ಮಂಗಳೂರು: ಡಾ. ಎಂ.ಮೋಹನ ಆಳ್ವ ರಿಗೆ ಸುವರ್ಣ ಸಂಭ್ರಮ ಗೌರವ ಪ್ರಶಸ್ತಿ

3 months ago

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಮಹೋತ್ಸವದ ಅಂಗವಾಗಿ ನೀಡಲಾಗುತ್ತಿರುವ ಪ್ರತಿಷ್ಠಿತ ಸುವರ್ಣ ಸಂಭ್ರಮ ಗೌರವ ಪ್ರಶಸ್ತಿಗೆ ಮೂಡುಬಿದಿರೆಯ ಆಳ್ವಾಸ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷ…

ಮಂಗಳೂರು: ಭತ್ತದ ಬೆಳೆ ಉಳಿವಿಗೆ ಸರ್ಕಾರದ ಪ್ರೋತ್ಸಾಹ ಅವಶ್ಯ ;ಭತ್ತ ತಳಿ ಸಂರಕ್ಷಕ ಬಿ.ಕೆ. ದೇವ ರಾವ್

3 months ago

ಕೃಷಿಕರು ಭತ್ತದ ಬೆಳೆಯಿಂದ ವಿಮುಖರಾಗಿದ್ದು, ವೈವಿಧ್ಯಮಯ ಭತ್ತದ ತಳಿಗಳು ನಾಶವಾಗುವ ಭೀತಿ ಇದೆ. ಭತ್ತದ ಬೇಸಾಯ ಉಳಿವಿಗೆ ಸರ್ಕಾರ ಪ್ರೋತ್ಸಾಹ ನೀಡಬೇಕು. ರೈತರು ಭತ್ತ ಬೆಳೆಯನ್ನು ಕನಿಷ್ಠ…

ಶ್ರೀನಗರ: ಸೇನಾ ವಾಹನದ ಬಂಡೆಕಲ್ಲು ಉರುಳಿಬಿದ್ದು ಇಬ್ಬರು ಯೋಧರು ಸಾವು

3 months ago

ಸೇನಾ ವಾಹನದ ಮೇಲೆ ಬಂಡೆಕಲ್ಲು ಉರುಳಿ ಬಿದ್ದು ಇಬ್ಬರು ಯೋಧರು ಮೃತಪಟ್ಟ ಘಟನೆ ಲಡಾಖ್ ನಲ್ಲಿ ನಡೆದಿದೆ. ಭಾರತೀಯ ಸೇನಾ ಲೆಫ್ಟಿನೆಂಟ್ ಕರ್ನಲ್ ಬಾನು ಪ್ರತಾಪ್ ಸಿಂಗ್,…

ಎನ್ಕೌಂಟರ್ ದಯಾ ನಾಯಕ್ ಇಂದು ಸೇವಾ ನಿವೃತ್ತಿ; ಮುಂಬಯಿಯಲ್ಲಿ ಭೂಗತ ಪಾತಕಿಗಳನ್ನು ಮಟ್ಟ ಹಾಕಿದ ಕೀರ್ತಿ

3 months ago

ಕಾರ್ಕಳ ತಾಲೂಕಿನ ಎಣ್ಣೆ ಹೊಳೆ ಎಂಬ ಗ್ರಾಮದಲ್ಲಿ 60 ವರ್ಷಗಳ ಹಿಂದೆ ಜನಿಸಿದ ದಯಾ ನಾಯಕ್ ಮುಂದೆ ಮುಂಬೈ ಪೊಲೀಸ್ ಅಧಿಕಾರಿಯಾಗಿ ಎಸಿಪಿ ಹುದ್ದೆಗೆ ಏರಿದ್ದು, ಓರ್ವ…

ಮಂಗಳೂರು: ಅಕ್ರಮ ಮರಳು ಸಾಗಾಟ – ಆರೋಪಿ ಬಂಧನ

3 months ago

ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನ ಹಾಗೂ ಅದರ ಬೆಂಗಾವಲಿಗೆ ಬಳಕೆ ಮಾಡುತ್ತಿದ್ದ ಸ್ಕೂಟರ್‌ನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳವಾರದಂದು ಪೊಲೀಸ್…

ಬಂಟ್ವಾಳ: ಕಡೇಶಿವಾಲಯದ ಯುವಕನ ನಾಪತ್ತೆ ಪ್ರಕರಣ; ಮುಂದುವರೆದ ಶೋಧ ಕಾರ್ಯ

3 months ago

ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕಡೇಶಿವಾಲಯ ನಿವಾಸಿ ಹೇಮಂತ್ ಆಚಾರ್ಯನ ಶೋಧ ಕಾರ್ಯ ಮುಂದುವರೆದಿದೆ. ಈತ ಜುಲೈ 28 ರಂದು ಮನೆಯಿಂದ ಕೆಲಸಕ್ಕೆ ಹೋದವ ನಾಪತ್ತೆಯಾಗಿದ್ದ. ಆತನ…

ದಕ್ಷಿಣ ಕನ್ನಡ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ರಾಜು ಕೆ ನೇಮಕ; ರಾಜ್ಯ ಸರಕಾರ ಆದೇಶ

3 months ago

ದಕ್ಷಿಣ ಕನ್ನಡ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ರಾಜು ಕೆ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಇವರು ಜಿಲ್ಲಾ ಕೆಐಎಡಿಬಿ ಮಂಗಳೂರಿನ ವಿಶೇಷ ಭೂ…

ಮಂಗಳೂರು: ಉದ್ದಿಮೆ ಪರವಾನಿಗೆ, ಆಸ್ತಿ ತೆರಿಗೆ ಪಾವತಿ ರಶೀದಿಯ ನಕಲಿ ಸೃಷ್ಟಿಸಿ ವಂಚನೆ; ಆರೋಪಿ ಬಂಧನ

3 months ago

ಮಂಗಳೂರು ಮಹಾ ನಗರ ಪಾಲಿಕೆಯ ಉದ್ದಿಮೆ ಪರವಾನಿಗೆ ಹಾಗೂ ಆಸ್ತಿ ತೆರಿಗೆ ಪಾವತಿ ರಶೀದಿಯ ನಕಲಿ ಸೃಷ್ಟಿ ಮತ್ತು ವಂಚನೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪೃಥ್ವಿರಾಜ್…

ಬೆಂಗಳೂರು: ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ವತಿಯಿಂದ ಮುಷ್ಕರಕ್ಕೆ ಕರೆ

3 months ago

38 ತಿಂಗಳ ಹಿಂಬಾಕಿ, ಹೊಸ ವೇತನ ಪರಿಷ್ಕರಣೆ, 2021 ರ ಮುಷ್ಕರದ ವೇಳೆ ವಜಾ ಮಾಡಲಾದ ನೌಕರರ ಮರು ನೇಮಕಾತಿಗೆ ಆಗ್ರಹಿಸಿ ಸಾರಿಗೆ ನೌಕರರ ಜಂಟಿ ಕ್ರಿಯಾ…

ಅಳಿಯುತ್ತಿವೆ ಸರಕಾರಿ ಶಾಲೆಗಳು || ಸರಕಾರಿ ಶಾಲೆಗಳ ಕುರಿತು ಜನರ ದೃಷ್ಟಿಕೋನ ಬದಲಾಗಬೇಕಿದೆ

3 months ago

ಇತ್ತೀಚಿಗೆ ದಿನ ಪತ್ರಿಕೆಯೊಂದರಲ್ಲಿ ರಾಜ್ಯದ ಹಲವು ಸರಕಾರಿ ವಿದ್ಯಾಸಂಸ್ಥೆಗಳಲ್ಲಿ ಶೂನ್ಯ ದಾಖಲಾತಿ ಆಗಿರುವ ಸುದ್ದಿ ಓದಿ ಒಂದು ಕ್ಷಣ ಆಘಾತವಾಯಿತು. ರಾಜ್ಯದಲ್ಲಿ ನಿರಂತರವಾಗಿ ಸರಕಾರಿ ಶಾಲೆಗಳು ಮುಚ್ಚುತ್ತಿರುವ…