ಕೆಮ್ರಾಲ್ ಗ್ರಾಮ ಪಂಚಾಯತ್ ಅಧ್ಯಕ್ಷ ಮಯ್ಯದಿ ರವರಿಗೆ ಡಾ| ಶಿವರಾಮ ಕಾರಂತರ ಹುಟ್ಟೂರ ಪ್ರಶಸ್ತಿ

2 years ago

ಕಿನ್ನಿಗೋಳಿ: ಗಾಂಧಿ ಗ್ರಾಮ ಪುರಸ್ಕಾರ ಪಡೆದಿರುವ ದ. ಕ. ಜಿಲ್ಲೆ ಮುಲ್ಕಿ ತಾಲೂಕಿನ ಕೆಮ್ರಾಲ್ ಗ್ರಾಮ ಪಂಚಾಯತ್ ಗೆ ಮಂಗಳವಾರದಂದು ಡಾ| ಶಿವರಾಮ ಕಾರಂತರ ಹುಟ್ಟುಹಬ್ಬದ ಪ್ರಯುಕ್ತ…

ಬೀದಿ ನಾಯಿಗಳ ಹಾವಳಿ; ನಿಯಂತ್ರಣಕ್ಕೆ ಆಗ್ರಹ

2 years ago

ಹಳೆಯಂಗಡಿ: ಕಳೆದ ಕೆಲವು ದಿನಗಳಿಂದ ಹಳೆಯಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಒಳಪೇಟೆಯಲ್ಲಿ ಬೀದಿನಾಯಿಗಳ ಹಾವಳಿ ವಿಪರೀತವಾಗಿದ್ದು ನಿಯಂತ್ರಣಕ್ಕೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಹಳೆಯಂಗಡಿ ಗ್ರಾಮ ಪಂಚಾಯತ್ ನ ಒಳಪೇಟೆಯಲ್ಲಿ…

ಪದವಿ ವಿದ್ಯಾರ್ಥಿಗಳಿಗೂ ದಸರಾ ರಜೆ ನೀಡಿ; ಶಾಸಕ ವೇದವ್ಯಾಸ್ ಕಾಮತ್ ಸರ್ಕಾರಕ್ಕೆ ಆಗ್ರಹ

2 years ago

ಮಂಗಳೂರಿನಲ್ಲಿ ಈಗಾಗಲೇ ಶಾಲಾ ಮಕ್ಕಳಿಗೆ ದಸರಾ ರಜೆ ನೀಡಲಾಗಿದ್ದು ಪದವಿ ವಿದ್ಯಾರ್ಥಿಗಳಿಗೆ ರಜೆ ಘೋಷಿಸದಿರುವುದು ಹಬ್ಬದ ಸಂಭ್ರಮ ಸವಿಯಲು ಅಡ್ಡಿಯಾಗಿದೆ. ನಾಡಿನ ಪ್ರಮುಖ ಹಬ್ಬ ದಸರಾಗೆ ಪೂರಕವಾಗುವಂತೆ…

ನಾಟ್ಕದೂರುನಲ್ಲಿ ಅ.15ರಿಂದ 23ರವರೆಗೆ ನವರಂಗೋತ್ಸವ ಹಾಗೂ ಚಿಣ್ಣರ ಯಕ್ಷಾಂಗಣ

2 years ago

ಉಡುಪಿ; ಮುದ್ರಾಡಿ ನಮ ತುಳುವೆರ್ ಕಲಾ ಸಂಘಟನೆ ಆಶ್ರಯದಲ್ಲಿ 23ನೇ ವರ್ಷದ ನವರಂಗೋತ್ಸವ ಹಾಗೂ ಚಿಣ್ಣರ ಯಕ್ಷಾಂಗಣ ಇದೇ ಬರುವ ಅ.15 ರಿಂದ 23ರ ವರೆಗೆ ನಾಟ್ಕದೂರು…

ನಾಪತ್ತೆಯಾದ ಯುವತಿ ಮೃತದೇಹ ಪಾಪನಾಶಿನಿ ನದಿಯಲ್ಲಿ ಪತ್ತೆ..!

2 years ago

ಉಡುಪಿ; ಉಡುಪಿಗೆ ಹೋಗಿ ಬರುವುದಾಗಿ ತಿಳಿಸಿ ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದ, ಯುವತಿಯ ಮೃತದೇಹ ಪಾಪನಾಶಿನಿ ನದಿಯ ಗುಂಡಿಯಲ್ಲಿ ಇಂದು ಪತ್ತೆಯಾಗಿದೆ. ಮೃತ ಯುವತಿಯನ್ನು ಮೂಡುಬೆಳ್ಳೆ ಕೊಂಗಿಬೈಲು…

ಮಾನಸಿಕ ಖಿನ್ನತೆ: ಮಹಿಳೆ ಆತ್ಮಹತ್ಯೆ

2 years ago

ಮುಲ್ಕಿ: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾರ್ನಾಡ್ ಬೈಪಾಸ್ ಬಳಿ ಮಹಿಳೆಯೊಬ್ಬರು ಪಕ್ಕದ ಮನೆಯ ಬಾವಿಗೆ ಹಾರಿ ಗುರುವಾರ ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಮಹಿಳೆಯನ್ನು ಕಾರ್ನಾಡ್…

ಸ್ಕೂಟರ್ ಸವಾರನಿಗೆ ರಿಕ್ಷಾ ಡಿಕ್ಕಿ; ಗಂಭೀರ ಗಾಯ..!!

2 years ago

ಬಂಟ್ವಾಳ: ಸ್ಕೂಟರ್ ಸವಾರನಿಗೆ ರಿಕ್ಷಾ ಡಿಕ್ಕಿಯಾಗಿ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಾವೂರ ಗ್ರಾಮದ ಪೂಪಾಡಿಕಟ್ಟೆ ಎಂಬಲ್ಲಿ ನಡೆದಿದೆ. ಪ್ರವೀಣ್ ಶೆಟ್ಟಿ (41) ಗಾಯಗೊಂಡ ಸ್ಕೂಟರ್…

“ಪರಶುರಾಮನ ಮೂರ್ತಿ ನಕಲಿ ಎನ್ನುವುದು ಕೊನೆಗೂ ಸಾಬೀತು: ತನ್ನ ಸ್ವಾರ್ಥಕ್ಕಾಗಿ ಹಿಂದೂಗಳ ಭಾವನೆಗಳೊಂದಿಗೆ ಸುನೀಲ್ ಕುಮಾರ್ ಚೆಲ್ಲಾಟ”; ರಮೇಶ್ ಕಾಂಚನ್ ಆಕ್ರೋಶ

2 years ago

ಉಡುಪಿ: ಬೈಲೂರು ಉಮಿಕಲ್ ಬೆಟ್ಟದ ಮೇಲೆ ಕಾರ್ಕಳ‌ ಬಿಜೆಪಿ ಶಾಸಕ ಸುನಿಲ್ ಕುಮಾರ್ ಅವರು ಪರುಶುರಾಮನ ನಕಲಿ ಮೂರ್ತಿಯನ್ನು ನಿರ್ಮಿಸಿ ಹಿಂದೂಗಳ ಧಾರ್ಮಿಕ ಭಾವನೆಗೆ ದಕ್ಕೆಯನ್ನುಂಟು ಮಾಡಿದ್ದಾರೆ.…

“ಕುದ್ರು ಚಿತ್ರ” ರಿಲೀಸ್‌; ಭಾರತ್ ಸಿನಿಮಾಸ್‌ನಲ್ಲಿ ಭರ್ಜರಿ ಪ್ರದರ್ಶನ

2 years ago

ಮಂಗಳೂರು; ಕರಾವಳಿಯಲ್ಲಿ ಸೆನ್ಸೆಷನಲ್ ಮೂಡಿಸಿದ್ದ, ಮೋಕ್ಷ ಕ್ರಿಯೇಷನ್ಸ್ ಬ್ಯಾನರ್‌ನಡಿ, ಭಾಸ್ಕರ್ ನಾಯ್ಕ್ ರಚಿಸಿ ನಿರ್ದೇಶಿಸಿ, ನಿರ್ಮಿಸಿರುವ, ಕರಾವಳಿ ಭಾಗದ ಕಥಾಹಂದರ ಹೊಂದಿರುವ "ಕುದ್ರು" ಚಿತ್ರ ಇಂದು ಕರ್ನಾಟಕದಾದ್ಯಂತ…

ವಿವಿಧ ಇಲಾಖೆಗಳ ಅಧಿಕಾರಿಗಳು ಗೈರು; ಗ್ರಾಮ ಸಭೆ ರದ್ದು..!

2 years ago

ಮೂಡುಬಿದಿರೆ: ವಿವಿಧ ಇಲಾಖೆಗಳ ಅಧಿಕಾರಿಗಳಿಲ್ಲದೆ ಗ್ರಾಮಸಭೆ ನಡೆಸಬಾರದೆಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ಗ್ರಾಮಸಭೆಯನ್ನು ರದ್ದುಗೊಳಿಸಿದ ಘಟನೆ ಇರುವೈಲಿನಲ್ಲಿ ಗುರುವಾರ ನಡೆದಿದೆ. ಇರುವೈಲು ಗ್ರಾ.ಪಂನ ಎರಡನೇ ಸುತ್ತಿನ ಗ್ರಾಮಸಭೆಯು…