ಬಂಟ್ವಾಳ:ಬಿಜೆಪಿ ವತಿಯಿಂದ ನಿಕಟಪೂರ್ವ ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಅವರಿಗೆ ಅಭಿನಂದನಾ ಕಾರ್ಯಕ್ರಮ ಬಿಸಿರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯಿತು. ಈ…
ಉಡುಪಿ:ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಬೋಗಸ್ ಕಾರ್ಡ್ ಹೆಚ್ಚಾಗಿವೆ ಎಂಬ ನೆಪವೊಡ್ಡಿ ಶೇ.75-80 ರಷ್ಟು ಸ್ಕಾಲರ್ ಶಿಪ್ ಕಡಿತ ಮಾಡಿರುವುದು ಖಂಡನೀಯ. ಬಡ ಕಾರ್ಮಿಕರ ಮಕ್ಕಳ ಸ್ಕಾಲರ್ ಶಿಪ್…
ಚಳಿಗಾಲ ಪ್ರಾರಂಭವಾದ ತಕ್ಷಣ ಕ್ಯಾರೆಟ್ ಕೂಡ ಮಾರುಕಟ್ಟೆಯಲ್ಲಿ ಕಾಣಿಸಿಕೊಳ್ಳಲು ಪ್ರಾರಂಭಿಸುತ್ತದೆ. ಇದು ಶಾಖಾಹಾರಿಗಳಿಗೆ ಹೇಳಿ ಮಾಡಿಸಿದ ಆಹಾರವಾಗಿದೆ. ಇದು ವರ್ಷವಿಡಿ ಸುಲಭವಾಗಿ ದೊರೆಯುತ್ತದೆ. ಇದರಲ್ಲಿ ವಿಟಮಿನ್ ಎ,…
ದಕ್ಷಿಣ ಕನ್ನಡ : ಕರಾಡ ಬ್ರಾಹ್ಮಣ ಸಮಾಜ ಬೆಂಗಳೂರು ಆಶ್ರಯದಲ್ಲಿ ನವೆಂಬರ್ 25 ಶನಿವಾರ ಮತ್ತು ನವೆಂಬರ್ 26 ರವಿವಾರ ಬೆಂಗಳೂರಿನ ಶ್ರೀ ಶೃಂಗೇರಿ ಶಂಕರ ಮಠ,…
ಮುಲ್ಕಿ : ಅಶೋಸಿಯೇಶನ್ ಆಫ್ ಸಿವಿಲ್ ಇಂಜಿನಿಯರ್ಸ್ ಮೂಲ್ಕಿ ಇದರ ಪದಾಧಿಕಾರಿಗಳು ಮಂಗಳವಾರದಂದು ಮೂಲ್ಕಿ ನಗರ ಪಂಚಾಯತ್ ಮುಖ್ಯಾಧಿಕಾರಿಗಳಾದ ಇಂಧೂ ಎಮ್. ಅವರನ್ನು ಭೇಟಿಯಾಗಿ ಮೂಲ್ಕಿ ನಗರ…
ಮಣಿಪಾಲ:ಬೈಕ್ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಯುವತಿಯೊಬ್ಬರು ಮೃತಪಟ್ಟು,ಮೂವರು ಗಾಯಗೊಂಡ ಘಟನೆ ಮಣಿಪಾಲದ ರೋಯಲ್ ಅಂಬೆಸಿ ಅಪಾರ್ಟ್‌ಮೆಂಟ್ ಸಮೀಪ ನಡೆದಿದೆ. ಮೃತರನ್ನು ಹಿರಿಯಡಕ ನಿವಾಸಿ…
ಇಸ್ಕಾನ್ ಪಿವಿಎಸ್ ಕಲಾಕುಂಜದ ಶ್ರೀಕೃಷ್ಣ ಬಲರಾಮ ಮಂದಿರದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ 24 ದಿನದ ಕಾರ್ತೀಕ ದಾಮೋದರ ದೀಪೋತ್ಸವ ಕಾರ್ಯಕ್ರಮ ಸಂಪನ್ನಗೊoಡಿದೆ. ಅಕ್ಟೋಬರ್ 28 ರಂದು ಆರಂಭಗೊAಡ…
ಉಡುಪಿ:ರೆಸಾರ್ಟ್ ಕಂಪೌoಡ್ ನ ಸ್ಲೈಡಿಂಗ್ ಗೇಟ್ ಮೈಮೇಲೆ ಬಿದ್ದು 3 ವರ್ಷದ ಬಾಲಕನೋರ್ವ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಕೋಟತಟ್ಟುವಿನ ಪಡುಕೆರೆ ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು…
ಟೆಕ್ಸಾಸ್:ಇತ್ತೀಚೆಗೆ ಅಮೇರಿಕಾದ ಮಿಡ್‌ವೇ ಬಳಿಯ ಟೆಕ್ಸಾಸ್‌ನ ಪ್ಲಾನೋದಲ್ಲಿ ಸಣ್ಣ ವಿಮಾನವೊಂದು ಪತನಗೊಂಡಿದೆ. ಆದರೆ ಈ ವಿಮಾನ ವಸತಿ ಪ್ರದೇಶದಲ್ಲಿ ಕುಸಿದು ಬಿದ್ದಿದ್ದರಿಂದ ಸ್ಥಳೀಯರು ಆತಂಕಗೊoಡಿದ್ದಾರೆ. ಏಕ-ಎಂಜಿನ್ ಮೂನಿ…
ಗೋಡಂಬಿ ಅನೇಕ ಜನರು ತಿನ್ನಲು ಇಷ್ಟಪಡುವ ಬೀಜಗಳಲ್ಲಿ ಒಂದಾಗಿದೆ. ಗೋಡಂಬಿ ಗಾತ್ರದಲ್ಲಿ ಚಿಕ್ಕದಾಗಿದ್ದರೂ, ಅವು ಪೋಷಕಾಂಶಗಳಿಂದ ಸಮೃದ್ಧವಾಗಿವೆ. ಭಾರತದಲ್ಲಿ ತಯಾರಾಗುವ ಹೆಚ್ಚಿನ ಸಿಹಿತಿಂಡಿಗಳಲ್ಲಿ ಸುವಾಸನೆಗಾಗಿ ಗೋಡಂಬಿಯನ್ನು ಸೇರಿಸಲಾಗುತ್ತದೆ.…