ಆಗುಂಬೆ ಘಾಟಿ ತಡೆಗೋಡೆ ಬಳಿ ಬಿರುಕು; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

2 years ago

ಆಗುಂಬೆ ಘಾಟ್‌ನ ಸೂರ್ಯಾಸ್ತ ಸ್ಥಳದ ರಿಟೈನರ್ ಗೋಡೆಯ ಬಳಿ ಬಿರುಕು ಕಂಡುಬಂದಿದೆ. ಭಾರಿ ವಾಹನಗಳ ಓಡಾಟಕ್ಕೆ ತಡೆಗೋಡೆ ಕುಸಿದು ಬೀಳುವ ಸಾಧ್ಯತೆ ಇರುವುದರಿಂದ ಘಾಟಿ ಬಂದ್ ಆಗುವ…

ಅಪಹರಣ ಪ್ರಕರಣ: JDS ಶಾಸಕ ಹೆಚ್.ಡಿ ರೇವಣ್ಣ ಬಂಧನ!

2 years ago

ಮಾಜಿ ಪ್ರಧಾನಿಯೂ ಆಗಿರುವ ಜೆಡಿಎಸ್ ರಾಷ್ಟ್ರೀಯ ಘಟಕದ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಅವರ ಪದ್ಮನಾಭನಗರದ ಮನೆಯಲ್ಲಿಯೇ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದು, ಕಚೇರಿಗೆ ಕರೆದೊಯ್ಯುತ್ತಿದ್ದಾರೆ. ಬೆಂಗಳೂರು:…

ವಿಟ್ಲ ಪೇಟೆಯಲ್ಲಿ ಬಿಸಿಲಿನ ತಾಪಕ್ಕೆ ಬಂತು ನೀರಿನ ಫಾಗಿಂಗ್ ಪ್ರಯೋಗ

2 years ago

ವಿಟ್ಲ: ಕರಾವಳಿ ಪರಿಸರದಾದ್ಯಂತ ಬಿಸಿಲಿನ ಅಬ್ಬರಕ್ಕೆ ಜನರು ಹೊರಗಡೆ ಕಾಲಿಡಲು ಹಿಂದೇಟು ಹಾಕುತ್ತಿದ್ದಾರೆ. ಇನ್ನೂ ವಾಹನ ಸವಾರರು ಮತ್ತು ಪಾದಾಚಾರಿಗಳು, ವ್ಯಾಪಾರಿಗಳು ಬವಣೆ ಅನುಭವಿಸುತ್ತಿದ್ದಾರೆ. ಇದರ ನಡುವೆಯೂ…

ಕಳೆದ ಕೆಲವು ದಿನಗಳಿಂದ ಜ್ವರ ಬಾಧಿತ ಪ್ರಕರಣಗಳು ಹೆಚ್ಚಳ; ಶಂಕಿತ ಡೆಂಗ್ಯೂ ಜ್ವರ ಎಂಬ ವದಂತಿ

2 years ago

ಬಂಟ್ವಾಳ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ ಜ್ವರ ಬಾಧಿತ ಪ್ರಕರಣಗಳು ಕಂಡು ಬರುತ್ತಿದ್ದು,ಶಂಕಿತ ಡೆಂಗ್ಯೂ ಜ್ವರ ಎಂಬ ವದಂತಿಗಳು ಹರಡುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಬಂಟ್ವಾಳ ತಾಲೂಕಿನ ಚೆನ್ನೈತ್ತೋಡಿ…

ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ WENAMITTA ಇದರ ವಿಶೇಷ ಸಭೆ

2 years ago

ಕಾರ್ಕಳದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಮೆಮೋರಿಯಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಇದರ ಹಳೆ ವಿದ್ಯಾರ್ಥಿ ಸಂಘ (WENAMITAA)ದ ಸಭೆಯು ಕಾಲೇಜಿನ ಸಭಾಂಗಣದಲ್ಲಿ ಸಂಘದ ಅಧ್ಯಕ್ಷರಾದ ಹಾಗೂ ಅಸೋಸಿಯೇಷನ್…

ಮುಂದಿನ ನಾಲ್ಕು ದಿನ ಕರಾವಳಿಯಲ್ಲಿ ಮಳೆರಾಯನ ಆಗಮನ! ಹವಾಮಾನ ಇಲಾಖೆ ಮುನ್ಸೂಚನೆ

2 years ago

ತೀವ್ರ ಬಿಸಿಲಿನಿಂದ ಕಂಗೆಟ್ಟಿರುವ ದೇಶದ ಹಲವು ರಾಜ್ಯಗಳ ಜನರಿಗೆ ಬಿಗ್‌ ಬ್ರೆಕ್ ಸಿಗುವ ಮುನ್ಸೂಚನೆ ಸಿಕ್ಕಿದೆ. ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು,…

ಸುಬ್ರಮಣ್ಯ: 10 ದಿನದ ಹಿಂದೆ ಮದುವೆಯಾಗಿದ್ದ ನವವಿವಾಹಿತ ಯುವಕ ಸಿಡಿಲು ಬಡಿದು ಮೃತ್ಯು….!!

2 years ago

ಸುಬ್ರಮಣ್ಯ; 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿ ನಿವಾಸಿ…

“ಗಬ್ಬರ್ ಸಿಂಗ್” ಕರಾವಳಿ ಜಿಲ್ಲೆಯಾದ್ಯಂತ ತೆರೆಗೆ

2 years ago

ಮಂಗಳೂರು: ಮುತ್ತು ಗೋಪಾಲ್ ಫಿಲ್ಮ್ಸ್ ಬಾರ್ಕೂರು ಲಾಂಛನದಲ್ಲಿ ಚಂದ್ರಶೇಖರ ನಾನಿಲ್, ನಾಗೇಶ್ ಪೂಜಾರಿ ಅರ್ಪಿಸುವ ಸತೀಶ್ ಪೂಜಾರಿ ಬಾರ್ಕೂರು ನಿರ್ಮಾಣದ "ಗಬ್ಬರ್ ಸಿಂಗ್" ತುಳು ಚಲನ ಚಿತ್ರ…

ಟೆರೇಸ್ ನಿಂದ ಕೆಳಗೆ ಬಿದ್ದು ಮುಖ್ಯ ಶಿಕ್ಷಕ ಮೃತ್ಯು

2 years ago

ಉಡುಪಿ: ಮನೆಯ ಟೆರೇಸಿಯಿಂದ ಕೆಳಗೆ ಬಿದ್ದು ಮುಖ್ಯ ಶಿಕ್ಷಕರೊಬ್ಬರು ಮೃತಪಟ್ಟ ಘಟನೆ ಮರ್ಣೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಎಣ್ಣೆಹೊಳೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕ…

ಬಂಟ್ವಾಳ: ಮಾರ್ನಬೈಲು ರಸ್ತೆಯ ಬದಿಯಲ್ಲಿ ಕಸದ ರಾಶಿ, ರೋಗದ ಬೀತಿಯಲ್ಲಿ ಜನ…!!

2 years ago

ಬಂಟ್ವಾಳ: ಮಾರ್ನಬೈಲು ಎಂಬಲ್ಲಿ ರಸ್ತೆಯ ಬದಿಯಲ್ಲಿ ಕಸವನ್ನು ಎಸೆಯುವುತ್ತಿದ್ದು, ಇದೀಗ ರಸ್ತೆಯ ಉದ್ದಕ್ಕೂ ಕಸದ ರಾಶಿಯಾಗಿದ್ದು, ಪರಿಸರ ತುಂಬಾ ದುರ್ವಾಸನೆ ಬೀರುತ್ತಿದ್ದು,ರೋಗದ ಬೀತಿಯಲ್ಲಿ ಜನ ಆತಂಕದಲ್ಲಿದ್ದಾರೆ ಎಂಬ…