ಸಿಂಗಾರ ಸಿರಿಗೆ ಪ್ರೇಕ್ಷಕರ ಕೊಂಗಾಟ, ಗೊಂಬೆ ಗಾಯನದಲ್ಲಿ ಮೋಹನ ಆಳ್ವ ಬಣ್ಣನೆವಿಜಯ್ ಪ್ರಕಾಶ್ ಗಾನಕ್ಕೆ ವಿರಾಸತ್ `ಜೈ ಹೋ…’

3 years ago

ಸಿಂಗಾರ ಸಿರಿಗೆ ಪ್ರೇಕ್ಷಕರ ಕೊಂಗಾಟ, ಗೊಂಬೆ ಗಾಯನದಲ್ಲಿ ಮೋಹನ ಆಳ್ವ ಬಣ್ಣನೆವಿಜಯ್ ಪ್ರಕಾಶ್ ಗಾನಕ್ಕೆ ವಿರಾಸತ್ `ಜೈ ಹೋ…' ಮೂಡುಬಿದಿರೆ: ಸಂಗೀತ ಸಿರಿಯ ಕೆನ್ನೆಯ ಮೇಲೆ ಪ್ರೀತಿಯ…

“ಒಂದು ಸಂಸ್ಥೆಯ ಏಳಿಗೆಗೆ ಹಲವಾರು ಕೈಗಳು ಸೇರಿದಾಗ ಖಂಡಿತವಾಗಿಯೂ ಅಭಿವೃದ್ಧಿ ಸಾಧ್ಯ”; ಮ್ಯಾನೇಜಿಂಗ್ ಡೈರೆಕ್ಟರ್ ಎನ್ ಸಂತೋಷ್ ಕುಮಾರ್ ಶೆಟ್ಟಿ ಅರೆಬೆಟ್ಟು

3 years ago

ಕೊಡುವ ಕೈ ಎಲ್ಲಕ್ಕಿಂತ ಶ್ರೇಷ್ಠ ಕೊಡುವ ಮನಸ್ಸಿರಬೇಕು ಅಷ್ಟೇ ಒಂದು ಸಂಸ್ಥೆಯ ಏಳಿಗೆಗೆ ಹಲವಾರು ಕೈಗಳು ಸೇರಿದಾಗ ಖಂಡಿತವಾಗಿಯೂ ಅಭಿವೃದ್ಧಿ ಸಾಧ್ಯ. ಜಾತಿ ಧರ್ಮ ಭೇದವಿಲ್ಲದೆ ಒಟ್ಟಾಗಿ…

ಭಾರತಕ್ಕೆ ಮೋಸ್ಟ್ ವಾಂಟೆಡ್ ಆಗಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ವಿಷಪ್ರಾಶಾನದ ಶಂಕೆ..!!

3 years ago

ಭಾರತಕ್ಕೆ ಮೋಸ್ಟ್ ವಾಂಟೆಡ್ ಆಗಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾಕಿಸ್ತಾನದ ಕರಾಚಿಯಲ್ಲಿರುವ  ಆಸ್ಪತ್ರೆಗೆ ದಾಖಲಾಗಿದ್ದಾನೆ. ವಿಷಪ್ರಾಶಾನದ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಇನ್ನೂ ದೃಢೀಕರಿಸಲಾಗಿಲ್ಲ ಎಂದು ವರದಿಯಾಗಿದೆ. ಆಸ್ಪತ್ರೆಗೆ ದಾಖಲಾಗಿ…

ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆ ಕೇಸ್: ಸಾಕು ಮಗಳ ಕರೆದೊಯ್ದ ನಾಲ್ವರ ಬಂಧನ..!!

3 years ago

ಕಾಪುವಿನ ಸಮಾಜ ಸೇವಕ ಲೀಲಾಧರ ಶೆಟ್ಟಿಯವರ ಅಪ್ರಾಪ್ತ ವಯಸ್ಸಿನ ಸಾಕು ಮಗಳ ನಾಪತ್ತೆ ಪ್ರಕರಣಕ್ಕೆ ಸಂಬಂದಿಸಿದಂತೆ ಕಾಪು ಪೊಲೀಸರು ಆಕೆಯ ಸ್ನೇಹಿತ ಸೇರಿ ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ. …

ಪುಟ್ಟ ಮಗುವೊಂದು ಆಟವಾಡುತ್ತಿದ್ದ ಸಂದರ್ಭದಲ್ಲಿ ಕಾರು ಹರಿದು ಮಗು ಮೃತ್ಯು..!

3 years ago

ಬೆಂಗಳೂರು: ಆಟ ಆಡುತ್ತಿದ್ದ ಪುಟ್ಟ ಮಗುವಿನ ಮೇಲೆ ಕಾರು ಹರಿದ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಅನಿತಾ ದಂಪತಿಯÀ ಅರ್ಬಿನಾ (೩) ಎಂಬ ಮಗುವಿನ ಮೇಲೆ ಚಾಲಕ ಕಾರು…

ಕಿಕ್ಕಿರಿದು ತುಂಬಿದ ಸಭಾಂಗಣ: ಜೀವನದಲ್ಲೇ ನೀಡಿದ ಶ್ರೇಷ್ಠ ಕಾರ್ಯಕ್ರಮ-ಬಣ್ಣನೆಆಳ್ವಾಸ್ ಅಭಿಮಾನ ಸಾಗರಕ್ಕೆ ‘ಶ್ರೇಯಾ’ ಫಿದಾ

3 years ago

ಮೂಡುಬಿದಿರೆ: ಮುಸ್ಸಂಜೆ ಇನ್ನೂ ಕವಿದಿಲ್ಲ, ನೇಸರ ಇನ್ನೂ ಜಾರಿಲ್ಲ, ಆಗಲೇ ಆಳ್ವಾಸ್ ಕಾಲೇಜಿನ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮAದಿರದಲ್ಲಿ ಪ್ರೇಕ್ಷಕರು ತುಂಬಿ ತುಳುಕಿದ್ದು,…

ಶಿರ್ವ: ಶಾಂಭವಿ ಉಚಿತ ಆರೋಗ್ಯ ತಪಾಸಣಾ ಕೇಂದ್ರ ಉದ್ಘಾಟನೆ

3 years ago

ಉಡುಪಿ: ಶಿರ್ವ ಪೆಜತ್ತಕಟ್ಟೆಯಲ್ಲಿ ನಿರ್ಮಿಸಲಾಗಿರುವ ನೂತನ ಶಾಂಭವಿ ಉಚಿತ ಆರೋಗ್ಯ ತಪಾಸಣಾ ಕೇಂದ್ರದ ಉದ್ಘಾಟನೆ ಸಮಾರಂಭ ಇಂದು ನಡೆಯಿತು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಆರೋಗ್ಯ…

ಆಳ್ವಾಸ್ ವಿರಾಸತ್ 2023 – ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ – ವರದಿ

3 years ago

ದಕ್ಷಿಣ ಕನ್ನಡ : ಶಿಕ್ಷಣ ಕಾಶಿ ಮೂಡಬಿದರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ತನ್ನ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಒಟ್ಟು ನಾಲ್ಕು ದಿನಗಳ 'ಆಳ್ವಾಸ್ ವಿರಾಸತ್‌-2023 ರಾಷ್ಟ್ರೀಯ ಸಾಂಸ್ಕೃತಿಕ…

ಹಳೆಯಂಗಡಿ ಸಮೀಪದ ತೋಕೂರು ಮದ್ದೇರಿ ದೈವಸ್ಥಾನದ ಜೀರ್ಣೋದ್ಧಾರದ ಪೂರ್ವಭಾವಿಯಾಗಿ ಮನವಿ ಪತ್ರ ಬಿಡುಗಡೆ

3 years ago

ಮುಲ್ಕಿ: ಹಳೆಯಂಗಡಿ ಸಮೀಪದ ತೋಕೂರು ಮದ್ದೇರಿ ದೈವಸ್ಥಾನದ ಜೀರ್ಣೋದ್ಧಾರದ ಪೂರ್ವಭಾವಿಯಾಗಿ ಮನವಿ ಪತ್ರ ಬಿಡುಗಡೆ ಸಮಾರಂಭ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು…

ಉಡುಪಿ: ಅಪಾಯಕಾರಿ ಮೂರು ಗೊಬೆಗಳ ರಕ್ಷಣೆ

3 years ago

ಉಡುಪಿ: ಉಡುಪಿ 31ನೇ ಬೈಲೂರು ವಾರ್ಡಿನ ಖಾಸಗಿ ವಸತಿ ಸಂಕೀರ್ಣದಲ್ಲಿ ಕೆಲವು ದಿನಗಳಿಂದ ವಾಸವಾಗಿದ್ದ ಮೂರು ಬಿಳಿ ಪ್ರಬೇಧದ ಗೂಬೆಗಳನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು, ಅಕ್ಷಯ ಶೇಟ್…