ರಾಜ್ಯ ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಪ್ರತಿಭಟನೆ

2 years ago

ಉಡುಪಿ: ಬೆಂಗಳೂರಿನಲ್ಲಿ ಕಾಂಗ್ರೆಸ್ ನ ಮಾಜಿ ಕಾರ್ಪೊರೇಟರ್ ಮನೆಯಲ್ಲಿ 42 ಕೋಟಿ ಅಕ್ರಮ ಹಣ ಪತ್ತೆಯಾಗಿರುವುದನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಬಿಜೆಪಿ ಕಚೇರಿಯ…

ಗುರುಪುರ ನದಿಗೆ ಹಾರಿ ಯುವಕ ಆತ್ಮಹತ್ಯೆ

2 years ago

ಬಜಪೆ:ನದಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುಪುರ ಎಂಬಲ್ಲಿ ಶನಿವಾರದಂದು ನಡೆದಿದೆ. ಕುಲಶೇಖರ ಬಳಿಯ ಕನ್ನಗುಡ್ಡೆ ನಿವಾಸಿ ಅಮರನಾಥ್ (36)ಮೃತ ದುರ್ಧೈವಿ. ಮೃತ ಯುವಕ ವೃತ್ತಿಯಲ್ಲಿ…

ಜಿಲ್ಲಾಡಳಿತ ವತಿಯಿಂದ ಜನತಾ ದರ್ಶನ; ಸಾರ್ವಜನಿಕರಿಂದ ಅಹವಾಲು ಸ್ವೀಕಾರ

2 years ago

ಕಾಪು: ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಉಡುಪಿ, ತಾಲೂಕು ಆಡಳಿತ ತಾಲೂಕು ಪಂಚಾಯತ್ ಹಾಗೂ ಕಾಪು ಪುರಸಭೆ ಸಹಯೋಗದೊಂದಿಗೆ ಜನತಾ ದರ್ಶನ ಕಾರ್ಯಕ್ರಮವನ್ನು ಕಾಪು ಆಡಳಿತ ಸೌಧದಲ್ಲಿ…

ಮಹಿಳೆಯ ಚಿನ್ನದ ಸರ ಎಳೆದುಕೊಂಡು ಪರಾರಿ; ಅಪರಿಚಿತ ಅಲೆಮಾರಿ ಮಹಿಳೆಯರಿಂದ ಕೃತ್ಯ

2 years ago

ಪುತ್ತೂರು: ನಾಲ್ವರು ಅಲೆಮಾರಿ ಮಹಿಳೆಯರ ತಂಡವೊ0ದು ಮಹಿಳೆಯೋರ್ವರ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಕಸಿದುಕೊಂಡು ಪರಾರಿಯಾದ ಘಟನೆ ಶನಿವಾರ ಸಂಜೆ ಪುತ್ತೂರು ನಗರದ ಕೆಎಸ್ಸಾರ್ಟಿಸಿ ಬಸ್ಸು ನಿಲ್ದಾಣದ ಸಮೀಪದ…

ವೇತನ ತಾರತಮ್ಯ: ಎಂಆರ್ ಪಿಎಲ್ ವಿರುದ್ಧ ಪ್ರತಿಭಟನೆ

2 years ago

ಸುರತ್ಕಲ್: ಕೈಗಾರಿಕೆ ಸ್ಥಾಪನೆ ಸಂದರ್ಭದಲ್ಲಿ ಭೂಮಿ ಕಳೆದುಕೊಂಡಿದ್ದ 293 ಮಂದಿ ನಿರ್ವಸಿತರಿಗೆ ಓಎಂಪಿಎಲ್ ಕಂಪೆನಿ ಕೆಪಿಟಿಯಲ್ಲಿ ತರಬೇತಿ ಕೊಟ್ಟು ಕೆಲಸಕ್ಕೆ ನೇಮಿಸಿಕೊಂಡಿತ್ತು. ಆದರೆ ಈಗ ಕಂಪೆನಿಯು ಎಂಆರ್…

ರಂಗೋಲಿಯು ಭಗವಂತನನ್ನು ಆಸ್ವಾದಿಸುವ ಕಲೆ; ಕೃಷ್ಣ ಭಟ್ ಪಾವಂಜೆ

2 years ago

ಮುಲ್ಕಿ: "ರಂಗೋಲಿಯನ್ನು ಸಾಂಪ್ರದಾಯಿಕವಾಗಿ ಬಿಡಿಸಬೇಕು. ರಂಗೋಲಿಯು ಭಗವಂತನನ್ನು ಆಸ್ವಾದಿಸುವ ಒಂದು ಕಲೆ" ಎಂದು ವೇದಮೂರ್ತಿ ಕೃಷ್ಣ ಭಟ್ ಪಾವಂಜೆ ಹೇಳಿದರು. ಅವರು ರಾಜ್ಯ ಪ್ರಶಸ್ತಿ ಪುರಸ್ಕೃತ ಶ್ರೀ…

ಸಾಯಿ ಮಾರ್ನಾಡ್ ಸೇವಾ ಸಂಘ ಟ್ರಸ್ಟ್ (ರಿ.)ಅಮನಬೆಟ್ಟು ವತಿಯಿಂದ ಚಿಕಿತ್ಸೆಗೆ ಧನಸಹಾಯ

2 years ago

ಸಾಯಿ ಮಾರ್ನಾಡ್ ಸೇವಾ ಸಂಘ ಟ್ರಸ್ಟ್ (ರಿ.)ಅಮನಬೆಟ್ಟು, ಪಡುಮಾರ್ನಾಡ್ ಇದರ ಸಕ್ರೀಯ ಸದಸ್ಯ ರತ್ನಾಕರ್ ಕೋಟೆಬಾಗಿಲು ಇವರ ಸಹೋದರ ಸದಾನಂದ ಕೆ. ಸುವರ್ಣ ಇವರಿಗೆ ತುರ್ತು ಚಿಕಿತ್ಸೆಗೆ…

ಇರುವೈಲು ಭಜನಾ ತಂಡಕ್ಕೆ ಸಮವಸ್ತ್ರ ವಿತರಣೆ, ಸನ್ಮಾನ

2 years ago

ಮೂಡುಬಿದಿರೆ: ಇರುವೈಲು ಶ್ರೀ ದುರ್ಗಾಪರಮೇಶ್ವರೀ ಕುಣಿತ  ಭಜನಾ ಮಂಡಳಿಯ ವತಿಯಿಂದ  ಹಿರಿಯ ನ್ಯಾಯವಾದಿಗೆ ಸನ್ಮಾನ ಮತ್ತು ಮಂಡಳಿಯ ಸದಸ್ಯರಿಗೆ ಸಮವಸ್ತ್ರ ವಿತರಣಾ  ಕಾರ್ಯಕ್ರಮವು ಭಾನುವಾರ  ದೇವಸ್ಥಾನದ ಸಭಾಭವನದಲ್ಲಿ…

ಬ್ರಹ್ಮಾವರ ಸಬ್ ರಿಜಿಸ್ಟ್ರರ್ ಕಚೇರಿಗೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ

2 years ago

ಉಡುಪಿ: ಬ್ರಹ್ಮಾವರ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನೋಂದಣಿ ಪ್ರಕ್ರಿಯೆಯಲ್ಲಿ ವಿಳಂಬದ ಬಗ್ಗೆ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಶಾಸಕ ಯಶ್ ಪಾಲ್ ಸುವರ್ಣ ಕಚೇರಿಗೆ ದಿಢೀರ್ ಭೇಟಿ ನೀಡಿ…

ಉಡುಪಿ ಜಿಲ್ಲಾಮಟ್ಟದ ಈಜು ಪಂದ್ಯಕೂಟಕ್ಕೆ ಚಾಲನೆ; ಒಲಂಪಿಕ್ ಕ್ರೀಡಾಕೂಟದಲ್ಲಿ ಈಜಿಗೆ ವಿಶೇಷ ಮಹತ್ವವಿದೆ: ಡಾ. ಶರತ್ ರಾವ್

2 years ago

ಉಡುಪಿ: ಒಲಂಪಿಕ್ ಕ್ರೀಡಾಕೂಟದಲ್ಲಿ ಈಜಿಗೆ ವಿಶೇಷ ಮಹತ್ವವಿದ್ದು, ಹಲವಾರು ವಿಭಾಗದಲ್ಲಿ ಇದರ ಸ್ಪರ್ಧೆ ನಡೆಯುತ್ತದೆ. 8 ವರ್ಷಗಳ ಅವಧಿಯಲ್ಲಿ ಓರ್ವ ಕ್ರೀಡಾಳು ಹಲವಾರು ಪ್ರಶಸ್ತಿಗಳನ್ನು ಗಳಿಸುವ ಅವಕಾಶವಿದೆ…