ಪುತ್ತೂರು: ಆರೋಪಿ ಪುತ್ತೂರಿನ ಬಪ್ಪಳಿಗೆ ನಿವಾಸಿ ಶ್ರೀಕೃಷ್ಣ ಜೆ ರಾವ್ ಜಾಮೀನು ಅರ್ಜಿ ತಿರಸ್ಕೃತ.

3 months ago

ಮದುವೆಯಾಗುವುದಾಗಿ ನಂಬಿಸಿ ವಂಚನೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ಬಪ್ಪಳಿಗೆ ನಿವಾಸಿ ಶ್ರೀಕೃಷ್ಣ ಜೆ ರಾವ್ ಜಾಮೀನು ಕೋರಿ ಸಲ್ಲಿಸಲಾದ ಅರ್ಜಿಯನ್ನು ಮಂಗಳೂರು ನ್ಯಾಯಾಲಯ ತಿರಸ್ಕಾರ ಮಾಡಿದೆ.

ಮಂಗಳೂರು: ಅನಾರೋಗ್ಯದಿಂದ ವಕೀಲೆ ರಾಜಶ್ರೀ ಜೆ ಪೂಜಾರಿ ನಿಧನ

3 months ago

ಬಹುಮುಖ ಪ್ರತಿಭೆ, ವೃತ್ತಿಯಲ್ಲಿ ವಕೀಲೆಯಾದ ರಾಜಶ್ರೀ ಜೆ ಪೂಜಾರಿಯವರು ನಿಧನರಾಗಿದ್ದಾರೆ. ಅಲ್ಪ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಗಾಖಲಿಸಲಾಗಿತ್ತಾದರೂ ಅವರನ್ನು…

ಮಂಗಳೂರು: ಮಂಗಳೂರಿನಲ್ಲಿ ಮಳೆಯ ಅಬ್ಬರಕ್ಕೆ ಉಳ್ಳಾಲದ ಬೈಲ್‌ನಲ್ಲಿ ಕುಸಿತಗೊಂಡ ಮನೆ…!!

3 months ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಮಳೆಯ ಅಬ್ಬರ ಜಾಸ್ತಿಯಾಗುತ್ತಿದೆ. ಬಿರುಗಾಳಿ ಸಹಿತ ಮಳೆಯಾಗುತ್ತಿದೆ. ಭಾರೀ ಮಳೆಗೆ ಮಂಗಳೂರಿನ ಉಳ್ಳಾಲ ಬೈಲ್‌ನಲ್ಲಿ ಮನೆ ಕುಸಿತಗೊಂಡಿದೆ. ಇನ್ನು ಗಾಳಿ…

ಕಡಬ: 3 ದಿನಗಳ ಹಿಂದೆ ನಾಪತ್ತೆಯಾದ ಅಂಬ್ಯುಲೆನ್ಸ್ ಚಾಲಕನ ಮೃ#ತದೇಹ ಪತ್ತೆ…!

3 months ago

ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸರಕಾರಿ ಆಂಬುಲೆನ್ಸ್ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಹೊನ್ನಪ್ಪ ದೇವರಗದ್ದೆಯವರು ಜುಲೈ 22ರಂದು ನಾಪತ್ತೆಯಾಗಿದ್ದರು. ಈ ಸಂಬ0ಧವಾಗಿ ಅವರ ಪತ್ನಿ ಶ್ರೀಮತಿ ಪ್ರೇಮ…

ಕೊಯನಾಡು: ಮಡಿಕೇರಿ ಕಡೆ ತೆರಳುತ್ತಿದ್ದ ಲಾರಿಗೆ ಕಾರು ಢಿಕ್ಕಿ; ನಾಲ್ವರು ಸಾ#ವು

3 months ago

ಕೊಯನಾಡು ಸಮೀಪ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಕೂಡ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಅಪಘಾತಕ್ಕೊಳಗಾದ ಕಾರು ಕೊಡಗು ಜಿಲ್ಲೆ ಗೋಣಿಕೊಪ್ಪ…

ಅಮೇರಿಕಾದಲ್ಲಿ ಹೊಸ ಇತಿಹಾಸ ಬರೆದ ಪುತ್ತೂರಿನ “ಪೂವರಿ” ತುಳು ಮಾಸಿಕ ಪತ್ರಿಕೆ.

3 months ago

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಿಂದ ವಿಕುಭ ಹೆಬ್ಬಾರಬೈಲು ಸಂಪಾದಕತ್ವದಲ್ಲಿ ಹೊರಡುತ್ತಿರುವ, ದಶಮಾನೋತ್ಸವ ಸಂಭ್ರಮದಲ್ಲಿರುವ "ಪೂವರಿ" ತುಳು ಮಾಸಿಕದ ಜೂನ್ ತಿಂಗಳ ವಿಶೇಷ ಸಂಚಿಕೆಯು ಅಖಿಲ ಅಮೇರಿಕಾ ತುಳು…

ಚಿಕ್ಕಮಗಳೂರು: ಪಿಕಪ್ ಜೀಪ್ ಪಲ್ಟಿಯಾಗಿ ಮಗ ನದಿ ಪಾಲಾದ ಸುದ್ದಿ ಕೇಳಿ ಕೆರೆಗೆ ಹಾರಿದ ತಾಯಿ

3 months ago

ಮಲೆನಾಡಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು, ಪಿಕಪ್ ಜೀಪ್ ನಿಯಂತ್ರಣ ತಪ್ಪಿ ಭದ್ರಾ ನದಿಗೆ ಬಿದ್ದು ಯುವಕ ಸಾ*ವನ್ನಪ್ಪಿದ ಘಟನೆ ಕಳಸ ತಾಲೂಕಿನ ಕೊಳಮಾಗೆ ಗ್ರಾಮದ ಬಳಿ ನಡೆದಿದೆ.…

ಚಿಕ್ಕಮಗಳೂರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಜೀಪ್ ಸಮೇತ ಭದ್ರಾ ನದಿಗೆ ಪಲ್ಟಿ; ಚಾಲಕ ಮೃತ್ಯು

3 months ago

ಮಲೆನಾಡಲ್ಲಿ ಧಾರಾಕಾರ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಭದ್ರಾ ನದಿಗೆ ಪಿಕಪ್ ವಾಹನ ಬಿದ್ದ ಪರಿಣಾಮ ಯುವಕ ಸಾವನ್ನಪ್ಪಿದ ಘಟನೆ ಕಳಸ ತಾಲೂಕಿನ ಕೊಳಮಾಗೆ ಗ್ರಾಮದ ಬಳಿ…

ಮಂಗಳೂರು: ಕೂಳೂರು ಸೇತುವೆಯಲ್ಲಿ ಎಂದಿನಂತೆ ವಾಹನಗಳ ಸುಗಮ ಸಂಚಾರ

3 months ago

ರಾಷ್ಟ್ರೀಯ ಹೆದ್ದಾರಿ 66 ರ ಕೆಐಒಸಿಎಲ್ ಜಂಕ್ಷನ್ ಮತ್ತು ಕೂಳೂರು ಕಮಾನು ಸೇತುವೆಯ ನಡುವಿನ ರಸ್ತೆ ದುರಸ್ತಿ ಕಾರ್ಯ ನಡೆಯುತ್ತಿದ್ದ ಕಾರಣ ವಾಹನ ಸಂಚಾರಕ್ಕೆ ತೀವ್ರ ಅಡ್ಡಿ…

ಕಡಬ: ನಾಪತ್ತೆಯಾದ ಆ್ಯಂಬುಲೆನ್ಸ್ ಚಾಲಕ; ಪೊಲೀಸರಿಂದ ನದಿಯಲ್ಲಿ ಶೋಧ ಕಾರ್ಯ

3 months ago

ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಆ್ಯಂಬುಲೆನ್ಸ್ ಚಾಲಕ ಹೊನ್ನಪ್ಪ ದೇವರಗದ್ದೆ (52) ಜುಲೈ 22 ರಂದು ನಾಪತ್ತೆಯಾಗಿದ್ದಾರೆ. ಈ ಸಂಬಂಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ…