ಮಂಗಳೂರು: ಮಂಗಳೂರಿನ ಹೆಸರಾಂತ ಸಂಸ್ಥೆ ರೋಹನ್ ಕಾರ್ಪೋರೇಷನ್‌ಗೆ ಬಾಲಿವುಡ್ ಸ್ಟಾರ್ ಶಾರುಖ್‌ಖಾನ್ ಬ್ರಾಂಡ್ ಅಂಬಾಸಿಡರ್

4 months ago

ಮಂಗಳೂರಿನ ಹೆಸರಾಂತ ನಿರ್ಮಾಣ ಸಂಸ್ಥೆ ರೋಹನ್ ಕಾರ್ಪೋರೇಷನ್‌ಗೆ ಬ್ರಾಂಡ್ ಅಂಬಾಸಿಡರ್ ಆಗಿ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ನೇಮಕಗೊಂಡಿದ್ದಾರೆ. ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾರುಖ್ ಖಾನ್…

ಮಂಗಳೂರು: ಮಂಗಳೂರು ನಗರದ ಹೊರವಲಯದ ತೊಕ್ಕೊಟ್ಟು ಪ್ಲೈ ಓವರ್ ಕೆಳಗಡೆ ಕೃತಕ ನೆರೆ

4 months ago

ಮಂಗಳೂರಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಅದ್ರಲ್ಲೂ ಮಂಗಳೂರು ನಗರದ ಹೊರವಲಯದ ತೊಕ್ಕೊಟ್ಟು ಪ್ಲೈ ಓವರ್ ಕೆಳಗಡೆ ಕೃತಕ ನೆರೆ ಉಂಟಾಗಿದೆ. ಮೊನ್ನೆಯಿಂದಲೇ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ…

ಕೊಣಾಜೆ: ವಿದ್ಯುನ್ಮಾನ ವಾಹನ ಚಾಲನಾ ಪರೀಕ್ಷಾ ಪಥಗಳ ಕೇಂದ್ರ ಉದ್ಘಾಟನೆ

4 months ago

ಕಂಬಳಪದವು ಬಳಿ ನೂತನವಾಗಿ ನಿರ್ಮಾಣಗೊಂಡಿರುವ ವಿದ್ಯುನ್ಮಾನ ವಾಹನ ಚಾಲನಾ ಪರೀಕ್ಷಾ ಪಥಗಳ ಕೇಂದ್ರದ ಉದ್ಘಾಟನ ಸಮಾರಂಭ ನಡೆಯಿತು. ರಾಜ್ಯ ಸಾರಿಗೆ ಮತ್ತು ಮುಜುರಾಯಿ ಸಚಿವ ರಾಮಲಿಂಗ ರೆಡ್ಡಿ…

ತಾಳ್ಮೆ ಎಂಬ ತಪಸ್ಸಿಗೆ ಒಲಿಯದ ಯಶಸ್ಸಿಲ್ಲ…!! || ಕಷ್ಟಗಳಿಗೆ ಕಂಗೆಡದ ತಾಳ್ಮೆ ಅತಿಮುಖ್ಯ ||

4 months ago

ನಗರವನ್ನು ಸೇರುವ ಮುಖ್ಯರಸ್ತೆಯ ಪಕ್ಕದ ಬಂಜರು ಭೂಮಿಯಲ್ಲಿದ್ದ ಸಣ್ಣ ಚಹಾದ ಅಂಗಡಿಯಲ್ಲಿ ಹುಡುಗನೊಬ್ಬ ಚಹಾ ಮಾರುತ್ತಿದ್ದ. ಭರವಸೆಗಳೇ ಬತ್ತಿಹೋದ ಅವನ ಮುಖದಲ್ಲಿ ಭಾವನೆಗಳ ಕುರುಹಂತೂ ಮೊದಲೇ ಇರಲಿಲ್ಲ.…

ಹಾಸನ: ಹಾಸನ ನಗರದಲ್ಲಿ ಹೆಚ್ಚಾದ ಪುಂಡರ ಹಾವಳಿ..!

4 months ago

ಹಾಸನ ನಗರದಲ್ಲಿ ಪುಂಡರ ಹಾವಳಿ ಹೆಚ್ಚಾಗಿದ್ದು, ನಡು ರಸ್ತೆಯಲ್ಲಿ ಯುವಕನೊಬ್ಬನ ಮೇಲೆ ನಾಲ್ವರು ಪುಂಡರು ಹಲ್ಲೆ ನಡೆಸಲು ಮುಂದಾಗಿದ್ದಾರೆ. ಹಾಸನ ನಗರದ ಕೆ.ಆರ್ ಪುರಂ ಬಡವಣೆಯ 16ನೇ…

ಹಾಸನ: ಕಾಡುಹಂದಿ ಬೇಟೆಗೆ ಹಾಕಿದ್ದ ಉರುಳಿಗೆ ಸಿಲುಕು ಚಿರತೆ ಸಾವು..

4 months ago

ಉರುಳಿಗೆ ಬಿದ್ದು ಚಿರತೆ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ, ಚಿನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಂದಾಜು ಐದರಿಂದ ಆರು ವರ್ಷದ ಚಿರತೆಯಿರಬಹುದೆಂದು ಅಂದಾಜಿಸಲಾಗಿದೆ. ಕಾಡುಹಂದಿ ಬೇÃಟೆಗೆ…

ಉಡುಪಿ: “ನೆಹರೂ ಅವರೇ ಆರ್‌ಎಸ್‌ಎಸ್ ಸಂಘಟನೆಯನ್ನ ಸ್ವಾಗತಿಸಿದ್ರು”; ಸಂಸದ ಕೋಟ

4 months ago

ಆರ್‌ಎಸ್‌ಎಸ್ ನಿಷೇಧ ದಿನಕ್ಕೊಂದು ರೂಪ ಪಡೆಯುತ್ತಿದೆ. ನೆಹರೂ ಅವರೇ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಆರ್‌ಎಸ್‌ಎಸ್‌ಗೆ ಬನ್ನಿ ಎಂದು ಆಹ್ವಾನ ನೀಡಿದ್ರು. ಅಂಬೇಡ್ಕರ್ ಅವರೇ ಅಸ್ಪೃಶ್ಯತೆ-ಜಾತೀಯತೆ ಇಲ್ಲದ ಸಂಘಟನೆ ಎಂದು…

ಉಡುಪಿ: ಸಮುದ್ರದ ಅಲೆಯ ಹೊಡೆತಕ್ಕೆ ಮೀನುಗಾರ ಸಾವು..?!

4 months ago

ನಾಡ ದೋಣಿ ಮಗುಚಿ ಬಿದ್ದು ಮೀನುಗಾರ ಸಾವನ್ನಪ್ಪಿದ ಘಟನೆ ಉಡುಪಿಯ ಪಡುಕೆರೆ ಕಡಲ ತೀರದಲ್ಲಿ ನಡೆದಿದೆ. ಪಿತ್ರೋಡಿ ನಿವಾಸಿ 48 ವರ್ಷ ನೀಲು ಮೃತಪಟ್ಟಿದ್ದಾರೆ. ಸಮುದ್ರದ ಅಲೆಯ…

ಉಡುಪಿ: ಅಪರಾಧ ತಡೆಗಟ್ಟಲು ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ

4 months ago

ರಾಜ್ಯ ಪೋಲಿಸ್ ಇಲಾಖೆ ವತಿಯಿಂದ ಅಪರಾಧ ತಡೆಗಟ್ಟಲು ಮನೆ ಮನೆಗೆ ಪೋಲಿಸ್ ಭೇಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನು ಜಿಲ್ಲಾ ಮಟ್ಟದಲ್ಲಿ ಅಜ್ಜರಕಾಡು ವಾರ್ಡಿನಲ್ಲಿರುವ ಪ್ರಧಾನ ಜಿಲ್ಲಾ…

ಬೈಂದೂರು: ನಾಗೂರು ಶ್ರೀ ಲಲಿತ ಕೃಷ್ಣ ಸಭಾಭವನದಲ್ಲಿ `ಗುರುಪೂರ್ಣಿಮಾ ಸಂಭ್ರಮ 2025′

4 months ago

ಗುರುಪೂರ್ಣಿಮೆಯ ಪ್ರಯುಕ್ತ ನಾಗೂರು ಶ್ರೀ ಲಲಿತ ಕೃಷ್ಣ ಸಭಾಭವನದಲ್ಲಿ ಗುರುಪೂರ್ಣಿಮಾ ಸಂಭ್ರಮ 2025 ನಡೆಯಿತು. ಯೋಗ ಶಿಕ್ಷಕರಾದ ಆಚಾರ್ಯ ಶ್ರೀ ಕೇಶವಜೀ ಕಾರ್ಯಕ್ರಮದ ನೇತೃತ್ವ ವಹಿಸಿದ್ರು. ಭಜನಾ…