ಬೆಂಗಳೂರು: ಆಟ ಆಡುತ್ತಿದ್ದ ಪುಟ್ಟ ಮಗುವಿನ ಮೇಲೆ ಕಾರು ಹರಿದ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಅನಿತಾ ದಂಪತಿಯÀ ಅರ್ಬಿನಾ (೩) ಎಂಬ ಮಗುವಿನ ಮೇಲೆ ಚಾಲಕ ಕಾರು…
ಮೂಡುಬಿದಿರೆ: ಮುಸ್ಸಂಜೆ ಇನ್ನೂ ಕವಿದಿಲ್ಲ, ನೇಸರ ಇನ್ನೂ ಜಾರಿಲ್ಲ, ಆಗಲೇ ಆಳ್ವಾಸ್ ಕಾಲೇಜಿನ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮAದಿರದಲ್ಲಿ ಪ್ರೇಕ್ಷಕರು ತುಂಬಿ ತುಳುಕಿದ್ದು,…
ಉಡುಪಿ: ಶಿರ್ವ ಪೆಜತ್ತಕಟ್ಟೆಯಲ್ಲಿ ನಿರ್ಮಿಸಲಾಗಿರುವ ನೂತನ ಶಾಂಭವಿ ಉಚಿತ ಆರೋಗ್ಯ ತಪಾಸಣಾ ಕೇಂದ್ರದ ಉದ್ಘಾಟನೆ ಸಮಾರಂಭ ಇಂದು ನಡೆಯಿತು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಆರೋಗ್ಯ…
ದಕ್ಷಿಣ ಕನ್ನಡ : ಶಿಕ್ಷಣ ಕಾಶಿ ಮೂಡಬಿದರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ತನ್ನ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಒಟ್ಟು ನಾಲ್ಕು ದಿನಗಳ 'ಆಳ್ವಾಸ್ ವಿರಾಸತ್-2023 ರಾಷ್ಟ್ರೀಯ ಸಾಂಸ್ಕೃತಿಕ…
ಮುಲ್ಕಿ: ಹಳೆಯಂಗಡಿ ಸಮೀಪದ ತೋಕೂರು ಮದ್ದೇರಿ ದೈವಸ್ಥಾನದ ಜೀರ್ಣೋದ್ಧಾರದ ಪೂರ್ವಭಾವಿಯಾಗಿ ಮನವಿ ಪತ್ರ ಬಿಡುಗಡೆ ಸಮಾರಂಭ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು…
ಉಡುಪಿ: ಉಡುಪಿ 31ನೇ ಬೈಲೂರು ವಾರ್ಡಿನ ಖಾಸಗಿ ವಸತಿ ಸಂಕೀರ್ಣದಲ್ಲಿ ಕೆಲವು ದಿನಗಳಿಂದ ವಾಸವಾಗಿದ್ದ ಮೂರು ಬಿಳಿ ಪ್ರಬೇಧದ ಗೂಬೆಗಳನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು, ಅಕ್ಷಯ ಶೇಟ್…
ಉಡುಪಿ: ರಾಜ್ಯ ಸರಕಾರವು ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಆಲಿಸಿ, ವಿದ್ಯಾರ್ಥಿಗಳ ತರಗತಿಗಳು ಸುಗಮವಾಗಿ ನಡೆಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಉಡುಪಿ ನಗರದ ವತಿಯಿಂದ…
ಪುತ್ತೂರು : ಪುತ್ತೂರು ನಗರಸಭೆ ಚುನಾವಣೆಯಲ್ಲಿ ಕಳೆದ ಬಾರಿ 31 ವಾರ್ಡ್ಗಳಲ್ಲಿ 25 ಸ್ಥಾನ ಪಡೆದು ಕೊಂಡಿದ್ದೆವು. ಈ ಭಾರಿ ಎರಡು ವಾರ್ಡ್ಗಳ ಉಪಚುನಾವಣೆಯಲ್ಲಿ 1ನೇ ವಾರ್ಡ್ನ್ನು…
ಉಡುಪಿ: ಶಂಕರಪುರ ವಿಶ್ವಾಸದಮನೆ ಪುನರ್ವಸತಿ ಕೇಂದ್ರ ಹಾಗೂ ಡಿ.ಜಿ.ಎಂ.ಬೇತೆಲ್ ಚರ್ಚ್ ಯೇಸುಪುರ ಇದರ ರಜತ ಮಹೋತ್ಸವ ಸಮಾರಂಭ ಇದೇ ಬರುವ ಡಿಸೆಂಬರ್ 20, 21ಮತ್ತು 22ರಂದು ಮೂರು…
ಮೂಡುಬಿದಿರೆ ಒಂಟಿಕಟ್ಟೆ ಯ ಕಡಲಕೆರೆ ನಿಸರ್ಗಧಾಮದ ವೀರರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮದಲ್ಲಿ ನಡೆಯುವ ಕೋಟಿ-ಚೆನ್ನಯ 21ನೇ ವರ್ಷದ ಹೊನಲು ಬೆಳಕಿನ ಬಯಲು ಕಂಬಳೋತ್ಸವ ಡಿಸೆಂಬರ್ 17ರಂದು ಪೂರ್ವಾಹ್ನ…