*ಭಂಡಾರಕೇರಿ ಮಠಾಧೀಶ ವಿದ್ಯೇಶತೀರ್ಥ ಶ್ರೀಪಾದರಿಗೆ ಪರ್ಯಯ ಪುತ್ತಿಗೆ ಮಠದಿಂದ ಭವ್ಯ ಸ್ವಾಗತ*

2 years ago

37 ವರ್ಷಗಳ ಬಳಿಕ ಉಡುಪಿಯಲ್ಲಿ 45ನೇ ಚಾತುರ್ಮಾಸ್ಯ ವೃತ ಕೈಗೊಳ್ಳಲಿರುವ ವಿದ್ಯೇಶತೀರ್ಥ ಶ್ರೀಪಾದರು   ಉಡುಪಿ: 37 ವರ್ಷಗಳ ನಂತರ ಉಡುಪಿ ರಥಭೀದಿಯ ಭಂಡಾರಿಕೇರಿ ಮಠದಲ್ಲಿ 45ನೇ…

ಜೋಕಟ್ಟೆಯಲ್ಲಿ ಮನೆ ಮೇಲೆ ತಡೆಗೋಡೆ ಕುಸಿದು ಬಾಲಕ ಮೃತ್ಯು..!

2 years ago

ಮಂಗಳೂರು: ದ.ಕ ಜಿಲ್ಲೆಯಲ್ಲಿ ನಿರಂತರವಾಗಿ ತಡೆಗೋಡೆಗಳು ಕುಸಿದು ಬಿದ್ದು ಜೀವಹಾನಿಗಳು ಸಂಭವಿಸುತ್ತಿದೆ ಆದರೂ ದಕ್ಷಿಣ ಕನ್ನಡ ಜಿಲ್ಲಾಡಳಿತ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಂಪೂರ್ಣ ವಿಫಲವಾಗಿದೆ. ಅದರ…

ಪರಶುರಾಮ ಥೀಂ ಪಾರ್ಕ್ ಅಕ್ರಮ: ನಿರ್ಮಿತಿ ಕೇಂದ್ರ ನಿರ್ದೇಶಕ ಅರುಣ್ ಕುಮಾರ್ ಅಮಾನತು

2 years ago

ಉಡುಪಿ: ಪರಶುರಾಮ ಥೀಂ ಪಾರ್ಕ್ ಕಾಮಗಾರಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ನಿರ್ಮಿತಿ ಕೇಂದ್ರದ ನಿರ್ದೇಶಕರಾದ ಅರುಣ್ ಕುಮಾರ್ ಅವರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ. ಕಾರ್ಕಳ…

ಬುಡೋಳಿ: ನೇಣು ಬಿಗಿದು ಯುವಕ ಆತ್ಮಹತ್ಯೆ..

2 years ago

  ಬಂಟ್ವಾಳ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ‌ಮಾಡಿಕೊಂಡ ಘಟನೆ ಮಾಣಿ ಸಮೀಪದ ಬುಡೋಳಿ ಮಡಲ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಬುಡೋಳಿ ಮಡಲ ನಿವಾಸಿ ಸುಶಾಂತ್…

ಪುತ್ತೂರಿನ ನೆಹರುನಗರದ ಮಂಜಲ್ಪಡು ಬಳಿ ಭೀಕರ ಅಪಘಾತ; ಏಮಾಜೆಯ ವಿಕಲಚೇತನರೊಬ್ಬರು ಮೃತ್ಯು..

2 years ago

  ಪುತ್ತೂರು: ನೆಹರುನಗರ ಮಂಜಲ್ಪಡ್ಡು ಬಳಿಯ ಮಂಗಲ ಸ್ಟೋರ್ಸ್ ಮುಂಭಾಗ ಜು.23 ರಂದು ಟ್ಯಾಂಕ‌ರ್ ಮತ್ತು ತ್ರಿವೀಲ್ಡ‌ರ್ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಮಿತ್ತೂರು ಏಮಾಜೆಯ…

ನೀರುಪಾಲಾಗಿದ್ದ ವೃದ್ಧೆಯ ಶವಕ್ಕೆ ಹೆಗಲು ಕೊಟ್ಟ ಮಂಗಳೂರಿನ ಪತ್ರಕರ್ತರು!

2 years ago

  ಶಿರೂರು ಗುಡ್ಡ ಕುಸಿತ ಪ್ರಕರಣ ಶಿರೂರು: ಶಿರೂರು ಗುಡ್ಡ ಕುಸಿತ ದುರಂತದಲ್ಲಿ ನೀರುಪಾಲಾಗಿದ್ದ ಉಳವರೆ ಗ್ರಾಮದ ನಿವಾಸಿ ಸಣ್ಣಿ ಹನುಮಂತ ಗೌಡ ಎಂಬ ವೃದ್ಧೆಯ ಮೃತದೇಹ…

ಬಜೆಟ್ ವಿರೋಧಿಸಿ ಸಂಸತ್ ನಲ್ಲಿ ಇಂದು INDIA ಮೈತ್ರಿಕೂಟ ಪ್ರತಿಭಟನೆ

2 years ago

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮಾತನಾಡಿ, ‘ಈ ಬಾರಿಯ ಕೇಂದ್ರ ಬಜೆಟ್‌ನಿಂದ ಈಗಾಗಲೇ ಬಜೆಟ್‌ನ ಪರಿಕಲ್ಪನೆ ನಾಶವಾಗಿದೆ. ಬಹುತೇಕ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸಂಪೂರ್ಣ ತಾರತಮ್ಯ ಎಸಗಿದೆ…

ಬಿ.ಸಿ. ರೋಡು: ಗಾಳಿ ಮಳೆ; ವಿದ್ಯುತ್ ಕಂಬಗಳು ಧರಾಶಾಹಿ

2 years ago

ಮಂಗಳವಾರ ರಾತ್ರಿ ಸುಮಾರು 9.30ರ ವೇಳೆ ಭಾರಿ ಗಾಳಿ ಮಳೆಯಾಗಿದ್ದು, ಇದರಿಂದ ಬಿ.ಸಿ.ರೋಡ್ ಸರ್ಕಲ್ ಬಳಿ ವಿದ್ಯುತ್ ಕಂಬವೊಂದು ಉರುಳಿಬಿದ್ದಿದೆ. ಈ ಘಟನೆಯಿಂದ ಯಾರಿಗೂ ಪ್ರಾಣಹಾನಿ ಆಗಿಲ್ಲ.…

ಕೊನೆರಬೆಟ್ಟು : ಭಾರೀ ಗಾಳಿಗೆ ವಿದ್ಯುತ್‌ಕಂಬ ಗದ್ದೆಗೆ; ದೈವಗಳ ಕಾರಣಿಕದಿಂದ ತಪ್ಪಿದ ಅಪಾಯ

2 years ago

ದೈವಗಳ ಕಾರಣಿಕದಿಂದ ಸಂಭವಿಸಬಹುದಾದ ಬಹು ದೊಡ್ಡ ಅಪಾಯ ತಪ್ಪಿ ಹೋದ ಘಟನೆ ಸಿದ್ದಕಟ್ಟೆ ಸಮೀಪದ ಕೊನೆರಬೆಟ್ಟುನಲ್ಲಿ ನಡೆದಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಿದ್ದಕಟ್ಟೆ ಬಂಟರ ಸಂಘದ…

ಮಾಣಿಲ ಸರಕಾರಿ ಪ್ರೌಢಶಾಲೆಗೆ ಹಸಿರು ನೈರ್ಮಲ್ಯ ಪ್ರಶಸ್ತಿ ಪ್ರಧಾನ

2 years ago

ದಕ್ಷಿಣ ಕನ್ನಡ : ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಕೊಡ ಮಾಡುವ ಹಸಿರು ನೈರ್ಮಲ್ಯ ಪ್ರಶಸ್ತಿಯು ಸರ್ಕಾರಿ ಪ್ರೌಢಶಾಲೆ ಮಾಣಿಲ ಇಲ್ಲಿಗೆ ದೊರಕಿದೆ ಶ್ರೀ ಸತ್ಯಸಾಯಿ ಅನ್ನಪೂರ್ಣ…