿ ಮರಳು ತುಂಬಿದ ಲಾರಿಯೊಂದು ಮುಗುಚಿ ಬಿದ್ದಿರುವುದಾಗಿ ಮಾಹಿತಿ ತಿಳಿದು…