ಪ್ರತಿಷ್ಟಿತ ಬಂಟ್ವಾಳ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಜಗನ್ನಾಥ ಚೌಟ ಆಯ್ಕೆ

3 months ago

ಬಂಟ್ವಾಳ ತಾಲೂಕು ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಜಗನ್ನಾಥ ಚೌಟ ಮಾಣಿ-ಬದಿಗುಡ್ಡೆ ಇವರು ಆಯ್ಕೆಯಾಗಿದ್ದಾರೆ. ಇವರು ದಕ್ಷಿಣ ಕನ್ನಡ ಜಿಲ್ಲಾ ಧಾರ್ಮಿಕ ಪರಿಷತ್ತಿನ ಸದಸ್ಯರಾಗಿ, ಜಿಲ್ಲೆಯ ಹಲವು…

ಮಣಿಪಾಲ: ಅಪಾರ್ಟ್ಮೆಂಟ್‌ನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ…!

3 months ago

ಮಣಿಪಾಲದ ಈಶ್ವರನಗರದ 20ನೇ ಕ್ರಾಸ್‌ನ ಬಳಿ ಇರುವ ಅಪಾರ್ಟ್ಮೆಂಟ್ ಒಂದರ ಮೊದಲನೇ ಮಹಡಿಯಲ್ಲಿ ನಡೆಯುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ಅಡ್ಡೆಗೆ ದಾಳಿ ನಡೆಸಿದ ಮಣಿಪಾಲ ಪೊಲೀಸರು ಓರ್ವ ಆರೋಪಿಯನ್ನು…

ಕೊಕ್ಕಡ: ಸೌತಡ್ಕ ಗುಂಡಿ ಎಂಬಲ್ಲಿ ಕಾಡಾನೆಗಳು ಪ್ರತ್ಯಕ್ಷ; ಕಾಡಾನೆ ದಾಳಿಗೆ ಬಾಲಕೃಷ್ಣ ಶೆಟ್ಟಿ ಸ್ಥಳದಲ್ಲೇ ಮೃತ್ಯು

3 months ago

ಸೌತಡ್ಕ ಗುಂಡಿ ಎಂಬಲ್ಲಿ ಗೇರು ಪ್ಲಾಂಟೇಶನ್‌ನಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ಓರ್ವ ವ್ಯಕ್ತಿಗೆ ಆನೆಯು ಸೋಂಡಿಲಿನಿಂದ ತಿವಿದು ಗಂಭೀರ ಗಾಯಗೊಳಿಸಿ ಆತ ಮೃತಪಟ್ಟ ಘಟನೆ ಜು.17ರಂದು…

ಕಾಸರಗೋಡು: ಭಾರೀ ಮಳೆಯಿಂದಾಗಿ ಮನೆ ಮೇಲೆ ಕುಸಿದು ಬಿದ್ದ ಬಂಡೆಕಲ್ಲು….?!

3 months ago

ಕಾಸರಗೋಡು ಜಿಲ್ಲೆಯ ಚಂದ್ರಗಿರಿ ಸಮೀಪದ ನಡಕ್ಕಾಲ್‌ನಲ್ಲಿಯ ಮನೆ ಮೇಲೆ ಬಂಡೆ ಕುಸಿದು ಮನೆಗೆ ಹಾನಿಯಾಗಿದೆ. ನಿತೇಶ್ ಎಂಬವರ ಮನೆಯ ಮೇಲೆ ಪಕ್ಕದ ಗುಡ್ಡದ ಮೇಲಿದ್ದ ಬಂಡೆ ಭಾರೀ…

ಪಡುಬಿದ್ರೆ ಗಣೇಶ ಪ್ರಭುರವರು (77 ) ವಯೋ ಸಹಜ ಅನಾರೋಗ್ಯದಿಂದ ಮಂಗಳೂರಿನ ಸ್ವಗೃಹದಲ್ಲಿ ನಿಧನ

3 months ago

ಬಂಟ್ವಾಳ: ಪಡುಬಿದ್ರೆ ಗಣೇಶ ಪ್ರಭುರವರು (೭೭ ವರ್ಷ) ವಯೋ ಸಹಜ ಅನಾರೋಗ್ಯದಿಂದ ಮಂಗಳೂರಿನ ಸ್ವಗೃಹದಲ್ಲಿ ನಿಧನರಾದರು.   ಗಣೇಶ್ ಪ್ರಭು ಬಂಟ್ವಾಳ ಎಸ್.ವಿ.ಎಸ್. ವಿದ್ಯಾಸಂಸ್ಥೆಗಳ ಸಂಚಾಲಕರಾಗಿ ದುಡಿದಿದ್ದರು.…

ಉಡುಪಿ: ಯುವತಿಗೆ ಜಾತಿನಿಂದನೆ: ಪೋಕ್ಸೊ ವಿಶೇಷ ಪಿಪಿ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲು

3 months ago

ಉಡುಪಿ ಪೋಕ್ಸೊ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ.ರಾಘವೇಂದ್ರ ಸಹಿತ ಮೂವರು ಆರೋಪಿಗಳ ವಿರುದ್ದ ಅತ್ಯಾಚಾರ ಪ್ರಕರಣವೊಂದರ ಸಂತ್ರಸ್ತೆ ನೀಡಿದ ದೂರಿನಂತೆ ಉಡುಪಿ ಮಹಿಳಾ ಠಾಣೆಯಲ್ಲಿ ಜಾತಿನಿಂದನೆ…

ಉಡುಪಿ: ಗಂಗೊಳ್ಳಿ ದೋಣಿ ದುರಂತ; ಮೂರನೇ ಮೀನುಗಾರನ ಮೃತದೇಹ ಪತ್ತೆ

3 months ago

ಗಂಗೊಳ್ಳಿ ದೋಣಿ ದುರಂತದಲ್ಲಿ ನಾಪತ್ತೆಯಾಗಿದ್ದ ಮೀನುಗಾರ ಸುರೇಶ್ ಖಾರ್ವಿ ಅವರ ಮೃತದೇಹ ಗುರುವಾರ ಬೆಳಿಗ್ಗೆ ಕೋಡಿ ಸೀವಾಕ್ ಸಮೀಪ ಸಮುದ್ರ ತೀರದಲ್ಲಿ ಪತ್ತೆಯಾಗಿದೆ. ಇದರೊಂದಿಗೆ ಮೀನುಗಾರಿಕೆಗೆ ತೆರಳಿ…

ಸಕಲೇಶಪುರ: ಸಕಲೇಶಪುರ ವ್ಯಾಪ್ತಿಯಲ್ಲಿ ಎರಡು ಸಾರಿಗೆ ಬಸ್‌ಗಳು ಮುಖಾಮುಖಿ ಡಿಕ್ಕಿ..!

3 months ago

ಎರಡು ಸಾರಿಗೆ ಬಸ್‌ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ, ಎರಡು ಬಸ್‌ಗಳಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ಸಕಲೇಶಪುರ ತಾಲ್ಲೂಕಿನ, ವೆಂಕಟಿಹಳ್ಳಿ ಗ್ರಾಮದ ಸಮೀಪ ನಡೆದಿದೆ. ಮೂಡಿಗೆರೆಗೆ…

ಮಂಗಳೂರು: ಮಳೆಯಿಂದಾಗಿ ಕರಾವಳಿಯಾದ್ಯಂತ ಭಾರೀ ಗುಡ್ಡ ಕುಸಿತ….!

3 months ago

ಕರಾವಳಿಯಾದಂತ್ಯ ನಿನ್ನೆ ಒಂದೇ ದಿನ ಜೋರಾಗಿ ಸುರಿದ ಮಳೆಯಿಂದಾಗಿ ಸಾಕಷ್ಟು ನಷ್ಟ ಉಂಟಾಗಿದ್ದು, ಕರಾವಳಿ ಭಾಗದಲ್ಲಿ ಸಾಕಷ್ಟು ಅವಾಂತರವನ್ನೇ ಸೃಷ್ಟಿಸಿದೆ. ಸರ್ಕ್ಯೂಟ್ ಹೌಸ್‌ನಿಂದ ಬಿಜೈ ಬರುವ ರಸ್ತೆಯ…

ಹಾಸನ: ಹಾಸನದ ಉದಯಗಿರಿ ಬಡಾವಣೆಯಲ್ಲಿ ಶೀಟ್‌ಗಳಿಗೆ ಗುದ್ದಿದ್ದ ಶಾಲಾ ಬಸ್

3 months ago

ರಸ್ತೆ ಬೀದಿಯ ಅಂಗಡಿಗೆ ಹಾಕಿದ್ದ ಶೀಟ್‌ಗಳಿಗೆ ಶಾಲಾ ಬಸ್ ಗುದ್ದಿದ್ದ ಪರಿಣಾಮ ಹಾಸನದ ಉದಯಗಿರಿ ಬಡಾವಣೆಯಲ್ಲಿ ಘಟನೆ ನಡೆದಿದೆ. ಅಂಗಡಿ ಮಾಲೀಕನು ರಸ್ತೆಗೆ ಬಾಗುವ ಹಾಗೆ ಕಬ್ಬಿಣದ…