ಅಪಘಾತದಲ್ಲಿ ಗಾಯಗೊಂಡಿದ್ದ 10 ತಿಂಗಳ ಹೆಣ್ಣು ಮಗುವಿನ ಮೆದುಳು ನಿಷ್ಕ್ರಿಯಗೊಂಡಿದ್ದ ಹಿನ್ನೆಲೆಯಲ್ಲಿ, ಮಗುವಿನ ಪೋಷಕರು ಕಂದಮ್ಮನ ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಘಟನೆ ಕೇರಳದಲ್ಲಿ ನಡೆದಿದೆ.…
ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಆರೋಪಿಗಳನ್ನು ಬಂಧಿಸಿ, ಲಕ್ಷಾಂತರ ರೂ. ಮೌಲ್ಯದ ಮರಳು ಹಾಗೂ ಉಪಕರಣಗಳನ್ನು ವಶಪಡಿಸಿಕೊಂಡ ಘಟನೆ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುಂದಾಪುರ ತಾಲೂಕಿನ…
ನಗರಸಭೆಯ ಆಸ್ತಿ ತೆರಿಗೆ ಪಾವತಿ ಪ್ರಕ್ರಿಯೆಯಲ್ಲಿ ನಕಲಿ ಸೀಲ್ ಬಳಸಿ ವಂಚನೆ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಮಹಿಳೆ ಸಹಿತ ಇಬ್ಬರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.…
ಅಕ್ರಮವಾಗಿ ಸಾಗಿಸುತ್ತಿದ್ದ ಗಾಂಜಾವನ್ನು ವಾಹನ ತಪಾಸಣೆ ವೇಳೆ ಅಬಕಾರಿ ಅಧಿಕಾರಿಗಳು ಮಂಜೇಶ್ವರದಲ್ಲಿ ವಶಪಡಿಸಿಕೊಂಡಿದ್ದಾರೆ. ಮಂಗಳೂರಿನಿಂದ ಕಾಸರಗೋಡಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನ ಪ್ರಯಾಣಿಕನಾಗಿದ್ದ ಮಹಾರಾಷ್ಟ್ರ ಮೂಲದ ರಾಕೇಶ್ ಪ್ರಕಾಶ್…
ಬೆಂಗಳೂರು ನಗರದಿಂದ ಮಾದಕವಸ್ತು ಎಂಡಿಎಂಎಯನ್ನು ಖರೀದಿಸಿಕೊಂಡು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರನ್ನು ಮಂಗಳೂರು ಸಿ.ಸಿ.ಬಿ.ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ನಗರಕ್ಕೆ ಬೆಂಗಳೂರು ನಗರದಿಂದ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ…
ಬೆಂಗಳೂರು ಜಿಲ್ಲೆಯ ಹೊಸಕೋಟೆ ತಾಲೂಕಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 7 ಜನರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ. ಕಾರು, ಕ್ಯಾಂಟರ್ ಮತ್ತು ಬೈಕ್ ನಡುವೆ…
ಪುತ್ತೂರಿನ ಸಮಾಜ ಸೇವಕಿ ಧಾರ್ಮಿಕ ಮುಂದಾಳು ನರಿಮೊಗರು ಗ್ರಾಮದ ಮುಂಡೂರು ಕೆರೆಮನೆ ನಳಿನಿ ಲೋಕಪ್ಪ ಗೌಡ (74ವ)ರವರು ಅಲ್ಪಕಾಲದ ಅಸೌಖ್ಯದಿಂದ ಫೆ.12ರಂದು ಬೆಳಗ್ಗೆ ನಿಧನರಾಗಿದ್ದಾರೆ. ಮುಂಡೂರು ಮೃತ್ಯುಂಜಯೇಶ್ವರ…
ಮಂಗಳೂರು ಮುಂಬೈ, ಉಡುಪಿ, ಬೆಂಗಳೂರು, ಕಾರ್ಕಳದಲ್ಲಿ ಯುವತಿಯರನ್ನು ನಂಬಿಸಿ ಕೈಕೊಟ್ಟ ಭೂಪನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ. ಮ್ಯಾಟ್ರಿಮನಿ ಸೈಟ್‌ನಲ್ಲಿ ನಂಬಿಸಿ ಉಂಡೂ ಹೋದ ಕೊಂಡೂ ಹೋದ ಕುಖ್ಯಾತಿ ಕಾವೂರ…
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ ಅವರಿಗೆ ದೆಹಲಿ ಕರ್ನಾಟಕ ಸಂಘದ ಡಾ.…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸರಳೇಬೆಟ್ಟು ಎಂಬಲ್ಲಿ ನಡೆದಿದೆ. ಮೃತರನ್ನು…