ಬಂಟ್ವಾಳ: ಮನೆಯ ಮುಂಬಾಗಿಲಿನ ಬೀಗ ಮುರಿದು ಕಳ್ಳತನ

2 years ago

ಬಂಟ್ವಾಳ: ಇರಾ ಗ್ರಾಮದ ಕಿನ್ನಿಮಜಲು ನಿವಾಸಿ ವನಿತಾ ಅವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮುಂಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು ಸುಮಾರು 4.14 ಲಕ್ಷ ರೂ.…

ಕಸದ ರಾಶಿ ಸೇರಿವೆ ಜನ ಸಾಮಾನ್ಯರು ಕೊಟ್ಟ ಮನವಿಗಳು..!!

2 years ago

ಜು.10 ರಂದು ಕಾಂಗ್ರೆಸ್ ಪಕ್ಷದ ಕೃತಜ್ಞತಾ ಸಮಾವೇಶಕ್ಕೆ ಸಿಎಂ ಸಿದ್ದರಾಮಯ್ಯ ಚಾಮರಾಜನಗರಕ್ಕೆ ಭೇಟಿ ಕೊಟ್ಟಿದ್ದರು. ಆ ವೇಳೆ ರೈತ ಸಂಘದ ನಾಯಕರು ಸಿಎಂ ಸಿದ್ದರಾಮಯ್ಯಗೆ ವಿವಿಧ ಬೇಡಿಕೆ…

ಪೂಡಾ ಅಧ್ಯಕ್ಷರ ದಿಢೀರ್ ರಾಜೀನಾಮೆ; ಪುತ್ತೂರು ಶಾಸಕರಿಂದ ಪರೋಕ್ಷ ಒತ್ತಡ ಹಿನ್ನಲೆಯಲ್ಲಿ ರಾಜೀನಾಮೆ..??

2 years ago

ಪುತ್ತೂರು ಶಾಸಕ ಅಶೋಕ್ ರೈ ಮಾತಿನಿಂದ ನೊಂದು ಪುಡಾ ಅಧ್ಯಕ್ಷ ಸ್ಥಾನಕ್ಕೆ ಕೆ ಭಾಸ್ಕರ ಕೋಡಿಂಬಾಳರವರು ದಿಢೀರ್ ರಾಜೀನಾಮೆ ನೀಡಿದರು. ಪುತ್ತೂರು ಕಾಂಗ್ರೆಸ್ಸಿನ ಹಿರಿಯ ನಾಯಕನ ಈ…

ಅತ್ಯಂತ ಹುರುಪು-ನಿರೀಕ್ಷೆ-ಭರವಸೆಯಿಂದ ಆರಂಭವಾದ ಮುಖ್ಯಮಂತ್ರಿಗಳ ಕಾರ್ಯಕರ್ತರ ಅಹವಾಲು ಸ್ವೀಕಾರ ಅಭಿಯಾನ

2 years ago

ಎರಡನೇ ಬಾರಿ ಮುಖ್ಯಮಂತ್ರಿಗಳಾದ ಬಳಿಕ ಕೆಪಿಸಿಸಿ ಕಚೇರಿಯಲ್ಲಿ ಸಿದ್ದರಾಮಯ್ಯ ಅವರ ಮೊದಲ ಕಾರ್ಯಕರ್ತರ ಅಹವಾಲು ಸ್ವೀಕಾರ ಅಭಿಯಾನ ಹುರುಪು-ನಿರೀಕ್ಷೆ-ಭರವಸೆಗಳೊಂದಿಗೆ ಆರಂಭಗೊಂಡಿದೆ. ವಿಕಲಚೇತನರ ಬಳಿಗೇ ಹೋಗಿ ಅಹವಾಲುಗಳನ್ನು ಸ್ವೀಕರಿಸುವ…

ಶಾಲಾ ಕಟ್ಟಡ ಕುಸಿತ; 22 ವಿದ್ಯಾರ್ಥಿಗಳು ಸಾ*ವು, ಮುಂದುವರಿದ ಶೋಧ ಕಾರ್ಯ

2 years ago

ನೈಜೀರಿಯಾ: ಆಫ್ರಿಕಾದ ನೈಜೀರಿಯಾದಲ್ಲಿ ರಣ ಭೀಕರ ಅಪಘಾತ ಸಂಭವಿಸಿದೆ. ಇಲ್ಲಿನ ಸೇಂಟ್ಸ್ ಅಕಾಡೆಮಿ ಕಾಲೇಜಿನ ಎರಡು ಅಂತಸ್ತಿನ ಕಟ್ಟಡ ಏಕಾಏಕಿಯಾಗಿ ಕುಸಿದು ಬಿದ್ದ ಪರಿಣಾಮ 22 ಮಕ್ಕಳು…

ಕಾಸರಗೋಡು ಕನ್ನಡಿಗರಿಗೆ ಸರ್ಕಾರ ಧ್ವನಿಯಾಗಿದೆ: ಕೆ.ವಿ.ಪ್ರಭಾಕರ್

2 years ago

ಹೊರನಾಡಿನ ಕನ್ನಡಿಗರ ಅಭಿಮಾನ ದೊಡ್ಡದು: ಕೆವಿಪಿ ಕಾಸರಗೋಡು ಕನ್ನಡಿಗರಿಗೆ ಸರ್ಕಾರ ಧ್ವನಿಯಾಗಿದೆ: ಕೆ.ವಿ.ಪ್ರಭಾಕರ್ ಕಾಸರಗೋಡು : ಕಾಸರಗೋಡು ಕನ್ನಡಿಗರಿಗೆ ಸರ್ಕಾರ ಧ್ವನಿಯಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ…

ಜುಲೈ 15ರಂದು ಸಾಲ್ಮರದಲ್ಲಿ ಕೃಷ್ಣವೇಣಿ ಆಶ್ರಯಧಾಮ, ಕೃಷ್ಣವೇಣಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನೆ

2 years ago

ಉಡುಪಿ: ಸಾಲ್ಮರ ಗೋವಿಂದ ಭಟ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಕಾಪು ತಾಲೂಕಿನ ಶಂಕರಪುರದ ಸಾಲ್ಮರದಲ್ಲಿ ನಿರ್ಮಿಸಿರುವ ನೂತನ ಕೃಷ್ಣವೇಣಿ ಆಶ್ರಯಧಾಮ ಹಾಗೂ ಕೃಷ್ಣವೇಣಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನೆ…

ನೇತ್ರಾವತಿಯಲ್ಲಿ ನೀರಿನ ಮಟ್ಟ ಹೆಚ್ಚಳ: ನದೀ ತೀರದ ಜನರಿಗೆ ಎಚ್ಚರಿಕೆ

2 years ago

ಬಂಟ್ವಾಳ: ಬಂಟ್ವಾಳದಲ್ಲಿ ನೇತ್ರಾವತಿ ನದಿಯಲ್ಲಿ ನೀರಿನ‌ ಕೊಂಚ ಹೆಚ್ಚಳವಾಗಿದ್ದು, ಸದ್ಯಕ್ಕೆ ನೀರಿನ ಮಟ್ಟ 6.1 ಮೀ.ನಷ್ಟಿದೆ. ಬಂಟ್ವಾಳದಲ್ಲಿ 8 ಮೀ. ಅಪಾಯಕಾರಿ ಮಟ್ಟವಾಗಿದ್ದು, 8.5 ಮೀ. ತಲುಪಿದರೆ…

ಪುತ್ತೂರಿನಿಂದ ಕಾಟುಕುಕ್ಕೆಗೆ ಬಸ್ ಸೇವೆ; ಸಾರಿಗೆ ಇಲಾಖೆ ಕಮಿಷನರ್ ಜೊತೆ ಅಶೋಕ್ ರೈ ಮಾತುಕತೆ

2 years ago

ಪುತ್ತೂರು: ಪುತ್ತೂರಿನಿಂದ ಕಾಸರಗೋಡು ಜಿಲ್ಲೆಯ ಕಾಟುಕುಕ್ಕೆಗೆ ಕೆಎಸ್ಆರ್ಟಿಸಿ ಬಸ್ ಸಂಚಾರ ಪ್ರಾರಂಭ ಮಾಡುವಲ್ಲಿ ಇಲಾಖೆಯ ಅನುಮತಿಯ ಕುರಿತು ಸಾರಿಗೆ ಇಲಾಖೆಯ‌ಕಮಿಷನರ್ ಯೋಗಿಶ್ ರವರ ಜೊತೆ ಶಾಸಕ ಅಶೋಕ್…

ಜು.14ರಂದು ಮಂಗಳೂರು ತ್ರಿಯಾತ್ಲಾನ್‌, ಬೀಚ್‌ ಫೆಸ್ಟಿವಲ್‌ ಉದ್ಘಾಟನೆ

2 years ago

ಮಂಗಳೂರು: ನಗರದ ತಪಸ್ಯ ಫೌಂಡೇಶನ್‌ ವತಿಯಿಂದ ಜು. 14ರಂದು ಸಂಜೆ 6.30ರಿಂದ ಟಿಎಂಎ ಪೈ ಸ್ಟಾರ್‌ ಕಾನ್ಫರೆನ್ಸ್ ಹಾಲ್‌ನಲ್ಲಿ ಮಂಗಳೂರು ತ್ರಿಯಾತ್ಲಾನ್‌, ಬೀಚ್‌ ಫೆಸ್ಟಿವಲ್‌ ಉದ್ಘಾಟನೆ ಕಾರ್ಯಕ್ರಮ…