ಉಡುಪಿ: ಉಪಚುನಾವಣೆಯಲ್ಲಿ ಭರ್ಜರಿ ಗೆಲುವು; ಕಾಂಗ್ರೆಸ್‌ನಿಂದ ವಿಜಯೋತ್ಸವ

1 year ago

ಉಡುಪಿ: ರಾಜ್ಯದ ಮೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದ್ದು, ಉಡುಪಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ನಗರದ ಬ್ರಹ್ಮಗಿರಿಯಲ್ಲಿರುವ ಕಾಂಗ್ರೆಸ್ ಕಚೇರಿ ಮುಂದೆ ಜಿಲ್ಲಾ…

ಕಾವೂರಿನಲ್ಲಿ ಹೊಟೇಲ್ ಸಾಮ್ರಾಟ್ ಇನ್ ಕಾರ್ಯಾರಂಭ; ಫಸ್ಟ್ ಡೇ ಸಖ್ಖತ್ ರೆಸ್ಪಾನ್ಸ್..!!

1 year ago

ಮಂಗಳೂರಿನ ಕಾವೂರು ಬಳಿ ಶ್ರೇಯಾ ಕಾಂಪ್ಲೆಕ್ಸ್ನಲ್ಲಿ ಶುಭಾರಂಭಗೊAಡಿರುವ ಖಾದ್ಯಗಳ ಮಹಾಮನೆ ಹೊಟೇಲ್ ಸಾಮ್ರಾಟ್ ಇನ್, ಇಂದಿನಿAದ ಗ್ರಾಹಕರಿಗೆ ರುಚಿ-ಶುಚಿಯಾದ ಉಟೋಪಚಾರಗಳನ್ನ ನೀಡಲು ಆರಂಭಿಸಿದೆ. ಮೊದಲ ದಿನವೇ ಗ್ರಾಹಕರಿಂದ…

ಉಡುಪಿ: ದಿವ್ಯಾಂಗರಿಗಾಗಿ ವಿಶೇಷ ಕುರ್ಚಿ ರೂಪುಗೊಳಿಸಿದ ವಿದ್ಯಾರ್ಥಿನಿ; ಭಾರೀ ಮೆಚ್ಚುಗೆ

1 year ago

ಉಡುಪಿ: ಕಾವಡಿ ಫ್ರೌಡಶಾಲೆಯ ಒಂಬತ್ತನೇ ತರಗತಿಯ ವಿದ್ಯಾರ್ಥಿನಿ ಸಂಜನಾ, ದಿವ್ಯಾಂಗ ಮತ್ತು ಅಶಕ್ತರಿಗಾಗಿ ಕುರ್ಚಿಯೊಂದನ್ನು ರೂಪಿಸಿದ್ದು ಎಲ್ಲರ ಗಮನ ಸೆಳೆದಿದೆ. ಈಕೆಯ ಮನೆಯಲ್ಲಿ ತೀರ ಬಡತನ ಇದೆ.ತಂದೆ…

ಜಿಲ್ಲಾಮಟ್ಟದ ರೇಂಜರ್ ಗಳ ಪ್ರೇರಣ ಶಿಬಿರ ಉದ್ಘಾಟಿಸಿದ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಕರೆ

1 year ago

ಉಡುಪಿ: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು, ಸಾಧಿಸುವ ಛಲ, ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳಬಹುದು. ಅಲ್ಲದೆ, ನಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಂಡು, ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಇದು…

ನೋಟೀಸು ನೀಡದೆ ದಿಢೀರ್ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳನ್ನ ತರಾಟೆಗೆತ್ತಿಕೊಂಡ ವ್ಯಾಪಾರಿಗಳು

1 year ago

ದೇರಳಕಟ್ಟೆ ಬ್ಯಾರೀಸ್ ವಾಣಿಜ್ಯ ಕಟ್ಟಡದಿಂದ ಕುತ್ತಾರು ಪಂಡಿತ್ ಹೌಸ್ ವರೆಗಿನ ರಸ್ತೆಯನ್ನು ಅತಿಕ್ರಮಿಸಿದ್ದ ಅಂಗಡಿ, ಮಳಿಗೆಗಳನ್ನ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಪೊಲೀಸ್ ರಕ್ಷಣೆಯಲ್ಲಿ ಶುಕ್ರವಾರ ಜೆಸಿಬಿ ಬಳಸಿ…

ಬಂಟ್ವಾಳ ಪುರಸಭೆಯಲ್ಲಿ ತೆರವಾಗಿರುವ ಒಂದು ಸ್ಥಾನಕ್ಕೆ ಹಾಗೂ ಗ್ರಾ.ಪಂ.ಗಳಲ್ಲಿ ತೆರವಾದ 11 ಸ್ಥಾನಗಳಿಗೆ ಬಿರುಸಿನ ಮತದಾನ

1 year ago

ಬಂಟ್ವಾಳ: ಬಂಟ್ವಾಳ ಪುರಸಭೆಯಲ್ಲಿ ತೆರವಾಗಿರುವ ಒಂದು ಸ್ಥಾನಕ್ಕೆ ಹಾಗೂ ಗ್ರಾ.ಪಂ.ಗಳಲ್ಲಿ ತೆರವಾದ 11 ಸ್ಥಾನಗಳಿಗೆ ನ. 23ರಂದು  ಬಿರುಸಿನ ಮತದಾನ ನಡೆಯುತ್ತಿದೆ. ವಿವಿಧ ಕಾರಣಗಳಿಗೆ ತೆರವಾದ ಸ್ಥಾನಗಳಿಗೆ…

ಉದ್ಯಾವರ: ಹಿರಿಯ ಉದ್ಯಮಿ ರಘುನಾಥ್ ಎನ್ ಸಾಲಿಯನ್ ನಿಧನ

1 year ago

ಉಡುಪಿ: ಬಾಲಾಜಿ ಬಾರ್ ಮತ್ತು ನವೀನ್ ಬಾರ್ ಇದರ ಮಾಲೀಕ ರಘುನಾಥ ಎಂ ಸಾಲಿಯಾನ್ ಅವರು ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು. ಅವರಿಗೆ 87 ವರ್ಷ ವಯಸ್ಸಾಗಿತ್ತು.…

ಬಂಟ್ವಾಳ ಪುರಸಭೆಯಲ್ಲಿ ತೆರವಾಗಿರುವ ಒಂದು ಸ್ಥಾನಕ್ಕೆ ಹಾಗೂ ಗ್ರಾ.ಪಂ.ಗಳಲ್ಲಿ ತೆರವಾದ 11 ಸ್ಥಾನಗಳಿಗೆ ನ.23ರಂದು  ಮತದಾನ

1 year ago

ಬಂಟ್ವಾಳ: ಬಂಟ್ವಾಳ ಪುರಸಭೆಯಲ್ಲಿ ತೆರವಾಗಿರುವ ಒಂದು ಸ್ಥಾನಕ್ಕೆ ಹಾಗೂ ಗ್ರಾ.ಪಂ.ಗಳಲ್ಲಿ ತೆರವಾದ 11 ಸ್ಥಾನಗಳಿಗೆ ರಾಜ್ಯ ಚುನಾವಣಾ ಆಯೋಗ ಉಪಚುನಾವಣೆ ಘೋಷಣೆ ಮಾಡಿದ್ದು, ನ. 23ರಂದು  ಮತದಾನ…

ಕರ್ನಾಟಕದಲ್ಲಿ ಕ್ರಾಂತಿಕಾರಿ ದುಡಿಯುವ ವರ್ಗದ ಕಾರ್ಮಿಕ‌ ಸಂಘಟನೆ AICCTU ವತಿಯಿಂದ ನ.24 ಮತ್ತು 25 ರಂದು ಪ್ರಥಮ ರಾಜ್ಯ ಸಮ್ಮೇಳನ

1 year ago

ಬಂಟ್ವಾಳ: ಕರ್ನಾಟಕದಲ್ಲಿ ಹಲವು ದಶಕಗಳಿಂದಲೂ ಕಾರ್ಮಿಕರೊಡಗೂಡಿ ಕಾರ್ಮಿಕರ ಕಲ್ಯಾಣಕ್ಕಾಗಿ ಮತ್ತು ಶ್ರಮ ಜೀವಿಗಳ ಅಧಿಕಾರಕ್ಕಾಗಿ ಹೋರಾಟ ನಡೆಸುತ್ತಿರುವ AICCTU ತನ್ನ ಮೊದಲನೇಯ ರಾಜ್ಯ ಸಮ್ಮೇಳನವನ್ನು ನ 24 ಮತ್ತು…

ಡಿ.7 ರಂದು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಹೊನಲು ಬೆಳಕಿನ ಕಲ್ಲಡ್ಕ ಕ್ರೀಡೋತ್ಸವ

1 year ago

ಬಂಟ್ವಾಳ: ರಾಜ್ಯದಲ್ಲಿ ಗುರುತಿಸಲ್ಪಟ್ಟ ಕಲ್ಲಡ್ಕ ಕ್ರೀಡೋತ್ಸವಕ್ಕೆ ಈ ಬಾರಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕರಾದ ಡಾ.ಮೋಹನ್ ಭಾಗವತ್ ಅವರು ಭಾಗವಹಿಸಲಿದ್ದಾರೆ ಎಂದು ಅಧಿಕೃತವಾಗಿ ಶಾಲೆಯ ಮಾಹಿತಿ…