ಹನ್ನೊಂದು ರ‍್ಷದ ಹಿಂದೆ ನಡೆದ ಕುಮಾರಿ ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಯನ್ನು ಖುಲಾಸೆಗೊಳಿಸಿ ವಿಶೇಷ ನ್ಯಾಯಾಲಯ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸಿಬಿಐ ಹೈಕರ‍್ಟ್ನಲ್ಲಿ…
ಪೊಳಲಿ: ಇತಿಹಾಸ ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿಗೆ ಎಸ್‌ಇಜ಼ಡ್ ಡೆವೆಲಪ್‌ಮೆಂಟ್ ಕಮಿಷನರ್ ಹೇಮಲತಾ ಹಾಗೂ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ…
ಸ್ಲೀಪರ್ ಬಸ್ ಒಂದಕ್ಕೆ ದಾರಿ ಮಧ್ಯೆ ಬೆಂಕಿ ಹತ್ತಿಕೊಂಡು ಉರಿದ ಕಾರಣ ಮಲಗಿದ್ದ ಇಬ್ಬರು ಪ್ರಯಾಣಿಕರು ಸಜೀವ ದಹನವಾದ ದಾರುಣ ಘಟನೆ ದೆಹಲಿ ಮತ್ತು ಜೈಪುರ ರಾಷ್ಟ್ರೀಯ…
ಮಂಗಳೂರು: ಕಳೆದ 15 ವರ್ಷದಿಂದ ಕೆರೆಕಾಡು ಶ್ರೀ ವಿನಾಯಕ ಯಕ್ಷಕಲಾ ಫೌಂಡೇಶನ್‌ನ ಮೂಲಕ ಕರಾವಳಿ ಜಿಲ್ಲೆ ಸಹಿತ ಬೆಂಗಳೂರು, ಮೈಸೂರು, ಮುಂಬೈಯಂತಹ ನಗರಗಳಲ್ಲಿ ಯಕ್ಷಗಾನ ಪ್ರದರ್ಶನ ಮಾಡುವ…
ಬಂಟ್ವಾಳ: ಜಲ್ಲಿ ಸಾಗಿಸುವ ಬೃಹತ್ ಗಾತ್ರದ ಲಾರಿಯೊಂದು ಕಾರಿಗೆ ಡಿಕ್ಕಿಯಾಗಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅದೃಷ್ಟವಶಾತ್ ಕಾರು ಚಾಲಕ ಅಪಾಯದಿಂದ ಪಾರಾದ ಘಟನೆ ಇಂದು ಬೆಳಿಗ್ಗೆ ಬಂಟ್ವಾಳ…
ಸುರಿದ ಬಾರಿ ಮಳೆಗೆ ತಾಲೂಕಿನ ಅಮ್ಟಾಡಿ ಗ್ರಾಮದ ನಲ್ಕೆಮಾರ್ ಎಂಬಲ್ಲಿರುವ ಗೂಡಂಗಡಿ ಮೇಲೆ ಮರ ಬಿದ್ದು ಹಾನಿಯಾಗಿದೆ. ಬಸ್ ನಿಲ್ದಾಣದ ಬಳಿಯಿರುವ ಸುಂದರ ಎಂಬವರ ಗೂಡಂಗಡಿ ಮೇಲೆ…
ದೀಪಾವಳಿಯ ಪ್ರಯುಕ್ತ ಪ್ರತೀ ವರ್ಷದಂತೆ ಈ ಬಾರಿಯೂ ರೈ ಎಸ್ಟೇಟ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ನ.೧೩ ರಂದು ಬೆಳಿಗ್ಗೆ6 ಗಂಟೆಯಿ0ದ ವಸ್ತ್ರ ದಾ…
ನೆಹರುನಗರದಲ್ಲಿ ಕಲ್ಲೇಗ ಟೈಗರ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರ ಕೊಲೆ ಪ್ರಕರಣಕ್ಕೆ ಸಂಬAಧಿಸಿ ಆರೋಪಿಗಳನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಆರೋಪಿಗಳಾದ ಚೇತನ್, ಮನೀಶ್, ಕೇಶವ, ಮಂಜುನಾಥ್…
ಮನೆ ಮಂದಿಯನ್ನು ಕಟ್ಟಿ ಹಾಕಿ ದರೋಡೆ ನಡೆಸಿದ ಪ್ರಕರಣಕ್ಕೆ ಸಂಬAಧಿಸಿದAತೆ ಪ್ರಮುಖ ಆರೋಪಿಯಾದ ರವಿ ಪಚ್ಚಂಬಳ ಅವರನ್ನು ಕೇರಳದ ಕಣ್ಣೂರು ಸೆಂಟ್ರಲ್ ಜೈಲ್‌ನಿಂದ ಪುತ್ತೂರು ಪೊಲೀಸರು ಕರೆತಂದಿದ್ದಾರೆ.…
ಮುಲ್ಕಿ: ಪುಣೆಯ ಪ್ರತಿಷ್ಠಿತ ತುಳುಕೂಟದ ನೂತನ ಸಮಿತಿಯಲ್ಲಿ ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷರಾಗಿ ಮಹಾಬಲೇಶ್ವರ ದೇವಾಡಿಗ ಹಾಗೂ ತುಳುಕುಟದ ಮಹಿಳಾ ವಿಭಾಗದ ಅಧ್ಯಕ್ಷರಾಗಿ ಪ್ರಿಯಾ ಎಚ್ ದೇವಾಡಿಗ…