ಮಂಚಿಯಲ್ಲಿ ಡಿ. 17 ರಂದು ನಡೆಯಲಿರುವ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

2 years ago

ಮಂಚಿ - ಕೊಳ್ನಾಡು ಪ್ರೌಢಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಎರಡನೇ ವರ್ಷದ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಮತ್ತು ಕ್ರೀಡಾಕೂಟವು ಇದೇ ಬರುವ ಡಿ. 17 ರಂದು ನಡೆಯಲಿದೆ.…

ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆದ ಕ್ರೀಡಾಕೂಟ

2 years ago

ಪುತ್ತೂರು:ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರ ಸಂಘಗಳ ಹಾಗೂ ನವೋದಯ ಸ್ವಸಹಾಯ ಸಂಘಗಳ ಸದಸ್ಯರುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ…

ಮುಲ್ಕಿ ಸೀಮೆಯ ಅರಸು ಕಂಬಳದಲ್ಲಿ ಮೈಸೂರು ಸಂಸ್ಥಾನದ ಮಹಾರಾಜ ಯದುವೀರ್ ಕೃಷ್ಣರಾಜ ಒಡೆಯರ್ ಭಾಗವಹಿಸುವ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ

2 years ago

ಮುಲ್ಕಿ: ಡಿಸೆಂಬರ್ 24ರಂದು ಮುಲ್ಕಿ ಸೀಮೆಯ ಅರಸು ಕಂಬಳದಲ್ಲಿ ಮೈಸೂರು ಸಂಸ್ಥಾನದ ಮಹಾರಾಜರಾದ ಯದುವೀರ್ ಕೃಷ್ಣರಾಜ ಒಡೆಯರ್ ಭಾಗವಹಿಸುವ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ಪಡುಪಣಂಬೂರು ಮುಲ್ಕಿ ಅರಮನೆಯಲ್ಲಿ…

ಪುತ್ತೂರಿನಲ್ಲಿ ಅಯೋಧ್ಯೆಯ ಮಂತ್ರಾಕ್ಷತೆ ಹಂಚಿಕೆ ಕಾರ್ಯಕ್ರಮ

2 years ago

ಹಿಂದೂ ಧರ್ಮದಲ್ಲಿ ಗೊಂದಲಗಳಿದ್ದು, ಸ್ವಧರ್ಮಿಯರಿಂದಲೇ ಚಿಂತೆ ಕಾಡುವಂತಾಗಿದೆ. ಈ ನಿಟ್ಟಿನಲ್ಲಿ ಧರ್ಮ- ಧಾರ್ಮಿಕ ಆಚರಣೆಯೊಂದಿಗೆ ಪ್ರತಿಯೊಬ್ಬ ಹಿಂದೂ ಬೆರೆಯಬೇಕಾದ ಅಗತ್ಯವಿದೆ ಎಂದು ಎಡನೀರು ಮಠದ ಶ್ರೀ ಸಚ್ಚಿದಾನಂದ…

ಬಂಟರ ಸಂಘ ಮುಂಬೈ ಇದರ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಪ್ರವೀಣ್ ಭೋಜ ಶೆಟ್ಟಿಯವರಿಗೆ ಶುಭ ಹಾರೈಕೆ

2 years ago

ಬಂಟರ ಸಂಘ ಮುಂಬೈ ಇದರ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಜನಾನುರಾಗಿ ಸರಳ ವ್ಯಕ್ತಿತ್ವದ ಕೊಡುಗೈ ದಾನಿ ಮುಂಬೈನ ಕಂಪನಿಗಳ ಹೆಸರಾಂತ ಹಣಕಾಸು ನಿರ್ವಹಣಾ ಸಂಸ್ಥೆಯ ಪ್ರವೀಣ್ ಭೋಜ…

ಪಟ್ಲ ಯಕ್ಷಾಶ್ರಯ ಯೋಜನೆಯಡಿಯಲ್ಲಿ ಯಕ್ಷಗಾನ ಕಲಾವಿದ ಚಂದ್ರಶೇಖರ ಕುಲಾಲ್ ರವರಿಗೆ ನೂತನ ಮನೆ ನಿರ್ಮಾಣ

2 years ago

ವಿಟ್ಲ:ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ರಿ ಮಂಗಳೂರು; ಪಟ್ಲ ಯಕ್ಷಾಶ್ರಯ ಯೋಜನೆಯಡಿಯಲ್ಲಿ ವಿಟ್ಲ ಸಮೀಪದ ಅಳಿಕೆ ಗ್ರಾಮದಲ್ಲಿ ಯಕ್ಷಗಾನ ನೇಪಥ್ಯ ಕಲಾವಿದ ಚಂದ್ರಶೇಖರ ಕುಲಾಲ್ ರವರಿಗೆ ಕಟ್ಟಿ…

ಡಿ. 3 ರಂದು ಉಡುಪಿಯಲ್ಲಿ ನಡೆಯಲಿದೆ ‘ನಾರೀ ಶಕ್ತಿ ಸಂಗಮ’ ಮಹಿಳಾ ಸಮ್ಮೇಳನ

2 years ago

ಉಡುಪಿ:ಮಹಿಳಾ ಸಮ್ಮೇಳನ, ಉಡುಪಿ ಜಿಲ್ಲೆ ಇದರ ಆಶ್ರಯದಲ್ಲಿ ಸೇವಾ ಸಂಗಮ ಟ್ರಸ್ಟ್ ಸಹಯೋಗದಲ್ಲಿ 'ನಾರೀ ಶಕ್ತಿ ಸಂಗಮ' ಮಹಿಳಾ ಸಮ್ಮೇಳನವನ್ನು ಡಿಸೆಂಬರ್ 3 ರಂದು ಬೆಳಿಗ್ಗೆ 9.30ರಿಂದ…

ಅಭಿವೃದ್ಧಿ ಕಾಮಗಾರಿಗೆ ಅನುದಾನ ಬರುತ್ತಿಲ್ಲ ಅನ್ನೋ ಅರೋಪ; ಶಾಸಕ ಅಶೋಕ್ ಕುಮಾರ್ ರೈ ಗರಂ

2 years ago

ಪುತ್ತೂರು:ಶಾಸಕರಿಗೆ ಅಭಿವೃದ್ಧಿ ಕಾಮಗಾರಿಗೆ ಅನುದಾನ ಬರುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿದ್ದಂತೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಗರಂ ಆಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರನ್ನು…

“ಕಟೀಲ್ ಹಿಂದುತ್ವದ ನೆಲೆಯಲ್ಲಿ ಸಂಸದರಾಗಿ ಗುರುತಿಸಿಕೊಂಡವರು”; ಮಠಂದೂರು

2 years ago

ಪುತ್ತೂರು:ಹಿoದುತ್ವದ ನೆಲೆಯಲ್ಲಿ ಸಂಸದರಾಗಿ, ಪ್ರಭಾವಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ಗುರುತಿಸಿಕೊಂಡಿದ್ದಾರೆ ಎಂದು ಮಾಜಿ ಶಾಸಕರಾದ ಸಂಜೀವ ಮಠಂದೂರು ಅವರು ಹೇಳಿದ್ದಾರೆ. ಇವರು ಪುತ್ತೂರಿನ ರೋಟರಿ ಸಭಾಭವನದಲ್ಲಿ…

ಪುತ್ತೂರಿನಲ್ಲಿ ನೀಚ ಕಾಮುಕನ ಹೆಡೆಮುರಿಕಟ್ಟಿದ ಪೊಲೀಸರು..!!

2 years ago

ಪುತ್ತೂರು:ಪುತ್ತೂರಿನಲ್ಲಿ ಮಹಿಳೆಯೊರ್ವರಿಗೆ ಮದ್ಯ ನೀಡಿ, ಅತ್ಯಾಚಾರಗೈದಿರುವ ಪ್ರಕರಣಕ್ಕೆ ಸಂಬAಧಿಸಿದAತೆ ಇದೀಗ ಪೊಲೀಸರು ಆರೋಪಿ ಸಂಶುದ್ದೀನ್ ಆಸ್ಗರ್ ಆಲಿ ಎಂಬಾತನನ್ನು ಬಂಧಿಸಿದ್ದಾರೆ. ಹಾಸನ ತಾಲೂಕಿನ ಚೆನ್ನರಾಯಪಟ್ಟಣದ ಮಹಿಳೆಯೊಬ್ಬರು ಪುತ್ತೂರಿನ…