ಅಣೇಜ ತಿರುವಿನಲ್ಲಿ ಸಿಲುಕಿಹಾಕಿಕೊಂಡ ಕಂಟೈನರ್ ಲಾರಿ; ಬಸ್ ಇಲ್ಲದೆ ಮಣಿನಾಲ್ಕೂರು ಗ್ರಾಮದ ಗ್ರಾಮಸ್ಥರ ಪರದಾಟ!

2 years ago

ಬಂಟ್ವಾಳ: ಬೆಂಗಳೂರು ಭಾಗದಿಂದ ಆಗಮಿಸುವ ಕಂಟೈನರ್ ಲಾರಿಯೊಂದು, ಉಪ್ಪಿನಂಗಡಿ ಯಿಂದ ಸರಪಾಡಿ ಮಣಿಹಳ್ಳ ರಸ್ತೆ ಯಲ್ಲಿ ಆಗಮಿಸಿ, ಅಲ್ಲಿಪಾದೆ ಸಮೀಪದ ಅಣೇಜ ತಿರುವಿನಲ್ಲಿ ಸಿಲುಕಿಹಾಕಿಕೊಂಡ ಘಟನೆ ನಡೆದಿದೆ.…

ಪತ್ರಕರ್ತ ಮಿಥುನ ಕೊಡೆತ್ತೂರ್‌ಗೆ‘ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿ

2 years ago

ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ "ಬ್ರ‍್ಯಾಂಡ್ ಮಂಗಳೂರು" ಪ್ರಶಸ್ತಿಗೆ ಹೊಸದಿಗಂತ ದಿನಪತ್ರಿಕೆಯ ಮೂಲ್ಕಿ ವರದಿಗಾರ ಮಿಥುನ ಕೊಡೆತ್ತೂರ್‌ ಆಯ್ಕೆಯಾಗಿದ್ದಾರೆ. ಹೊಸದಿಗಂತ…

ಸೊಳ್ಳೆ ಉತ್ಪತ್ತಿಗೆ ಕಾರಣರಾಗುವವರ ವಿರುದ್ಧ ಕ್ರಮಕ್ಕೆ ಸಿವಿಲ್ ಬೈಲಾ ಜಾರಿ: ಡಾ.ಪ್ರಶಾಂತ್ ಭಟ್

2 years ago

ಉಡುಪಿ: ಡೆಂಗು ಮಲೇರಿಯಾದಂತಹ ಸಾಂಕ್ರಾಮಿಕ ರೋಗ ಹರಡದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಈ ಜವಾಬ್ದಾರಿ ಮರೆಯುವ ನಾಗರಿಕರ ವಿರುದ್ಧ ಕಾನೂನು ಕ್ರಮ ಜರಗಿಸುವ ಸಿವಿಲ್‌ ಬೈಲಾವನ್ನು ಉಡುಪಿ…

ಉಡುಪಿ: ವಾಲ್ಮೀಕಿ ನಿಗಮ ಹಗರಣ ಖಂಡಿಸಿ ಬಿಜೆಪಿಯಿಂದ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಯತ್ನ

2 years ago

ಉಡುಪಿ: ವಾಲ್ಮೀಕಿ ನಿಗಮ ಹಗರಣ ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಇಂದು ಉಡುಪಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಜಿಲ್ಲಾಧಿಕಾರಿ ಕಚೇರಿ…

ಬಂಟ್ವಾಳ: ನರಿಕೊಂಬು ಯುವಕನೋರ್ವ ಮನೆಯ ಕಿಟಕಿಯ ಸರಳಿಗೆ ನೇಣು ಬಿಗಿದು ಆತ್ಮಹತ್ಯೆ

2 years ago

ಇಲ್ಲಿನ ಶೇಖರ ಪೂಜಾರಿ ಅವರ ಎರಡನೇ ಮಗ ರಮೇಶ್ (22) ಎಂಬಾತ ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಯಾವುದೋ ವಿಷ ಪದಾರ್ಥ ಸೇವಿಸಿ ಬಳಿಕ ಕಿಟಕಿಗೆ ಹಗ್ಗ ಬಿಗಿದು…

ಹಿಂದಿ ಭಾಷೆಯಲ್ಲಿ ಏಕಲವ್ಯ ಯಕ್ಷಗಾನ ಪ್ರದರ್ಶನ

2 years ago

ಉಡುಪಿ: ಉಡುಪಿಯಲ್ಲಿ ಉತ್ತರ ಭಾರತದ ಎನ್ಎಸ್ ಡಿ ವಿದ್ಯಾರ್ಥಿಗಳು ಯಕ್ಷಗಾನ ಪ್ರದರ್ಶನ ನೀಡಿದ್ದಾರೆ. ನಗರದ ಪೂರ್ಣಪ್ರಜ್ಞ ಆಡಿಟೋರಿಯಂನಲ್ಲಿ ಏಕಲವ್ಯ ಪ್ರಸಂಗವನ್ನು ಪ್ರಸ್ತುತಪಡಿಸಿದರು. ಉತ್ತರ ಪ್ರದೇಶದ ವಾರಣಾಸಿಯಿಂದ ಬಂದು…

ಉಡುಪಿ: ಜೂನ್ 26ರಂದು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಜೆಪಿ ಜಿಲ್ಲಾ ರೈತ ಮೋರ್ಚಾದಿಂದ ಪ್ರತಿಭಟನೆ

2 years ago

ಉಡುಪಿ: ಹಾಲಿನ ಪ್ರೋತ್ಸಾಹ ಧನ ಲೀಟರಿಗೆ 10 ರೂ. ಏರಿಕೆ ಮಾಡಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಉಡುಪಿ ಬಿಜೆಪಿ ಜಿಲ್ಲಾ ರೈತ ಮೋರ್ಚಾ…

ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸುತ್ತೆ ಎಂಬ ಕಾಂಗ್ರೆಸ್ ಆರೋಪ

2 years ago

ಉಡುಪಿ: ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾಯಿಸುತ್ತದೆ ಎಂಬ ಕಾಂಗ್ರೆಸ್ ಆರೋಪವನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿ ಫೋಸ್ಟರ್ ಅಂಟಿಸುವ…

ಮೂಡುಬಿದಿರೆ ಯುವವಾಹಿನಿ ಅರಿವು, ಸಮ್ಮಾನ, ಯುವಸಿರಿ ಪುರಸ್ಕಾರ ಪ್ರದಾನ

2 years ago

ಮೂಡುಬಿದಿರೆ: ನಾವು ಗುರುಗಳ ಹಿಂಬಾಲಕರಾಗಿ ಬದುಕಿದರೆ ಸಾಲದು ಬದಲಾಗಿ ಅವರ ತತ್ವ ಆದರ್ಶಗಳನ್ನು ನಮ್ಮ ಜೀವನದಲ್ಲಿ ಎಷ್ಟರ ಮಟ್ಟಿಗೆ ಅಳವಡಿಸಿಕೊಂಡಿದ್ದೇವೆ ಎಂಬುದು ಮುಖ್ಯ ಎಂದು ರಾಜ್ಯ ಹೈಕೋರ್ಟ್…

ಜನ್ಸಾಲೆಯಲ್ಲಿ ಬಾಲಕನ ಮೇಲೆ ಹಲ್ಲೆ: ಆರೋಪಿಯನ್ನು ಕೂಡಲೇ ಬಂಧಿಸುವಂತೆ ಆಗ್ರಹ

2 years ago

ಉಡುಪಿ: ಜನ್ಸಾಲೆಯ 13 ವರ್ಷದ ಚಿಕ್ಕ ಬಾಲಕನ ಹಲ್ಲೆ ನಡೆಸಿದ ಆರೋಪಿಯನ್ನು ಶೀಘ್ರವೇ ಬಂಧಿಸುವಂತೆ ಒತ್ತಾಯಿಸಿ ವಿಶ್ವಕರ್ಮ ಸಮಾಜ ಸೇವಾ ಸಂಘಟನೆಯ ನೇತೃತ್ವದಲ್ಲಿ ಶಂಕರನಾರಾಯಣ ಪೊಲೀಸ್ ಠಾಣೆಗೆ…