ಮಂಗಳೂರು : ರೋಹನ್‌ ಕಾರ್ಪೊರೇಷನ್ ಸಂಸ್ಥೆಯ ರಾಯಭಾರಿಯಾಗಿ ಬಾಲಿವುಡ್‌ ಬಾದ್‌ಶಾ ಶಾರುಖಾನ್

1 year ago

 ಕರ್ನಾಟಕದ ರಿಯಲ್ ಎಸ್ಟೇಟ್ ಕ್ಷೇತ್ರದ ದಿಗ್ಗಜ ಸಂಸ್ಥೆ, ಮಂಗಳೂರಿನ ಹೆಮ್ಮೆಯ ಸಂಸ್ಥೆ ರೋಹನ್‌ ಕಾರ್ಪೊರೇಷನ್ ಸಂಸ್ಥೆಯು ತನ್ನ ಬ್ರ್ಯಾಂಡ್ ಅಂಬಾಸಿಡರ್ ಆಗಿ ಬಾಲಿವುಡ್ ನ ಸೂಪರ್ ಸ್ಟಾರ್ ಬಾಲಿವುಡ್‌ ಬಾದ್‌ಶಾ…

ಭಾರತೀಯ ಸೇನೆ ‘ಆಪರೇಷನ್ ಸಿಂಧೂರ್’ ಹೆಸರಿನಲ್ಲಿ ಉಗ್ರರ ತಾಣಗಳ ಮೇಲೆ ಕ್ಷಿಪಣಿ ದಾಳಿ..!

1 year ago

ಹೊಸದಿಲ್ಲಿ: ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದ ಗಡಿಭಾಗದಲ್ಲಿ ಭಾರತೀಯ ಸೇನೆ ‘ಆಪರೇಷನ್ ಸಿಂಧೂರ್’ ಹೆಸರಿನಲ್ಲಿ ಉಗ್ರರ ತಾಣಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇತ್ತೀಚೆಗೆ ಜಮ್ಮು…

ಉ. ಪ್ರ.: ಅರಶಿನ ಶಾಸ್ತ್ರದ ಸಂಭ್ರಮದಲ್ಲಿರುವಾಗಲೇ ವಧು ಸಾವು

1 year ago

ಉತ್ತರಪ್ರದೇಶದ ಬದೌನ್‍ನಲ್ಲಿ ಅರಶಿನ ಶಾಸ್ತ್ರದ ವೇಳೆ ನೃತ್ಯ ಮಾಡುವಾಗ 22 ವರ್ಷದ ವಧು ಹೃದಯಾಘಾತದಿಂದ ಸಾವನ್ನಪ್ಪಿದ ದಾರುಣವಾದ ಘಟನೆಯೊಂದು ನಡೆದಿದೆ.ಖುಷಿಯಿಂದ ಇರಬೇಕಾದ ಮದುವೆಮನೆ ದುಃಖದಿಂದ ಮಡುಗಟ್ಟಿದೆ. ಬದೌನ್…

ಶ್ರೀನಗರ: ಗಡಿ ನುಸುಳಿದ ಪಾಕಿಸ್ಥಾನಿಯ ಬಂಧನ

1 year ago

ಪಾಕಿಸ್ತಾನಿ ಪ್ರಜೆಯೊಬ್ಬನನ್ನು ಭಾರತೀಯ ಭದ್ರತಾ ಪಡೆಗಳು ಬಂಧಿಸಿವೆ. ಕಾಶ್ಮೀರದ ಪೂಂಚ್ ವಲಯದ ನಿಯಂತ್ರಣ ರೇಖೆಯ ಬಳಿ ಭಾರತೀಯ ಸೇನೆಯು ಪಾಕಿಸ್ತಾನಿ ಪ್ರಜೆಯೊಬ್ಬನನ್ನು ಬಂಧಿಸಿದೆ ಎಂದು ಅಧಿಕಾರಿಗಳು ಮಂಗಳವಾರ…

ಮಂಗಳೂರು: ಸುಹಾಸ್ ಶೆಟ್ಟಿ ಕೊಲೆ ಪ್ರಕರಣ; ಕಿನ್ನಿಪದವಿನಲ್ಲಿ ಸ್ಥಳ ಮಹಜರು ಮಾಡಿದ ಪೊಲೀಸರು

1 year ago

ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತನಿಖೆಯನ್ನು ಕೈಗೆತ್ತಿಕೊಂಡಿದ್ದು, ಇದೀಗ ಕೊಲೆ ಆರೋಪಿಗಳನ್ನು ಸ್ಥಳ ಮಹಜರಿಗಾಗಿ ಬಜ್ಪೆಯ ಕಿನ್ನಿಪದವಿನ ಘಟನಾ ಸ್ಥಳಕ್ಕೆ ಕರೆ ತರಲಾಯಿತು.…

ಕೋಲ್ಕತ್ತಾ : ಪತ್ನಿಯ ಮೂಗು ಸುಂದರವಾಗಿದೆ ಎಂದು ಕಚ್ಚಿ ತಿಂದ ಪತಿ

1 year ago

ಹೆಂಡತಿಯ ಮೂಗು ಸುಂದರವಾಗಿದೆ ಎಂದು ಪತಿ ಕಚ್ಚಿ ತಿಂದ ಘಟನೆ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಶಾಂತಿಪುರ ಪೊಲೀಸ್ ಠಾಣೆ ವ್ಯಾಪ್ತಿಯ ವಾರ್ಡ್ ಸಂಖ್ಯೆ 11ರ ಬರ್ಪಾರಾ…

ನವದೆಹಲಿ: ಶಬರಿಮಲೆಗೆ 18 ರಂದು ರಾಷ್ಟ್ರಪತಿ ಭೇಟಿ

1 year ago

ಇದೇ ಮೊದಲ ಬಾರಿಗೆ ಮೇ 18 ರಂದು ಶಬರಿಮಲೆಗೆ ರಾಷ್ಟ್ರಪತಿ ದೌಪದಿ ಮುರ್ಮು ಭೇಟಿ ನೀಡಲಿದ್ದಾರೆ. ಪಂಪಾದಿಂದ ಇರುಮುಡಿ ಹೊತ್ತುಕೊಂಡು ಕಾಲ್ನಡಿಗೆಯಲ್ಲಿ ಬೆಟ್ಟವನ್ನು ಏರುವ ಸಾಧ್ಯತೆಯಿದೆ ಎಂದು…

ದೆಹಲಿ: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಅಪರಾಧಿ; ರೆಡ್ಡಿ ಜೈಲು ಸೇರೋದು ಫಿಕ್ಸ್

1 year ago

ಓಬಳಾಪುರಂ ಮೈನಿಂಗ್ ಕಂಪನಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಗಂಗಾವತಿ ಕ್ಷೇತ್ರದ ಶಾಸಕ ಗಾಲಿ ಜನಾರ್ದನ ರೆಡ್ಡಿ ಅಪರಾಧಿ ಎಂದು ಸಿಬಿಐ ಕೋರ್ಟ್ ತೀರ್ಪು ನೀಡಿದೆ. ಓಬಳಾಪುರಂ ಮೈನಿಂಗ್…

ದಾವಣಗೆರೆ : ರಾಜ್ಯದಲ್ಲಿ ಹೆಚ್ಚುತ್ತಿದೆ ರಿವೆಂಜ್ ಮರ್ಡರ್

1 year ago

ಮಂಗಳೂರು ಹಾಗೂ ಮೈಸೂರಿನ ಕೊಲೆಯ ಸುದ್ದಿ ತಣಿಸುವ ಮೊದಲೇ ದಾವಣಗೆರೆಯಲ್ಲಿ ಕುಖ್ಯಾತ ರೌಡಿಶೀಟರ್ ಸಂತೋಷ್ ಅಲಿಯಾಸ್ ಕಣುಮಾ ನನ್ನು ಹತ್ಯೆ ಮಾಡಲಾಗಿದೆ.   ನಿನ್ನೆ ಸಂಜೆ 8…

ಬೆಂಗಳೂರು : ಪಾಕ್ ಪ್ರಜೆಗಳ ತೆರವಿಗೆ ಒತ್ತಾಯಿಸಿ ಬಿಜಿಪಿ ಸಹಿ ಅಭಿಯಾನ

1 year ago

ರಾಜ್ಯದಲ್ಲಿನ ಪಾಕಿಸ್ತಾನಿ ಪ್ರಜೆಗಳನ್ನು ರಾಜ್ಯದಿಂದ ಕೂಡಲೇ ತೆರವುಗೊಳಿಸುವ ಸಂಬಂಧ ಪ್ರತಿಪಕ್ಷ ಬಿಜೆಪಿ ಸಹಿ ಸಂಗ್ರಹ ಅಭಿಯಾನ ಆರಂಭಿಸಿದೆ. ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ…