ಉಡುಪಿ: ಕಾಪು ತಾಲೂಕು ಬಡಾ ಎರ್ಮಾಳು ಗ್ರಾಮದ ನಿವಾಸಿ ವರ್ಷ (24) ಎಂಬ ಮಹಿಳೆಯು ಜೂನ್ 3 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.…
ಬಂಟ್ವಾಳ: ಬಸ್ ಗಾಗಿ ಕಾಯುತ್ತಿದ್ದ ವ್ಯಕ್ತಿಯೋರ್ವರು ಬಿದ್ದು ಸಾವನ್ನಪ್ಪಿದ ಘಟನೆ ಇಂದು ಸಂಜೆ ಬಿಸಿರೋಡಿನಲ್ಲಿ ನಡೆದಿದೆ. ದಾಸಕೋಡಿ ನಿವಾಸಿ ಅವಿವಾಹಿತ ಲೂಯಿಸ್ ಡಿ.ಸೋಜ ( 64) ಮೃತಪಟ್ಟ…
ಕಟೀಲು : ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಕಟೀಲು ದೇವಳಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ದೇವಳದ ಪ್ರಧಾನ ಅರ್ಚಕ ವಾಸುದೇವ ಆಸ್ರಣ್ಣ…
ವಿದ್ಯುತ್ ತಂತಿ ತುಳಿದು ದಸರಾ ಆನೆ ಅಶ್ವತ್ಥಾಮ ದುರಂತ ಅಂತ್ಯಕಂಡಿದ್ದಾನೆ. ನಾಗರಹೊಳೆ ಅರಣ್ಯ ಪ್ರದೇಶದ ಗಡಿಯಲ್ಲಿ ಹಾಕಲಾಗಿರುವ ಸೋಲಾರ್ ತಂತಿ ಬೇಲಿಯಲ್ಲಿ ವಿದ್ಯುತ್ ಪ್ರವಹಿಸಿ ಅಶ್ವತ್ಥಾಮ ಸಾವನ್ನಪ್ಪಿದ್ದಾನೆ.…
ಕಟೀಲು ದೇವಳಕ್ಕೆ ಭೇಟಿ ನೀಡಿದ ಖ್ಯಾತ ಮಾಜಿ ಕ್ರಿಕೇಟಿಗ ಮಾಯಾಂಕ್ ಅಗರ್ ವಾಲ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ದೇವಳದ ಅರ್ಚಕರಾದ ಕುಮಾರ…
ಮೋದಿ ಪ್ರಮಾಣವಚನ ಹಿನ್ನೆಲೆಯಲ್ಲಿ ಮುಡಿಪು ಸಮೀಪದ ಬೋಳಿಯಾರು ಬಳಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದ್ದು, ವಿಜಯೋತ್ಸವ ಮುಗಿಸಿ ವಾಪಸ್ಸಾಗುತ್ತಿದ್ದ ಕಾರ್ಯಕರ್ತರಿಬ್ಬರಿಗೆ ತಂಡವೊಂದು ಚೂರಿಯಿಂದ ಇರಿದ ಘಟನೆ ಬೆಳಕಿಗೆ…
ಮುಲ್ಕಿ : ಕರ್ನಿರೆ ವಿಶ್ವನಾಥ್ ಶೆಟ್ಟಿ ಯವರಿಗೆ ಮಾತೃ ವಿಯೋಗ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷರಾದ ಶ್ರೀ ಕರ್ನಿರೆ ವಿಶ್ವನಾಥ್ ಶೆಟ್ಟಿ ಅವರ ಮಾತೃ ಶ್ರೀ…
ಬಂಟರ ಸಂಘ,ಸಾಲೆತ್ತೂರು ವಲಯದ ಮಾಜಿ ಅಧ್ಯಕ್ಷರು, ಅಗರಿ ಮನೆತನದ ಹಿರಿಯರು, ಅಗರಿ ಟ್ರಸ್ಟಿನ ಅಧ್ಯಕ್ಷರು ಹಾಗೂ ಶ್ರೀ ಸದಾಶಿವ ದೇವಸ್ಥಾನ ಸಾಲೆತ್ತೂರು ಇದರ ಟ್ರಸ್ಟಿನ ಸದಸ್ಯರು, ಮಾಜಿ…
ಬಂಟ್ವಾಳ: ರಸ್ತೆ ದಾಟುತ್ತಿದ್ದ ವೃದ್ದರೋರ್ವರಿಗೆ ಬಸ್ ಡಿಕ್ಕಿಯಾಗಿ ಮೃತ ಪಟ್ಟ ಘಟನೆ ಜೂನ್. 9 ರಂದು ಬೆಳಿಗ್ಗೆ ತುಂಬೆಯಲ್ಲಿ ನಡೆದಿದೆ.ತುಂಬೆ ಸಮೀಪದ ಮುದಲ್ಮೆಪಡ್ಪು ನಿವಾಸಿ ಸೇಸಪ್ಪ ಪೂಜಾರಿ…
ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ವಿಜೇತ ಯುವಕ ಸಂಘ (ರಿ.) ತೋಕೂರು ಹಾಗೂ ಮಹಿಳಾ ಮಂಡಲ (ರಿ.)ತೋಕೂರು ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ಸಮವಸ್ತ್ರ ಹಾಗೂ ಪುಸ್ತಕ…