ತುಂಬೆ ಗ್ರಾಮ ಮಾಜಿ ಸದಸ್ಯ, ಬಂಟ್ವಾಳ ತಾಲೂಕು ಪಂಚಾಯತ್‌ನ ಮಾಜಿ ಸದಸ್ಯರಾಗಿ ಜನಪ್ರಿಯರಾಗಿದ್ದ ಸೋಮಪ್ಪ ಕೋಟ್ಯಾನ್ ತುಂಬೆ ಅವರು ನಿಧನರಾಗಿದ್ದಾರೆ. ಬಿಜೆಪಿಯ ಸಕ್ರಿಯ ಕಾರ್ಯಕರ್ತನಾಗಿದ್ದ ಇವರು ಹುಟ್ಟು…
ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದ ಸುಭಾಷ್ ನಗರದಲ್ಲಿ ಸುಮಾರು 99 ವರ್ಷ ಶಾರದಾ ಪೂಜಾ ಮಹೋತ್ಸವ ಕಾರ್ಯಕ್ರಮವು ಅದ್ಧೂರಿಯಾಗಿ ನಡೆದುಕೊಂಡು ಬಂದಿದ್ದು ದಿ.ಸದಾನಂದ ಪೂಂಜರ ನೇತೃತ್ವದಲ್ಲಿ…
ಕಾಸರಗೋಡಿನಲ್ಲಿ ಮಹಾಶಿಲಾ ಸಂಸ್ಕೃತಿಯ ಗುಹೆ ಪತ್ತೆಯಾಗಿದೆ, ಉತ್ಪನನದಲ್ಲಿ ಮಡಿಕೆ ಅವಶೇಷ, ಕಬ್ಬಿಣದ ಉಪಕರಣಗಳು ದೊರಕಿವೆ. ಕುಟ್ಟಿಕೋಲ್ ಪಂಚಾಯತ್ ಬಂದಡ್ಕ ಮಣಿಮೂಲ ಪ್ರದೇಶದಲ್ಲಿ ಪುರಾತತ್ವ ಇಲಾಖೆ ನಡೆಸಿದ ಇತ್ತೀಚಿನ…
ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಮೆಮಾರ್ ಎಂಬಲ್ಲಿನ ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ಎಸೆಯಲು ಮುಂದಾದ ವ್ಯಕ್ತಿಯಿಂದ ಪಂಚಾಯತ್ ಮೂರು ಸಾವಿರ ರೂಪಾಯಿ ದಂಡ ವಸೂಲಿ ಮಾಡಿದೆ. ಪುದು…
ಹಾಂಕಾಂಗ್ನಲ್ಲಿ ಭಾರೀ ದುರಂತ ಸಂಭವಿಸಿದೆ. ಹಲವು ಗಗನಚುಂಬಿ ವಸತಿ ಕಟ್ಟಡಗಳಲ್ಲಿ ಸಂಭವಿಸಿದ ಭೀಕರ ಅಗ್ನಿಅವಘಡದಲ್ಲಿ ಕನಿಷ್ಠ 44 ಮಂದಿ ಸುಟ್ಟು ಭಸ್ಮವಾಗಿದ್ದಾರೆ. 270ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ.…
ವಿಟ್ಲ ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅವರಣದಿಂದ ದನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷದ್ ವತಿಯಿಂದ ಭೇಟಿ ಮಾಡಿ ಶೀಘ್ರ ಆರೋಪಿಗಳನ್ನು ಪತ್ತೆ…
ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಕಲಿ ಚಿನ್ನಾಭರಣವನ್ನು 22 ಕ್ಯಾರೇಟಿನ ಚಿನ್ನವೆಂದು ನಂಬಿಸಿ ಅಡಮಾನ ಇಡುವ ಮೂಲಕ ಸಾಲ ಪಡೆದು ವಂಚನೆ ಮಾಡುತ್ತಿದ್ದ ಆರು ಮಂದಿ ಆರೋಪಿಗಳನ್ನು…
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತರ ಚಿನ್ನಾಭರಣ ಎಗರಿಸಿದ ಇಬ್ಬರು ಕಳ್ಳಿಯರನ್ನು ಧರ್ಮಸ್ಥಳ ಪೊಲೀಸರು ಹುಡುಕಿ ತಂದು ಲಾಕಪ್‌ಗೆ ತಳ್ಳಿದ್ದಾರೆ. ಧಾರವಾಡ ಜಿಲ್ಲೆಯ ಹುಬ್ಬಳಿ ನಗರದ ಸೆಟಲ್ಮೆಂಟ್ 2…
ವಿಶ್ವವಿದ್ಯಾಲಯ ಕಾಲೇಜಿನ ಹಿಂಬದಿಯಲ್ಲಿ ಚರಂಡಿಗೆಂದು ತೆಗೆದ ಗುಂಡಿಗೆ ತಿಂಗಳುಗಳೇ ಕಳೆದರೂ ಅದನ್ನು ಮುಚ್ಚಲು ಮೀನ-ಮೇಷ ಎಣಿಸುತ್ತಾ ಇದ್ದಾರೆ ಅಧಿಕಾರಿಗಳು. ಹಲವು ದಿನಗಳಿಂದ ತೆರೆದುಕೊಂಡೇ ಇರುವ ಗುಂಡಿಗೆ ಹೊಂದಿಕೊಂಡು…
ವ್ಯಕ್ತಿಯೋರ್ವರು ಶೇಂದಿ ಇಳಿಸಲು ತೆಂಗಿನ ಮರವೇರಿದ್ದ ಸಂದರ್ಭ ಮರದಲ್ಲೇ ಮೃತ ಪಟ್ಟ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಕೊಲ್ಲಮೊಗ್ರ ಗ್ರಾಮದಲ್ಲಿ ನಡೆದಿದೆ. ಕೊಲ್ಲಮೊಗ್ರು ಬಳಿಯ ಪನ್ನೆಯ ವ್ಯಕ್ತಿಯೋರ್ವರ…