ಮುಲ್ಕಿ: ಹಳೆಯಂಗಡಿ ಸಮೀಪದ ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನ, ನಾಗವೃಜ ಕ್ಷೇತ್ರ ಹಾಗೂ ಶ್ರೀ ಮಹಾಲಿಂಗೇಶ್ವರ ಮಹಾ ಗಣಪತಿ ದೇವಸ್ಥಾನ ಜಂಟಿಯಾಗಿ ಸಂಪೂರ್ಣ ಶಿಲಾಮಯವಾಗಿ ನವೀಕರಣಗೊಂಡ…
ಮೂಲ್ಕಿ ತಾಲೂಕು ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಗಣೇಶ ಅಮೀನ್ ಸಂಕಮಾರ್ಮೂಲ್ಕಿ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ತುಳು ಕನ್ನಡ ಸಾಹಿತಿ ಡಾ. ಗಣೇಶ ಅಮೀನ್ ಸಂಕಮಾರ್…
ಬೀಡಿ ಕಾರ್ಮಿಕರ ತುಟ್ಟಿಭತ್ಯೆ, ಕನಿಷ್ಠ ಕೂಲಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕಾರ್ಕಳ ತಾಲೂಕು ಬೀಡಿ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಕಾರ್ಕಳ ಮಿನಿ ವಿಧಾನ ಸೌಧದ…
ಮಲ್ಪೆ: ಪ್ರವಾಸಿಗರನ್ನು ಅಟ್ಟಾಡಿಸಿಕೊಂಡು ಹೋಗಿ ಮನಸೋ ಇಚ್ಛೆ ಥಳಿಸಿದ ಬೋಟ್ ಸಿಬ್ಬಂದಿಉಡುಪಿ: ಟೂರಿಸ್ಟ್ ಬೋಟ್ ಸಿಬ್ಬಂದಿ ಪ್ರವಾಸಿಗರನ್ನು ಅಟ್ಟಾಡಿಸಿಕೊಂಡು ಹೋಗಿ ಮನಸೋ ಇಚ್ಛೆ ಹಲ್ಲೆ ನಡೆಸಿದ ಘಟನೆ…
ಉಡುಪಿ:ಸಮಾಜ ಸೇವಕ, ಹಿರಿಯ ರಂಗ ಕಲಾವಿದ ಕೆ.ಲೀಲಾಧರ ಶೆಟ್ಟಿ ದಂಪತಿಯ ಅಕಾಲಿಕ ಮರಣದಿಂದ ಕಾಪು ತಾಲೂಕಿನ ಜನತೆ ಶೋಕ ಸಾಗರದಲ್ಲಿ ಮುಳುಗಿದೆ. ಸಾವಿನ ಸುದ್ದಿ ತಿಳಿದು ನೂರಾರು…
ಗ್ರಾಮೀಣ ಅಂಚೆ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ವಿವಿಧ ಭಾಗದ ಅಂಚೆ ನೌಕರರು ಪುತ್ತೂರಿನ ಪ್ರಧಾನ ಅಂಚೆ ಕಚೇರಿಯ ಎದುರು ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸಿದ್ದಾರೆ ಪುತ್ತೂರು…
ಉಡುಪಿ: ಉಡುಪಿ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವದ ಪ್ರಯುಕ್ತ 'ಅಮೃತ ಸಂಗಮ' ಹಳೆವಿದ್ಯಾರ್ಥಿಗಳ ಸಮಾವೇಶವನ್ನು ಇದೇ ಡಿ.23ರಂದು ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯಕ್ರಮದ ಪ್ರಧಾನ ಸಂಘಟಕ ಪ್ರೊ.ಎಂ.ಎಲ್.ಸಾಮಗ ತಿಳಿಸಿದ್ದಾರೆ.…
ದುಬೈ : ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ವತಿಯಿಂದ ದುಬೈನಲ್ಲಿ ದ್ವಿತೀಯ ಬಾರಿಗೆ "ದುಬೈ ಗಡಿನಾಡ ಉತ್ಸವ-2023" ಅಭೂತಪೂರ್ವವಾಗಿ ಜರಗಿ ಕನ್ನಡ ಭಾಷೆ,ಸಾಹಿತ್ಯ,ಸಾಂಸ್ಕೃತಿಕತೆಯ…
ಕಡಬ:ತಹಶಿಲ್ದಾರ್ ಅವರೇ ನೀವು ಪ್ರಭಾಕರ್ ಆಗದೇ ಕಡಬದಲ್ಲಿ ಟೈಗರ್ ಪ್ರಭಾಕರ್ ಆಗಬೇಕು ಎಂದು ಕಡಬ ತಹಶಿಲ್ದಾರ್ ಅವರಿಗೆ ಮಂಗಳೂರು ಲೋಕಾಯುಕ್ತ ಎಸ್ಪಿ ಅವರು ಎಚ್ಚರಿಕೆ ಕೊಟ್ಟ ಘಟನೆ…
ಉಳ್ಳಾಲ: ಯುವಕನೋರ್ವನನ್ನು ಚೂರಿಯಿಂದ ಇರಿದು ಹತ್ಯೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಸಾರಸ್ವತ ಕಾಲನಿ ಎಂಬಲ್ಲಿ ಬುಧವಾರ ತಡರಾತ್ರಿ ವೇಳೆ ಸಂಭವಿಸಿದೆ.…