ಕಟಪಾಡಿ ಗ್ರಾಪಂ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಬಿಜೆಪಿ ಸೇರ್ಪಡೆ

2 years ago

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಜನಪರ ಕಾಳಜಿಯ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಕಾರ್ಯ ವೈಖರಿ, ಜನಪರ ಕಾಳಜಿಯನ್ನು…

ಕೊರ್ದಬ್ಬು ದೈವಸ್ಥಾನದಲ್ಲಿ ಕೊಡಿಯಡಿಗೆ ಶಿಲಾನ್ಯಾಸ ಕಾರ್ಯಕ್ರಮ

2 years ago

ಪಕ್ಷಿಕೆರೆ ಕೊರ್ದಬ್ಬು ದೈವಸ್ಥಾನದಲ್ಲಿ ಕೊಡಿಯಡಿಗೆ ಶಿಲಾನ್ಯಾಸ ಕಾರ್ಯಕ್ರಮ ವಿದ್ವಾನ್ ರಮೇಶ್ ಕಚ್ಚೂರು, ಗುರಿಕಾರ ಸತೀಶ್ ಬಿ ಅಮೀನ್ ನೇತೃತ್ವದಲ್ಲಿ ನಡೆಯಿತು. ಸುರಗಿರಿ ದೇವಸ್ಥಾನದ ಆಡಳಿತ ಮೊಕ್ತೇಸರ ಸೀತಾರಾಮ…

ಮೂಡುಬಿದಿರೆಯಲ್ಲಿ ತಾಲೂಕು ಮಟ್ಟದ ಕ್ರೀಡಾಕೂಟ

2 years ago

ವಿದ್ಯಾರ್ಥಿಗಳು ಕಲಿಕೆ ಜತೆಗೆ ಕ್ರೀಡೆಗೂ ಆದ್ಯತೆಯನ್ನು ನೀಡಬೇಕು. ಪಠ್ಯದಲ್ಲಿ ಸಾಧನೆ ಮಾಡಿದಂತೆ ಕ್ರೀಡೆಯಲ್ಲೂ ಸಾಧನೆ ಮಾಡುವ ವಿದ್ಯಾರ್ಥಿಗಳಿಗೆ ಉತ್ತಮ ಉದ್ಯೋಗವಕಾಶಗಳಿವೆ ಎಂದು ಶಾಸಕ ಉಮಾನಾಥ ಎ. ಕೋಟ್ಯಾನ್…

ಸಾಲೆತ್ತೂರು; ಇಸ್ಟಾದಲ್ಲಿ ಪರಿಚಯವಾದ ವ್ಯಕ್ತಿ ಇಬ್ಬರು ಅಪ್ರಾಪ್ತ ಯುವತಿಯರು ದೈಹಿಕ ಸಂಪರ್ಕ ;ಪೊಕ್ಸೋ ಪ್ರಕರಣ ದಾಖಲು

2 years ago

ಇಸ್ಟಾದಲ್ಲಿ ಪರಿಚಯವಾದ ವ್ಯಕ್ತಿ ಇಬ್ಬರು ಅಪ್ರಾಪ್ತ ಯುವತಿಯರು ದೈಹಿಕ ಸಂಪರ್ಕ ಹೊಂದಿದ್ದು, ಪೊಕ್ಸೋ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ. ಸಾಲೆತ್ತೂರು ಮೂಲದ ಯುವತಿಯೊಬ್ಬಳಿಗೆ ಇಸ್ಟಾದಲ್ಲಿ ಹುಡುಗಿಯ ಹೆಸರಿನಲ್ಲಿ ಕೇರಳ…

ಮೂಡುಬಿದಿರೆ: ಆಳ್ವಾಸ್ ಕಾಲೇಜಿನಲ್ಲಿ ಮೆಗಾ ರಕ್ತದಾನ ಶಿಬಿರ / ‘ಜೀವನದಲ್ಲಿ ಒಮ್ಮೆಯಾದರೂ ರಕ್ತದಾನ ಮಾಡಿ’

2 years ago

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ನೇತೃತ್ವದಲ್ಲಿ ವೆನ್‌ಲಾಕ್ ಜಿಲ್ಲಾ ಆಸ್ಪತ್ರೆ, ರೆಡ್‌ಕ್ರಾಸ್ ಮಂಗಳೂರು, ಆಳ್ವಾಸ್ ಹೆಲ್ತ್ ಸೆಂಟರ್ ಹಾಗೂ ಎಚ್‌ಡಿಎಫ್‌ಸಿ ಬ್ಯಾಂಕ್ ಮೂಡುಬಿದಿರೆಯ ಸಹಯೋಗದಲ್ಲಿ ಶುಕ್ರವಾರ ಆಳ್ವಾಸ್…

ಟ್ಯಾಂಕರ್ ಹರಿದು ಯುವಕ ಸ್ಥಳದಲ್ಲೇ ಮೃತ್ಯು

2 years ago

ಟ್ಯಾಂಕರ್ ಮೈಮೇಲೆ ಹರಿದು ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಪಡುಬಿದ್ರಿ ಪೇಟೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮೃತ ಪಟ್ಟ ಯುವಕನನ್ನು ಕಂಚಿನಡ್ಕ ನಿವಾಸಿ ಪ್ರಜ್ವಲ್…

ಮುಲ್ಕಿ: ಪಕ್ಷಿಕೆರೆ ಕೊರ್ದಬ್ಬು ದೈವಸ್ಥಾನದಲ್ಲಿ ಕೊಡಿಯಡಿಗೆ ಶಿಲಾನ್ಯಾಸ ಕಾರ್ಯಕ್ರಮ

2 years ago

ಮುಲ್ಕಿ: ಪಕ್ಷಿಕೆರೆ ಕೊರ್ದಬ್ಬು ದೈವಸ್ಥಾನದಲ್ಲಿ ಕೊಡಿಯಡಿಗೆ ಶಿಲಾನ್ಯಾಸ ಕಾರ್ಯಕ್ರಮ ವಿದ್ವಾನ್ ರಮೇಶ್ ಕಚ್ಚೂರು, ಗುರಿಕಾರ ಸತೀಶ್ ಬಿ ಅಮೀನ್ ಪೌರೋಹಿತದಲ್ಲಿ ನೇತೃತ್ವದಲ್ಲಿ ನಡೆಯಿತು . ಸುರಗಿರಿ ದೇವಸ್ಥಾನದ…

ಮುಲ್ಕಿ: ಸರ ಸುಲಿಗೆ ಪ್ರಕರಣದ ಕುಖ್ಯಾತ ಆರೋಪಿ ಸೆರೆ; ಆರೋಪಿಯಿಂದ ಲಕ್ಷಾಂತರ ಮೌಲ್ಯದ ಸೊತ್ತು ವಶಕ್ಕೆ

2 years ago

ಮುಲ್ಕಿ:ಪೊಲೀಸ್ ಠಾಣಾ ವ್ಯಾಪ್ತಿಯ ವ್ಯಾಪ್ತಿಯ ಹಳೆಯಂಗಡಿ ಪಾವಂಜೆ ರಸ್ತೆಯಲ್ಲಿ ಮಹಿಳೆಯೋರ್ವರ ಕುತ್ತಿಗೆಯಿಂದ ಸರ ಸುಲಿಗೆ ಮಾಡಲು ಪ್ರಯತ್ನಿಸಿದ ಮತ್ತು ಉಡುಪಿ ಜಿಲ್ಲೆಯ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ…

ರೈಲ್ವೇ ಖಾಸಗೀಕರಣದ ವಿರುದ್ಧ ಪುತ್ತೂರಿನ ರೈಲ್ವೇ ನಿಲ್ದಾಣದ ಮುಂಭಾಗ ಪ್ರತಿಭಟನೆ

2 years ago

ಪುತ್ತೂರು: ದೇಶದ ಆರ್ಥಿಕತೆಯ ಜೀವಾಳ, ಜನರ ಜೀವನಾಡಿ ರೈಲ್ವೇ ಖಾಸಗೀಕರಣದ ವಿರುದ್ಧ ದೇಶದಾದ್ಯಂತ ಎಲ್ಲಾ ರೈಲ್ವೇ ನಿಲ್ದಾಣಗಳ ಎದುರು ಬೃಹತ್ ಪ್ರತಿಭಟನೆ ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ಪುತ್ತೂರು…

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಬಗ್ಗೆ ಅವಹೇಳನಕಾರಿ ಬರಹಗಳನ್ನು, ಧ್ವನಿ ಮುದ್ರಣವನ್ನು ಸಾಮಾಜಿಕ ಜಾಲತಾಣಗಳಲ್ಲಿ ರವಾನಿಸಿ ಶಾಂತಿ ಕದಡಿ ಬೆದರಿಕೆ ಒಡ್ಡಿದವರ ವಿರುದ್ಧ ಮಂಗಳೂರಿನ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

2 years ago

ಅಕ್ಟೋಬರ್ ದಿನಾಂಕ 28 ಮತ್ತು 29 ರಂದು ಉಡುಪಿಯಲ್ಲಿ ಅಭೂತಪೂರ್ವಾಗಿ ವಿಶ್ವ ಬಂಟರ ಸಮ್ಮೇಳನವು ಯಶಸ್ವಿಯಾಗಿ ಜರಗಿದ ನಂತರ ಅತ್ಯಂತ ನೋವು ಉಂಟಾಗುವ ರೀತಿಯಲ್ಲಿ ಮಾನ್ಯ ಮುಖ್ಯ…