ಬಿಜೈನಲ್ಲಿರುವ ಭಾರತಿ ಬಿಲ್ಡರ್ಸ್ ಕಛೇರಿ ಮೇಲೆ ಶೂಟೌಟ್ ನಡೆಸಿ ಸುಮಾರು 10 ವರ್ಷದಿಂದ ನಾಪತ್ತೆಯಾಗಿದ್ದ ಭೂಗತ ಪಾತಕಿ ರವಿ ಪೂಜಾರಿ ಸಹಚರನನ್ನು ಉರ್ವಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ.…
ಶಾರದಾ ಸೇವಾ ಪ್ರತಿಷ್ಠಾನ ಹಾಗೂ ಉತ್ಸವ ಸಮಿತಿ ಕಲ್ಲಡ್ಕ ಇದರ ವತಿಯಿಂದ ಇತ್ತೀಚೆಗೆ ಹೃದಯಾಘಾತದಿಂದ ನಿಧನರಾದ ಬಿಜೆಪಿ ಸಕ್ರೀಯ ಕಾರ್ಯಕರ್ತ,ಸಂಘದ ಸ್ವಯಂಸೇವಕ, ನಾಟಕ ಕಲಾವಿದ, ಶಾರದಾ ಪ್ರತಿಷ್ಠಾನದ…
ನಿರಂತರವಾಗಿ ಏಳು ದಿನಗಳ ಕಾಲ ರಾತ್ರಿ ಹಗಲೆನ್ನದೆ ದಿನವಿಡೀ 170 ಗಂಟೆಗಳ ಭರತನಾಟ್ಯ ಪ್ರದರ್ಶಿಸುವ ಮೂಲಕ ಮಂಗಳೂರಿನ ವಿದ್ಯಾರ್ಥಿನಿ ರೆಮೋನಾ ಪಿರೇರಾ ವಿಶ್ವದಾಖಲೆ ನಿರ್ಮಿಸಿದ್ದಾರೆ. ಮಂಗಳೂರಿನ ಸೈಂಟ್…
ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನೇಜಾರು ಸಮೀಪದ ಕೆಳಾರ್ಕಳಬೆಟ್ಟು ಎಂಬಲ್ಲಿ ಸಂಭವಿಸಿದೆ. ಕೆಳಾರ್ಕಳಬೆಟ್ಟು ನಿವಾಸಿ ಜಯಂತಿ ಎಸ್ ಅವರ ಮಗ ಸ್ವಸ್ತಿಕ್ (16)…
ನಮ್ಮ ನಾಡ ಒಕ್ಕೂಟ ಕಮ್ಯೂನಿಟಿ ಸೆಂಟರ್ ಉಡುಪಿ ಇದರ ಉದ್ಘಾಟನಾ ಸಮಾರಂಭ ಆದಿ ಉಡುಪಿ ಮಸ್ಜಿದೆ ನೂರುಲ್ ಇಸ್ಲಾಮ್ ಆವರಣದಲ್ಲಿ ನಡೆದಿದೆ. ಕಚೇರಿಯನ್ನು ನೂರುಲ್ ಇಸ್ಲಾಂ ಮಸೀದಿಯ…
ಬಂಟ್ವಾಳ: ಘಟ್ಟ ಪ್ರದೇಶದಲ್ಲಿ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ನೇತ್ರಾವತಿ ನದಿಯಲ್ಲಿ ಹೆಚ್ಚಿನ ಪ್ರಮಾಣದ ನೀರು ಹರಿದು ಬಂದು ನೇತ್ರಾವತಿ ನದಿ ಪಾತ್ರದ ಸರಪಾಡಿ, ಮಣಿನಾಲ್ಕೂರು ಗ್ರಾಮದ ಒಂದಷ್ಟು…
ಬಂಟ್ವಾಳ; ಸತತವಾಗಿ ಅಪಘಾತಗಳಿಗೆ ಕಾರಣವಾಗಿದೆ ಎನ್ನಲಾದ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ನಿಂತಿರುವ ಕಾಂಕ್ರೀಟ್ ರಸ್ತೆಯಲ್ಲಿ ಮತ್ತೆ ಹೆದ್ದಾರಿ ಕಾಮಗಾರಿ ಗುತ್ತಿಗೆ ವಹಿಸಿಕೊಂಡ ಕೆ.ಎನ್.ಆರ್.ಸಿ.ಕಂಪೆನಿಯ ಕೆಲಸಗಾರರಿಂದ…
ಉಡುಪಿ: ರಾತ್ರಿ ರೌಂಡ್ಸ್ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಗೆ ಏಕವಚನದಲ್ಲಿ ನಿಂದಿಸಿ ಹಲ್ಲೆಗೆ ಯತ್ನಿಸಿ, ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ವ್ಯಕ್ತಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಉಡುಪಿಯ ಕೊಡವೂರು…
ಮಂಗಳೂರು:ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹೊಸ ಕ್ಷಿತಿಜಗಳನ್ನು ಅನ್ವೇಷಿಸುವ ಮತ್ತು ಮುಂದಿನ ಬೆಳವಣಿಗೆಗೆ ಹೊಸ ಚಿಂತನೆಗಳನ್ನು ಅರಸುವ ಸಲುವಾಗಿ ಮಂಗಳೂರಿನ ಎಂ.ಸಿ.ಸಿ.ಬ್ಯಾಂಕ್ ಚಿಂತನಾ ಶೃಂಗ 2025ನ್ನು ಆಯೋಜಿಸಿತ್ತು. ಅತ್ತಾವರದ ಹೊಟೇಲ್…
ಕಾಸರಗೋಡು: ಅಪ್ರಾಪ್ತ ಬಾಲಕಿಯನ್ನು ವಿವಾಹವಾಗುವುದಾಗಿ ಭರವಸೆ ನೀಡಿ ಅತ್ಯಾಚಾರ ಎಸಗಿದ ಆರೋಪದಲ್ಲಿ ಕಾಸರಗೋಡಿನ ಯೂಟ್ಯೂಬರ್ ನೋರ್ವನನ್ನು ಕೋಝಿಕ್ಕೋಡ್ ಕೊಯಿಲಾಂಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಕೊಡಿಯಮ್ಮೆ ಚೆಪ್ಪಿನಡ್ಕದ…