ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಿಂತಾನಿಕಟ್ಟೆ ಶಾಖೆ ಪೂಪಾಡಿಕಟ್ಟೆ ಮುಂದಾಳತ್ವದಲ್ಲಿ ಬೈಕ್ ಅಪಘಾತದಲ್ಲಿ ಗಾಯಗೊಂಡ ಮನೋಹರ್ ಕಲ್ಲಡ್ಕರವರಿಗೆ ಸಹಾಯಧನ

2 years ago

ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಿಂತಾನಿಕಟ್ಟೆ ಶಾಖೆ ಪೂಪಾಡಿಕಟ್ಟೆ ಇದರ ಮುಂದಾಳತ್ವದಲ್ಲಿ ಸಹಾಯ ಹಸ್ತ ಸಿಂತಾನಿಕಟ್ಟೆ ಪೂಪಾಡಿಕಟ್ಟೆ ಬಂಟ್ವಾಳ ತಾಲೂಕು ಇದರ ಮೂಲಕ ಎಲ್ಲಾ ಸಂಘಟನೆಗಳ ಮತ್ತು…

ಬೆಂಗಳೂರಿನಲ್ಲಿ ಗುತ್ತಿಗೆದಾರನ ಮನೆಯಲ್ಲಿ 42 ಕೋಟಿ ರೂ ಹಣ ಪತ್ತೆ ಪ್ರಕರಣ..!

2 years ago

ಬಂಟ್ವಾಳ: ಬೆಂಗಳೂರಿನಲ್ಲಿ ಗುತ್ತಿಗೆದಾರನ ಮನೆಯಲ್ಲಿ 42 ಕೋಟಿ ರೂ ಹಣ ಪತ್ತೆಯಾದ ಪ್ರಕರಣವನ್ನು ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿ ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲ ವತಿಯಿಂದ…

ಬಂಟ್ವಾಳ ಪುರಸಭೆ; ಎಸ್‌ಡಿಪಿಐಯಿಂದ ಧರಣಿ..!!

2 years ago

ಬಂಟ್ವಾಳ ; ಬಂಟ್ವಾಳ ಪುರಸಭಾ ವ್ಯಾಪ್ತಿಯ ಗೂಡಿನಬಳಿ 13 ಮತ್ತು 14ನೇ ವಾರ್ಡಿಗೆ ಮೀಸಲಿಟ್ಟ ಅನುದಾನದಲ್ಲಿ ಪುರಸಭೆ ಅಧಿಕಾರಿಗಳು ತಾರತಮ್ಯ ಮಾಡಿರುವ ಬಗ್ಗೆ ಬಂಟ್ವಾಳ ಪುರಸಭೆಗೆ ಎಸ್…

ಪಂಚಕಟ್ಟೆ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ವಿಜೃಂಭಣೆಯ ಕದಿರು ಉತ್ಸವ

2 years ago

ಬಂಟ್ವಾಳ : ಕುಕ್ಕಳ ಗ್ರಾಮದ ಪುಂಜಾಲಕಟ್ಟೆ ಪಂಚ ಕಟ್ಟೆ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಕದಿರು ಉತ್ಸವ ಕಾರ್ಯಕ್ರಮ ಸೋಮವಾರ ವಿಜೃಂಭಣೆಯಿಂದ ನಡೆಯಿತು. ಕ್ಷೇತ್ರದ ಪ್ರ.ಅರ್ಚಕ ವಾಸುದೇವ ಭಟ್…

ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ ಅಭಿಯಾನ

2 years ago

ಬಂಟ್ವಾಳ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 2024-25ನೇ ಸಾಲಿನ ಕ್ರಿಯಾಯೋಜನೆ ತಯಾರಿ ಹಿನ್ನೆಲೆಯಲ್ಲಿ "ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ ಅಭಿಯಾನ"ಕ್ಕೆ ತಾಲೂಕಿನ ಪಂಜಿಕಲ್ಲು…

ಪುತ್ತೂರು ನಗರಸಭಾ ಸದಸ್ಯ ನೆಲ್ಲಿಕಟ್ಟೆ ನಿವಾಸಿ ಶಕ್ತಿಸಿನ್ಹಾ ನಿಧನ

2 years ago

ಪುತ್ತೂರು : ಪುತ್ತೂರು ನಗರಸಭಾ ಸದಸ್ಯ ನೆಲ್ಲಿಕಟ್ಟೆ ನಿವಾಸಿ ಶಕ್ತಿಸಿನ್ಹಾ 65ವರ್ಷ ಅವರು ಹೃದಯಾಘಾತದಿಂದ ಮಂಗಳವಾರ ಮುಂಜಾನೆ ನಿಧನ ಹೊಂದಿದರು. ತನ್ನ ಕಿರಿಯ ಮಗಳ ಜೊತೆ ವಾಸವಿದ್ದ…

ಅರಬೀ ಸಮುದ್ರದಲ್ಲಿ ಚಂಡಮಾರುತ ಭೀತಿ; ಅ.20ರವರೆಗೆ ಮೀನುಗಾರಿಕೆ ನಿಷೇಧ

2 years ago

ಉಡುಪಿ: ಅರಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಸಮುದ್ರದಲ್ಲಿ ಚಂಡಮಾರುತ ಬೀಸುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ಮುಂದಿನ ನಾಲ್ಕು ದಿನಗಳ ಕಾಲ (ಅ.20ರವರೆಗೆ) ಕರಾವಳಿ ಸಮುದ್ರದ ತೀರದಲ್ಲಿ ಸಾರ್ವಜನಿಕರು,…

ರಾಜ್ಯ ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಪ್ರತಿಭಟನೆ

2 years ago

ಉಡುಪಿ: ಬೆಂಗಳೂರಿನಲ್ಲಿ ಕಾಂಗ್ರೆಸ್ ನ ಮಾಜಿ ಕಾರ್ಪೊರೇಟರ್ ಮನೆಯಲ್ಲಿ 42 ಕೋಟಿ ಅಕ್ರಮ ಹಣ ಪತ್ತೆಯಾಗಿರುವುದನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಬಿಜೆಪಿ ಕಚೇರಿಯ…

ಗುರುಪುರ ನದಿಗೆ ಹಾರಿ ಯುವಕ ಆತ್ಮಹತ್ಯೆ

2 years ago

ಬಜಪೆ:ನದಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುಪುರ ಎಂಬಲ್ಲಿ ಶನಿವಾರದಂದು ನಡೆದಿದೆ. ಕುಲಶೇಖರ ಬಳಿಯ ಕನ್ನಗುಡ್ಡೆ ನಿವಾಸಿ ಅಮರನಾಥ್ (36)ಮೃತ ದುರ್ಧೈವಿ. ಮೃತ ಯುವಕ ವೃತ್ತಿಯಲ್ಲಿ…

ಜಿಲ್ಲಾಡಳಿತ ವತಿಯಿಂದ ಜನತಾ ದರ್ಶನ; ಸಾರ್ವಜನಿಕರಿಂದ ಅಹವಾಲು ಸ್ವೀಕಾರ

2 years ago

ಕಾಪು: ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಉಡುಪಿ, ತಾಲೂಕು ಆಡಳಿತ ತಾಲೂಕು ಪಂಚಾಯತ್ ಹಾಗೂ ಕಾಪು ಪುರಸಭೆ ಸಹಯೋಗದೊಂದಿಗೆ ಜನತಾ ದರ್ಶನ ಕಾರ್ಯಕ್ರಮವನ್ನು ಕಾಪು ಆಡಳಿತ ಸೌಧದಲ್ಲಿ…