ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

2 months ago

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಗಾಂಧಿ ಜಯಂತಿ ಅಂಗವಾಗಿ ದುಶ್ಚಟ…

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

2 months ago

ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ…

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

2 months ago

ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು ಕೇರಳದ ಕಾಸರಗೋಡು ನಿವಾಸಿ ಅಶ್ರಫ್ ಎಂದು…

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

2 months ago

ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್‌ನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಮುಗು ನಿವಾಸಿ…

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

2 months ago

ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಸುಳ್ಯ ಐವರ್ನಾಡು ನಿವಾಸಿ ದಯಾನಂದ (30) ಹಾಗೂ…

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

2 months ago

ಮನೆಯಲ್ಲಿ ಬಳಸಿ ಉಳಿದಿರುವ ಅಥವಾ ಬಳಕೆಯಾಗದೆ ಉತ್ತಮ ಸ್ಥಿತಿಯಲ್ಲಿರುವ ಪಾದರಕ್ಷೆಗಳನ್ನು ಬಡ ಹಾಗೂ ಪಾದರಕ್ಷೆರಹಿತ ಮಕ್ಕಳಿಗೆ ತಲುಪಿಸುವ ಉದ್ದೇಶದಿಂದ ‘ನಡಿಗೆ’ ಸಾಮಾಜಿಕ ಅಭಿಯಾನವನ್ನು ಅ.23ರಿಂದ 25ರವರೆಗೆ ನಗರದ…

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

2 months ago

‘ಸ್ವಚ್ಛತಾ ಹೀ ಸೇವಾ 2026’ ಕಾರ್ಯಕ್ರಮದ ಅಂಗವಾಗಿ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅ.2ರಂದು ಬೃಹತ್ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ನಡೆಯಿತು. ಮಾಡೂರು ಜಂಕ್ಷನ್‌ನಿಂದ ನಡಾರು ಮಡ್ಯಾರುವರೆಗಿನ…

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

2 months ago

ಕರಾವಳಿಯಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದರ ಬೆನ್ನಲ್ಲೇ ಉಡುಪಿ ಜಿಲ್ಲೆಯ ಪ್ರಮುಖ ನದಿಗಳು ಹಾಗೂ ಜಲಾಶಯಗಳ ನೀರಿನ ಮಟ್ಟ ಗಣನೀಯವಾಗಿ ಕುಸಿಯುತ್ತಿದೆ. ಇದರಿಂದ ಕೃಷಿ…

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

2 months ago

ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ನವದೆಹಲಿಯ ರಾಜಘಾಟ್‌ಗೆ ತೆರಳಿ ಪುಷ್ಪ ನಮನ ಸಲ್ಲಿಸಿದರು. ಬಳಿಕ ಮಾಜಿ ಪ್ರಧಾನಿ ಲಾಲ್…

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

2 months ago

ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ ಇರಾನ್ ಮೂಲದ ದೋಣಿಯಿಂದ 526 ಕೆಜಿ…