ಉಡುಪಿ:ಕನಿಷ್ಠ ವೇತನ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ಅಡಿಯಲ್ಲಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಧರಣಿ ನಡೆಸಿದ್ದಾರೆ. ಧರಣಿ…
ಉಡುಪಿ:ಉಡುಪಿ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಪುರುಷರ ಕಬಡ್ಡಿ ಪಂದ್ಯಾವಳಿ-2023-24 ಪಂದ್ಯಾಟವು ನವೆಂಬರ್ 23 ರಿಂದ 26 ರವರೆಗೆನಡೆಯಲಿದೆ ಎಂದು ಕಾಲೇಜು ಆಡಳಿತ ಸಮಿತಿಯ…
ಉಡುಪಿ:ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನ ಕಡಿತ ವಿಚಾರಕ್ಕೆ ಸಂಬoಧಿಸಿದoತೆ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಇವರು ಉಡುಪಿಯಲ್ಲಿ ಮಾತಾನಾಡಿ, ಕಾರ್ಮಿಕ ಮಕ್ಕಳಿಗೆ ನೀಡುವ…
ಉಡುಪಿ:ರಂಗಭೂಮಿ ಉಡುಪಿ ಇದರ ವತಿಯಿಂದ 44ನೇ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆ ನವೆಂಬರ್ 22ರಿಂದ ಡಿಸೆಂಬರ್ 3ರವರೆಗೆ ಉಡುಪಿ ಎಂಜಿಎo ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ.…
ಉಡುಪಿ:ಅಮೆರಿಕಾದ ಹೂಸ್ಟನ್ ಮಹಾನಗರದಲ್ಲಿರುವ ಪುತ್ತಿಗೆ ಮಠದ ಶ್ರೀ ಕೃಷ್ಣ ವೃಂದಾವನದಲ್ಲಿ ೧೨ನೇಯ ವಾರ್ಷಿಕೋತ್ಸವ ವಿಜೃಂಭಣೆಯಿoದ ನಡೆಯಿತು. ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು , ಶ್ರೀಕೃಷ್ಣದೇವರಿಗೆ ೧೦೮ ಪ್ರಸನ್ನ…
ಉಡುಪಿ:ಉಡುಪಿ ಜಿಲ್ಲೆಯಲ್ಲಿ ನಡೆದಿರುವ ಬೈಲೂರು ಪರಶುರಾಮ ಥೀಂ ಪಾರ್ಕ್ನ ನಕಲಿ ಪ್ರತಿಮೆ ಪ್ರತಿಷ್ಠಾಪನೆ ವಿಚಾರ ಹಾಗೂ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಅವ್ಯವಹಾರದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು…
ಹಳೆಯಂಗಡಿ: ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ತೋಕೂರು ಇಲ್ಲಿ ರಂಗಪೂಜೆ, ಸರ್ವಸೇವೆ, ಭದ್ರದೀಪ ಪ್ರಜ್ವಲನೆ, ಸಾಮೂಹಿಕ ಪ್ರಾರ್ಥನೆ ಹಾಗೂ ಮುಷ್ಠಿಕಾಣಿಕೆ ಸಮರ್ಪಣೆ ನೆರವೇರಿದೆ. ತೋಕೂರು ಶ್ರೀ ಮದ್ದೇರಿ ದೈವಸ್ಥಾನದ…
ಮೂಡುಬಿದಿರೆ:ಕಲ್ಲಬೆಟ್ಟು ಎಕ್ಸಲೆಂಟ್ ಸಮೂಹಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಶಿಕ್ಷಣ ರತ್ನ ಯುವರಾಜ್ ಜೈನ್ ಅವರಿಗೆ ಅಭಿನಂದನಾ ಸಮಾರಂಭವನ್ನು ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ರಾಜ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಸ್ಥೆಯ…
ಬಂಟ್ವಾಳ:ಕುಲಾಲ ಸುಧಾರಕ ಸಂಘ ಇದರ ಆಶ್ರಯದಲ್ಲಿರುವ ಕುಲಾಲ ಸೇವಾದಳ ಮತ್ತು ಮಹಿಳಾ ಘಟಕದ ವತಿಯಿಂದ ಪೊಸಳ್ಳಿ ಕುಲಾಲ ಸಮುದಾಯ ಭವನದಲ್ಲಿ ತುಡರ್ ಪರ್ಬದ ಐಸಿರ- 2023 ಗೂಡುದೀಪ…
ವಿಟ್ಲ: ವಿಟ್ಲದಿಂದ ಕನ್ಯಾನ ಮೂಲಕ ಬಾಯಾರು ಕಡೆಗೆ ಸಂಚರಿಸುತ್ತಿದ್ದ ಹುಂಡೈ ಕಾರು ಬೈರಿಕಟ್ಟೆ ಸಮೀಪದ ಆನೆಪದವು ಭಜನಾ ಮಂದಿರದ ಬಳಿಯ ಕೃಷ್ಣ ನಾಯ್ಕರ ಮನೆಯಂಗಳಕ್ಕೆ ಪಲ್ಟಿ ಹೊಡೆದಿದೆ.…