ಬಂಟ್ವಾಳ: ನರಿಕೊಂಬು ಯುವಕನೋರ್ವ ಮನೆಯ ಕಿಟಕಿಯ ಸರಳಿಗೆ ನೇಣು ಬಿಗಿದು ಆತ್ಮಹತ್ಯೆ

1 year ago

ಇಲ್ಲಿನ ಶೇಖರ ಪೂಜಾರಿ ಅವರ ಎರಡನೇ ಮಗ ರಮೇಶ್ (22) ಎಂಬಾತ ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಯಾವುದೋ ವಿಷ ಪದಾರ್ಥ ಸೇವಿಸಿ ಬಳಿಕ ಕಿಟಕಿಗೆ ಹಗ್ಗ ಬಿಗಿದು…

ಹಿಂದಿ ಭಾಷೆಯಲ್ಲಿ ಏಕಲವ್ಯ ಯಕ್ಷಗಾನ ಪ್ರದರ್ಶನ

1 year ago

ಉಡುಪಿ: ಉಡುಪಿಯಲ್ಲಿ ಉತ್ತರ ಭಾರತದ ಎನ್ಎಸ್ ಡಿ ವಿದ್ಯಾರ್ಥಿಗಳು ಯಕ್ಷಗಾನ ಪ್ರದರ್ಶನ ನೀಡಿದ್ದಾರೆ. ನಗರದ ಪೂರ್ಣಪ್ರಜ್ಞ ಆಡಿಟೋರಿಯಂನಲ್ಲಿ ಏಕಲವ್ಯ ಪ್ರಸಂಗವನ್ನು ಪ್ರಸ್ತುತಪಡಿಸಿದರು. ಉತ್ತರ ಪ್ರದೇಶದ ವಾರಣಾಸಿಯಿಂದ ಬಂದು…

ಉಡುಪಿ: ಜೂನ್ 26ರಂದು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಜೆಪಿ ಜಿಲ್ಲಾ ರೈತ ಮೋರ್ಚಾದಿಂದ ಪ್ರತಿಭಟನೆ

1 year ago

ಉಡುಪಿ: ಹಾಲಿನ ಪ್ರೋತ್ಸಾಹ ಧನ ಲೀಟರಿಗೆ 10 ರೂ. ಏರಿಕೆ ಮಾಡಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಉಡುಪಿ ಬಿಜೆಪಿ ಜಿಲ್ಲಾ ರೈತ ಮೋರ್ಚಾ…

ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸುತ್ತೆ ಎಂಬ ಕಾಂಗ್ರೆಸ್ ಆರೋಪ

1 year ago

ಉಡುಪಿ: ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾಯಿಸುತ್ತದೆ ಎಂಬ ಕಾಂಗ್ರೆಸ್ ಆರೋಪವನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿ ಫೋಸ್ಟರ್ ಅಂಟಿಸುವ…

ಮೂಡುಬಿದಿರೆ ಯುವವಾಹಿನಿ ಅರಿವು, ಸಮ್ಮಾನ, ಯುವಸಿರಿ ಪುರಸ್ಕಾರ ಪ್ರದಾನ

1 year ago

ಮೂಡುಬಿದಿರೆ: ನಾವು ಗುರುಗಳ ಹಿಂಬಾಲಕರಾಗಿ ಬದುಕಿದರೆ ಸಾಲದು ಬದಲಾಗಿ ಅವರ ತತ್ವ ಆದರ್ಶಗಳನ್ನು ನಮ್ಮ ಜೀವನದಲ್ಲಿ ಎಷ್ಟರ ಮಟ್ಟಿಗೆ ಅಳವಡಿಸಿಕೊಂಡಿದ್ದೇವೆ ಎಂಬುದು ಮುಖ್ಯ ಎಂದು ರಾಜ್ಯ ಹೈಕೋರ್ಟ್…

ಜನ್ಸಾಲೆಯಲ್ಲಿ ಬಾಲಕನ ಮೇಲೆ ಹಲ್ಲೆ: ಆರೋಪಿಯನ್ನು ಕೂಡಲೇ ಬಂಧಿಸುವಂತೆ ಆಗ್ರಹ

1 year ago

ಉಡುಪಿ: ಜನ್ಸಾಲೆಯ 13 ವರ್ಷದ ಚಿಕ್ಕ ಬಾಲಕನ ಹಲ್ಲೆ ನಡೆಸಿದ ಆರೋಪಿಯನ್ನು ಶೀಘ್ರವೇ ಬಂಧಿಸುವಂತೆ ಒತ್ತಾಯಿಸಿ ವಿಶ್ವಕರ್ಮ ಸಮಾಜ ಸೇವಾ ಸಂಘಟನೆಯ ನೇತೃತ್ವದಲ್ಲಿ ಶಂಕರನಾರಾಯಣ ಪೊಲೀಸ್ ಠಾಣೆಗೆ…

ಸೌತಡ್ಕ ಶ್ರೀ ಮಹಾಗಣಪತಿ ಸ್ವಾಮಿಯ ದರ್ಶನ ಪಡೆದ ಯಡಿಯೂರಪ್ಪ

1 year ago

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಜೂ. 24ರಂದು ಸೋಮವಾರ ಬೆಳಗ್ಗೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬೆಳ್ತಂಗಡಿ ಶಾಸಕ ಹರೀಶ್…

ಯಕ್ಷಗಾನ ಜ್ಞಾನ ವೃದ್ದಿಗೆ ಪ್ರಯೋಜನ : ಪ್ರಸಿದ್ದ ಪಿ

1 year ago

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಯಕ್ಷ ಶಿಕ್ಷಣ ಯೋಜನೆಯ ಅಡಿಯಲ್ಲಿ ಸರಕಾರಿ ಪ್ರೌಢ ಶಾಲೆ, ಮೀನಕಳಿಯ - ಬೈಕಂಪಾಡಿ ಇಲ್ಲಿ 2024 - 25…

ಯಕ್ಷಗಾನದಲ್ಲಿ ತೊಡಗಿಸಿಕೊಂಡಾಗ ಮನೋಬಲ ವೃದ್ದಿಯಾಗುತ್ತದೆ: ಕರುಣಾಕರ ಶೆಟ್ಟಿ ಮದ್ಯಗುತ್ತು

1 year ago

ಸುರತ್ಕಲ್: ವಿದ್ಯಾರ್ಥಿಗಳು ಕಲಿಕೆಯ ಜತೆಗೆ ಪಠ್ಯೇತರ ಚಟುವಟಿಕೆಗಳಾದ ಯಕ್ಷಗಾನದಲ್ಲಿ ತೊಡಗಿಸಿಕೊಂಡಾಗ ವಿದ್ಯಾರ್ಥಿಗಳ ಮನೋಬಲ ವೃದ್ದಿಯಾಗುತ್ತದೆ ಎಂದು ಮುಂಬಯಿ ವಿ.ಕೆ ಸಮೂಹ ಸಂಸ್ಥೆಯ ಸಿ.ಎಂ.ಡಿ ಕರುಣಾಕರ ಎಂ ಶೆಟ್ಟಿ…

ನದಿಯಲ್ಲಿ ಸಿಲುಕಿರುವವರ ರಕ್ಷಿಸುವ ಬಗ್ಗೆ ಅಣಕು ಪ್ರದರ್ಶನ

1 year ago

ನದಿಯಲ್ಲಿ ಪ್ರವಾಹಕ್ಕೆ ತುತ್ತಾಗಿ ಜೀವಕ್ಕೆ ಅಪಾಯ ಎದುರಿಸುತ್ತಿರುವ ವ್ಯಕ್ತಿಯನ್ನು ಮತ್ತು ಜಾನುವಾರುಗಳನ್ನು ರಕ್ಷಿಸುವ ಬಗ್ಗೆ ಅನುಕು ಪ್ರದರ್ಶನ… ಜಮಖಂಡಿಯ ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡ್ ನೇತೃತ್ವದಲ್ಲಿ ಅನಕು ಪ್ರದರ್ಶನ……