ಮುಲ್ಕಿ:ಮನೆಗೆ ನುಗ್ಗಿ ನಗ ನಗದು ಕಳ್ಳತನ

2 years ago

ಮುಲ್ಕಿ : ಮನೆಗೆ ನುಗ್ಗಿ ನಗ ನಗದು ಕಳವು ಪ್ರಕರಣ ಘಟನೆ ಮೂಲ್ಕಿ ಠಾಣಾ ವ್ಯಾಪ್ತಿಯ ಬಳ್ಕುಂಜೆ ನೀರಳಿಕೆಯಲ್ಲಿ ಗುರುವಾರ ಮುಂಜಾನೆ ನಡೆದಿದೆ. ಬಳ್ಕುಂಜೆ ನೀರಳಿಕೆ ನಿವಾಸಿ…

ಮೂಡುಮಾರ್ನಾಡು ಸ.ಪ್ರೌ.ಶಾಲೆಯ ವಿದ್ಯಾರ್ಥಿ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

2 years ago

ಮೂಡುಬಿದಿರೆ: ತಾಲೂಕಿನ ಮೂಡುಮಾರ್ನಾಡು ಸರಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಸುಮಂತ್ ಎಸ್ ಆಂಧ್ರ ಪ್ರದೇಶದ ಗುಂಟೂರಿನ ಆಚಾರ್ಯ ನಾಗಾರ್ಜುನ ವಿವಿಯಲ್ಲಿ ನಡೆದ ದಕ್ಷಿಣ ಭಾರತ ವಲಯ…

ರೋಟರಿಯ ವಲಯ ಸಹಾಯಕ ಗವರ್ನರ್ ಆಗಿ ಶರತ್ ಶೆಟ್ಟಿ ಆಯ್ಕೆ

2 years ago

ಕಿನ್ನಿಗೋಳಿ: ರೋಟರಿ ಜಿಲ್ಲೆ 3181 ರ ವಲಯ 1 ರ ನೂತನ ಸಹಾಯಕ ಗವರ್ನರ್ ಆಗಿ ಪತ್ರಕರ್ತ,ರಂಗ ಸಂಘಟಕ ಶರತ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಇವರುರಂಗ ನಟ,ಯಕ್ಷಗಾನ ಕಲಾವಿದ.26…

ಮೂಲ್ಕಿಯ ಶ್ರೀ ನಾರಾಯಣ ಗುರು ಶಾಲೆ ವಿದ್ಯಾರ್ಥಿ ಸಂಸತ್‌ ಉದ್ಘಾಟನೆ

2 years ago

,ಮೂಲ್ಕಿ:ವಿದ್ಯಾರ್ಥಿಗಳಲ್ಲಿ ಕಠಿಣ ಪರಿಶ್ರಮ,ಸಮರ್ಪಣಾ ಮನೋಭಾವ ಹಾಗೂ ಕಠಿಣ ನಿರ್ಧಾರವಿದ್ದಾಗ ಮಾತ್ರ ಯಶಸ್ಸು ಸಾಧ್ಯ, ನಮ್ಮಲ್ಲಿರುವ ಸಮಯವನ್ನು ಸರಿಯಾಗಿ ಬಳಸಿಕೊಂಡಾಗ ಯಶಸ್ಸು ತನ್ನಿಂದ ತಾನೇ ನಮ್ಮದಾಗುತ್ತದೆಯೆಂದು ದಕ್ಷಿಣ ಕನ್ನಡ…

ಕಟೀಲು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಭಾಸ್ಕರ ಕೋಟ್ಯಾನ್ ರಿಗೆ ಸನ್ಮಾನ

2 years ago

ಕಿನ್ನಿಗೋಳಿ : ವೈದ್ಯರ ದಿನಾಚರಣೆ ಪ್ರಯುಕ್ತ ಕಟೀಲು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಭಾಸ್ಕರ ಕೋಟ್ಯಾನ್ ರನ್ನು ಸಮ್ಮಾನಿಸಲಾಯಿತು. ಲಯನ್ಸ್ ನ ಹಿಲ್ಡಾ,ರೋಟರಿಯ ಶರತ್ ಶೆಟ್ಟಿ,ಪ್ರಕಾಶ್ ಆಚಾರ್ಯ,ಜಯಪಾಲ…

ವಿಶ್ವ ಹಿಂದೂ ಪರಿಷತ್ತಿನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿ ನೇಮಕ

2 years ago

ವಿಶ್ವ ಹಿಂದೂ ಪರಿಷತ್ತಿನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿಯವರನ್ನು ನೇಮಕ ಮಾಡಲಾಗಿದೆ. ನಿನ್ನೆ ವಿಶ್ವ ಹಿಂದೂ ಪರಿಷತ್ತಿನ ಜಿಲ್ಲೆಯ ಕಾರ್ಯಾಲಯದಲ್ಲಿ ನೆಡೆದ ಬೈಠಕ್ ನಲ್ಲಿ…

ರವೀಂದ್ರ ಕಲಾಕ್ಷೇತ್ರದಲ್ಲಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ

2 years ago

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಡಾ.ಫ.ಗು.ಹಳಕಟ್ಟಿಯವರ ಜನ್ಮ ದಿನದ ಅಂಗವಾಗಿ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಯನ್ನು ಉದ್ಘಾಟಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ…

ತೆಂಕನಿಡಿಯೂರು ಗ್ರಾಪಂ ಅಧ್ಯಕ್ಷೆ ಬಿಜೆಪಿಯಿಂದ ಉಚ್ಚಾಟನೆ

2 years ago

ಉಡುಪಿ: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ತೆಂಕನಿಡಿಯೂರು ಗ್ರಾಪಂ ಅಧ್ಯಕ್ಷೆ ಶೋಭಾ ಡಿ. ನಾಯ್ಕ್ ಅವರನ್ನು ಉಚ್ಚಾಟಿಸಿ ಆದೇಶಿಸಲಾಗಿದೆ. ಉಡುಪಿ ವಿಧಾನಸಭಾ ಕ್ಷೇತ್ರದ ತೆಂಕನಿಡಿಯೂರು ಗ್ರಾಮ…

ರಾಹುಲ್ ಗಾಂಧಿ ಹಿಂದೂಗಳ ತಾಳ್ಮೆ ಪರೀಕ್ಷೆಯ ದುಸ್ಸಾಹಸಕ್ಕೆ ಮುಂದಾಗಬೇಡಿ: ಯಶ್ ಪಾಲ್ ಸುವರ್ಣ ಆಕ್ರೋಶ

2 years ago

ಉಡುಪಿ: ಲೋಕಸಭೆಯಲ್ಲಿ ವಿಪಕ್ಷ ನಾಯಕನ ಜವಾಬ್ದಾರಿಯ ಹುದ್ದೆಯಲ್ಲಿರುವ ರಾಹುಲ್ ಗಾಂಧಿ ಮತೀಯ ಅಲ್ಪಸಂಖ್ಯಾತರ ಓಲೈಕೆಗಾಗಿ ಹಿಂದೂತ್ವ, ರಾಷ್ಟೀಯ ಸ್ವಯಂ ಸೇವಕ ಸಂಘ, ಪ್ರಧಾನಿ ನರೇಂದ್ರ ಮೋದಿಯವರಿಗೆ ಅವಹೇಳನ…

ತೆಂಕನಿಡಿಯೂರು ಗ್ರಾಪಂ ಅಧ್ಯಕ್ಷೆ ಕಾಂಗ್ರೆಸ್ ಗೆ ಸೇರ್ಪಡೆ

2 years ago

ಉಡುಪಿ: ತೆಂಕನಿಡಿಯೂರು ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿತ ಅಧ್ಯಕ್ಷೆ ಶೋಭಾ ಡಿ.ನಾಯ್ಕ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಶೋಭಾ…