ಶ್ರೀ ಮಧೂರು ದೇಗುಲದ ವಾರ್ಷಿಕ ಉತ್ಸವದ ಗೊನೆ ಕಡಿಯುವ ಮುಹೂರ್ತ

2 years ago

ಶ್ರೀ ಮಧೂರು ದೇಗುಲದ ವಾರ್ಷಿಕ ಉತ್ಸವ ಏಪ್ರಿಲ್ 13ರಿಂದ 17ರ ತನಕ 5 ದಿನಗಳ ಕಾಲ ನಡೆಯಲಿದ್ದು, ಇದರ ಪೂರ್ವಭಾವಿ ಯಾಗಿ ಗೊನೆ ಕಡಿಯುವ ಮುಹೂರ್ತವು ದೇಗುಲದ…

ಮಂಗಳೂರು : ನೈಸರ್ಗಿಕ ಅನಿಲ ವಿತರಣಾ ಯೋಜನೆಯ ಕಾಮಗಾರಿ ಕುರಿತು ಸಭೆ

2 years ago

ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ವ್ಯಾಪ್ತಿಯಲ್ಲಿ ನಡೆಯುತ್ತಿರುವ ನೈಸರ್ಗಿಕ ಅನಿಲ ವಿತರಣಾ ಯೋಜನೆಯ ಕೊಳವೆ ಮಾರ್ಗದ ಕಾಮಗಾರಿಯ ಸುಗಮ ಪ್ರಗತಿಗಾಗಿ ಮಾಸ್ಟರ್ ಪ್ಲಾನ್ ಸಿದ್ಧಪಡಿಸುವಂತೆ ದಕ್ಷಿಣ ಕನ್ನಡ…

ಮಂಗಳೂರು : ಪೊಲೀಸ್ ಭದ್ರತೆ ನಡುವೆ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗೆ ಮುತ್ತಿಕ್ಕಿದ ಯುವಕ

2 years ago

ಪೊಲೀಸ್ ಭದ್ರತೆ ನಡುವೆಯೇ ಯುವಕನೊಬ್ಬ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗೆ ಮುತ್ತಿಕ್ಕಿರುವ ಘಟನೆ ನಡೆದಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮಾಸ್ಟರ್ ಮೈಂಡ್…

ಪುತ್ತೂರು : ವಳಾಲ್ ಶ್ರೀ ಪಾರ್ಶ್ವ ಪದ್ಮ ಬಸದಿಯ ಜೀರ್ಣೋದ್ಧಾರ ಪ್ರಯುಕ್ತ ಕಲ್ಯಾಣ ಮಂದಿರ ಆರಾಧನೆ

2 years ago

ಉಪ್ಪಿನಂಗಡಿ ವಳಾಲ್ ಭಗವಾನ್ ೧೦೦೮ ಶ್ರೀ ಪಾರ್ಶ್ವನಾಥ ಸ್ವಾಮಿ ಜಿನಮಂದಿರದ ಜೀರ್ಣೋದ್ಧಾರದ ಪ್ರಯುಕ್ತ ಮೂಡಬಿದ್ರಿ ಸ್ವಸ್ತಿ ಶ್ರೀ ಡಾ. ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾ ಸ್ವಾಮೀಜಿಯವರ ಪಾವನ…

ಮಂಗಳೂರು : ಇಬ್ಬರು ನಕ್ಸಲ್ ನಾಯಕರು ನ್ಯಾಯಾಲಯಕ್ಕೆ

2 years ago

ಬೆಳ್ತಂಗಡಿ ತಾಲೂಕಿನಲ್ಲಿ ದಾಖಲಾದ ಮೂರು ನಕ್ಸಲ್ ಚಟುವಟಿಕೆ ಪ್ರಕರಣಗಳಿಗೆ ಸಂಬಂಧಿಸಿ ಇಬ್ಬರು ನಕ್ಸಲ್ ನಾಯಕರನ್ನು ಬೆಳ್ತಂಗಡಿ ಪೊಲೀಸರು ಕೇರಳ ಜೈಲಿನಿಂದ ಬಾಡಿ ವಾರೆಂಟ್ ಮೂಲಕ ಬೆಳ್ತಂಗಡಿ ನ್ಯಾಯಾಲಯಕ್ಕೆ…

ಡಾ.ಕೆ.ಸದಾಶಿವ ಶೆಟ್ರಿಗೆ ಪದ್ಮವಿಭೂಷಣ ಪ್ರಶಸ್ತಿಯ ಗೌರವ ಸಿಗುವಂತಾಗಲಿ; ಚಂದ್ರಶೇಖರ ಸ್ವಾಮೀಜಿ

2 years ago

ಸಮಾಜದ ಎಲ್ಲಾ ವರ್ಗದವರನ್ನು ಸಮಾನವಾಗಿ ಕಾಣುತ್ತಾ ಯಾವುದೇ ಪ್ರತಿಫಲವನ್ನು ನಿರೀಕ್ಷಿಸದೇ ಡಾ.ಕನ್ಯಾನ ಸದಾಶಿವ ಶೆಟ್ಟರ ಸಮಾಜ ಸ್ಪಂದನೆಯ ಕಲ್ಯಾಣ ಕಾರ್ಯ ಅನುಕರಣೀಯವಾಗಿದೆ. ಅವರಿಗೆ ಅರ್ಹವಾಗಿಯೇ ಮಂಗಳೂರು ವಿಶ್ವವಿದ್ಯಾನಿಲಯವು…

ಮಂಗಳೂರು : ಏಪ್ರಿಲ್ ಅಂತ್ಯದೊಳಗೆ ಮಂಗಳೂರಿನಲ್ಲಿ ನೂತನ ಡಿಸಿ ಕಚೇರಿಯನ್ನು ಉದ್ಘಾಟಿಸಲಿರುವ ಸಿಎಂ ಸಿದ್ದರಾಮಯ್ಯ

2 years ago

ಮಂಗಳೂರಿನ ಪಡೀಲ್‌ನಲ್ಲಿ ಹೊಸದಾಗಿ ನಿರ್ಮಿಸಲಾದ ಜಿಲ್ಲಾಧಿಕಾರಿ ಕಚೇರಿಯನ್ನು ಏಪ್ರಿಲ್ ಅಂತ್ಯದ ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ ಎಂದು ದ. ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್…

ಬೆಳ್ತಂಗಡಿ : ಸಿಎಂಗೆ ತರಕಾರಿ ಬೆಳೆ ಉಡುಗೊರೆ ನೀಡಿದ ಕುತ್ಲೂರು ವಿದ್ಯಾರ್ಥಿಗಳು

2 years ago

ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರ್ಕಾರಿ ಶಾಲೆಯ ಮಕ್ಕಳು ಶಾಲೆಯ ಆವರಣದಲ್ಲಿ ತಮ್ಮ ಕಲಿಕೆಯ ಭಾಗವಾಗಿ ತಾವೇ ಬೆಳೆಸಿದ ತರಕಾರಿಗಳು, ಹಣ್ಣುಗಳು ಮತ್ತು ಜೇನುತುಪ್ಪವನ್ನು ಬೆಂಗಳೂರಿನ ಮುಖ್ಯಮಂತ್ರಿ ಸಿದ್ದರಾಮಯ್ಯ…

“ವೀರ ಚಂದ್ರಹಾಸ” ಸಿನಿಮಾದ ಟ್ರೇಲರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾವೇರಿ ನಿವಾಸದಲ್ಲಿ ಬಿಡುಗಡೆ

2 years ago

ಕನ್ನಡದ ಸೃಜನಶೀಲ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ನಿರ್ದೇಶನದ ಯಕ್ಷಗಾನ ಕಲೆ ಆಧಾರಿತ "ವೀರ ಚಂದ್ರಹಾಸ" ಸಿನಿಮಾದ ಟ್ರೇಲರ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ…

ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಇಬ್ಬರ ಬಂಧನ

2 years ago

ಅಮ್ಟಾಡಿ ತನಿಯಮನೆ ನಿವಾಸಿ ಜೀವನ್ ತಾವ್ರೊ ಅವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಪ್ರಚೋದನೆ ನೀಡಿದ ಆರೋಪದಲ್ಲಿ ಇಬ್ಬರನ್ನು ಬಂಟ್ವಾಳ ನಗರ ಪೊಲೀಸ್ ಠಾಣೆ ಸಿಬಂದಿ ಬಂಧಿಸಿದ್ದಾರೆ.…