ಮದುವೆಗೆಂದು ಬಂದ ಬಾಲಕಿಯೋರ್ವಳ ಕುತ್ತಿಗೆಯಲ್ಲಿದ್ದ ಬಂಗಾರದ ಚೈನ್ ಮಿಸ್..!!

2 years ago

ಬಂಟ್ವಾಳ: ಮದುವೆಗೆಂದು ಬಂದ ಬಾಲಕಿಯೋರ್ವಳ ಕುತ್ತಿಗೆಯಲ್ಲಿದ್ದ ಬಂಗಾರದ ಚೈನ್ ಕಳೆದುಹೋದ ಘಟನೆ ನಡೆದಿದೆ. ಬಂಟ್ವಾಳದ ಬಸ್ತಿಪಡ್ಪುವಿನಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಇಂದು ನ.10…

ಎಸ್‌ಎಸ್‌ಪಿಯುನಲ್ಲಿ ಬೃಹತ್ ರಕ್ತದಾನ ಶಿಬಿರ :88 ದಾನಿಗಳಿಂದ ರಕ್ತದಾನ

2 years ago

ಸುಬ್ರಹ್ಮಣ್ಯ: ಕೃತಕವಾಗಿ ನಿರ್ಮಾಣ ಮಾಡಲು ಅತ್ಯಂತ ದೊಡ್ಡ ಸಂಪತ್ತು ರಕ್ತ.ಇದನ್ನು ಪರಸ್ಪರ ನೀಡುವುದು ಅನಿವಾರ್ಯವಾಗಿದೆ.ಆದುದರಿಂದ ರಕ್ತ ನೀಡುವ ಉತ್ತಮ ಮನಸ್ಸು ಸರ್ವರಲ್ಲಿ ಮೂಡಬೇಕು.ಪರರ ಆರೋಗ್ಯ ಸಮೃದ್ಧಿಗೆ ನೀಡುವ…

ಪುತ್ತೂರು: ‘ಗೃಹಲಕ್ಷ್ಮಿ’ ಹಣದಿಂದ ಪತಿಗೆ ಸ್ಕೂಟರ್ ಕೊಡಿಸಿದ ಪತ್ನಿ!

2 years ago

ಪುತ್ತೂರು: ಸರಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಕೂಡಿಟ್ಟ ಗೃಹಿಣಿಯೊಬ್ಬರು ಆ ಹಣದಿಂದ ತನ್ನ ಪತಿಗೆ ಸ್ಕೂಟರ್ ಕೊಡಿಸಿ ಗಮನಸೆಳೆದಿದ್ದಾರೆ. ಕೋಡಿಂಬಾಡಿ ಸಮೀಪದ ಶಾಂತಿನಗರ…

ಹೈಕೋರ್ಟ್‌ ತೀರ್ಪನ್ನು ಪೊಲಿಟಿಕಲ್‌ ಜಡ್ಜ್‌ಮೆಂಟ್‌ ಎಂದಿದ್ದ ಸಚಿವರಿಗೆ ಸಂಕಷ್ಟ – ಜಮೀರ್‌ ವಿರುದ್ಧ ಕ್ರಮಕ್ಕೆ ರಾಜ್ಯಪಾಲರ ಸೂಚನೆ

2 years ago

ಬೆಂಗಳೂರು: ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್‌ ನೀಡಿದ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಸಚಿವ ಜಮೀರ್‌ ಅಹ್ಮದ್‌ ಖಾನ್‌  ವಿರುದ್ಧ ಕಾನೂನು…

ಪ್ರೀತಿಸುವ ಯುವತಿಯನ್ನು ಬೇಟಿ ಮಾಡಲು ಬಂದ ಯುವಕನಿಗೆ ಮಾರಣಾಂತಿಕ ಹಲ್ಲೆ…!

2 years ago

ಬಂಟ್ವಾಳ: ಪ್ರೀತಿಸುವ ಯುವತಿಯನ್ನು ಬೇಟಿ ಮಾಡಲು ಬಂದ ಯುವಕನಿಗೆ ಸ್ಥಳೀಯರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಕುರಿತು ಬಂಟ್ವಾಳ ಗ್ರಾಮಾಂತರ…

ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದ ವರ್ಷಾವಧಿ ಲಕ್ಷದೀಪೋತ್ಸವ

2 years ago

ಬಂಟ್ವಾಳ: ಗೋಳ್ತಮಜಲು ಗ್ರಾಮದ ನಿಟಿಲಾಪುರ ಮೊಗರನಾಡು ಸಾವಿರ ಸೀಮೆಯ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದ ವರ್ಷಾವಧಿ ಲಕ್ಷದೀಪೋತ್ಸವವು ಬ್ರಹ್ಮಶ್ರೀ ನೀಲೇಶ್ವರ ವೇ.ಮೂ. ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ…

ಮಂಗಳೂರು ಡಾನ್ ಬಾಸ್ಕೋ ಸಭಾಂಗಣದ ವ್ಯವಸ್ಥಾಪಕ ಬೋನಿಫಾಸ್ ಪಿಂಟೋ ನಿಧನ

2 years ago

  ಮಂಗಳೂರು: ಖ್ಯಾತ ಸಾಂಸ್ಕೃತಿಕ ಸಂಘಟಕ, ಕೊಂಕಣಿ ನಾಟಕ ಸಭಾ ಸಂಸ್ಥೆ ಹಾಗೂ ಮಂಗಳೂರಿನ ಹೆಸರಾಂತ ಡಾನ್ ಬಾಸ್ಕೋ ಸಭಾಂಗಣದ ದೀರ್ಘಕಾಲದ ವ್ಯವಸ್ಥಾಪಕ ಬೋನಿಫಾಸ್ ಪಿಂಟೋ (62)ರವರು…

ಮರಾಟಿಗರ ನ್ಯಾಯಯುತ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧ;ಸಚಿವ ಎಚ್.ಸಿ.ಮಹಾದೇವಪ್ಪ ಭರವಸೆ

2 years ago

ಮಂಗಳೂರು: ಕರಾವಳಿಯ ಮರಾಟಿ ಸಮುದಾಯದ ನ್ಯಾಯಯುತ ಬೇಡಿಕೆಗಳನ್ನು ಸಂವಿಧಾನ ಮತ್ತು ಕಾನೂನಿನ ಚೌಕಟ್ಟಿನಲ್ಲಿ ಪರಿಶೀಲಿಸಿ, ಮುಖ್ಯಮಂತ್ರಿ ಯವರ ಗಮನಕ್ಕೆ ತಂದು ಈಡೇರಿಸಲು ಪ್ರಯತ್ನಿಸಲಾಗುವುದು ಎಂದು ಸಮಾಜ ಕಲ್ಯಾಣ…

ಮುಲ್ಕಿ: ನವೆಂಬರ್ 30ರಂದು “ಬಪ್ಪನಾಡು ಲಕ್ಷ ದೀಪ ಬಲಿ ಉತ್ಸವ”; ಆಮಂತ್ರಣ ಪತ್ರ ಬಿಡುಗಡೆ

2 years ago

ಮುಲ್ಕಿ: ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನ.30ರಂದು ಲಕ್ಷದೀಪ ಬಲಿ ಉತ್ಸವ ನಡೆಯಲಿದ್ದು ಪೂರ್ವಭಾವಿಯಾಗಿ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ನಡೆಯಿತು ಬಪ್ಪನಾಡು…

ಚೆಂಬುಗುಡ್ಡೆ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಮಹಿಳೆ ದಾರುಣ ಮೃತ್ಯು; ಡಿವೈಎಫ್ಐ ಉಳ್ಳಾಲ ತಾಲೂಕು ಸಮಿತಿ ನೇತೃತ್ವದಲ್ಲಿ ಚೆಂಬುಗುಡ್ಡೆಯಲ್ಲಿ ಪ್ರತಿಭಟನೆ

2 years ago

ಉಳ್ಳಾಲ: ತೊಕ್ಕೊಟ್ಟು ಚೆಂಬುಗುಡ್ಡೆ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಮಹಿಳೆಯು ದಾರುಣವಾಗಿ ಮೃತ್ಯುವಾದ ಹಿನ್ನೆಲೆಯಲ್ಲಿ ಡಿವೈಎಫ್ಐ ಉಳ್ಳಾಲ ತಾಲೂಕು ಸಮಿತಿ ನೇತೃತ್ವದಲ್ಲಿ ಚೆಂಬುಗುಡ್ಡೆಯಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ…