ಮುಲ್ಕಿ: ಡಿಸೆಂಬರ್ 24ರಂದು ನಡೆಯಲಿರುವ ಇತಿಹಾಸ ಪ್ರಸಿದ್ದ ಮುಲ್ಕಿ ಸೀಮೆ ಅರಸು ಕಂಬಳದ ಆಮಂತ್ರಣ ಪತ್ರಿಕೆಯನ್ನು ಪಡುಪಣಂಬೂರು ಅರಮನೆ ಧರ್ಮ ಚಾವಡಿಯಲ್ಲಿ ಮುಲ್ಕಿ ಸೀಮೆ ಅರಸರಾದ ಎಂ…
ಮOಗಳೂರು:ಮOಗಳೂರಿನಲ್ಲಿ ಕುಲ್ಕಿ ಹಬ್ ಎಂಬ ಜೂಸ್ ಹಾಗೂ ಸ್ನಾಕ್ಸ್ ಮಳಿಗೆ ನಡೆಸುತ್ತಿರುವ 24 ರ ಹರೆಯದ ಮೊಹಮ್ಮದ್ ಆಶಿಕ್ ದೇಶದ ಪ್ರತಿಷ್ಠಿತ ಅಡುಗೆ ಸ್ಪರ್ಧೆ ಮಾಸ್ಟರ್ ಶೆಫ್…
ಮೂಡುಬಿದಿರೆ:ಸಾಮಾನ್ಯ ಮಕ್ಕಳಿಗಿರುವಂತೆ ವಿಶೇಷ ಚೇತನ ಮಕ್ಕಳಿಗೂ ಅವರದ್ದೇ ಆದ ಹಕ್ಕುಗಳಿವೆ. ಸಮಾಜದ ಒಂದು ಭಾಗವಾಗಿರುವ ಅವರ ಬಗ್ಗೆ ವಿಶೇಷವಾದ ಕಾಳಜಿಯನ್ನು ವಹಿಸಿ ಕಾನೂನಿಗೆ ಪೂರಕವಾದ ಸೌಲಭ್ಯಗಳು ಅವರಿಗೆ…
ಬOಟ್ವಾಳ:ಪುದು ಗ್ರಾಮದ ಜನರ ಹಲವು ವರ್ಷಗಳ ಬೇಡಿಕೆಯಾಗಿರುವ ಮನೆ ಮನೆಗೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಕನಸು ಮಂಗಳೂರು ವಿಧಾನಸಾಭಾ ಕ್ಷೇತ್ರದ ಶಾಸಕರಾದ ಯು.ಟಿ.ಖಾದರ್ ಅವರ ಪರಿಶ್ರಮದಿಂದ…
ಬoಟ್ವಾಳ:ಬoಟ್ವಾಳ ತಾಲೂಕಿನ ಪುದು ಗ್ರಾಮದ ಕಬೆಲ ನಿವಾಸಿ ಉಮೇಶ್ ಪೂಜಾರಿಯವರ ಬಾಡಿಗೆ ಮನೆಯಲ್ಲಿರುವ ಬಾಡಿಗೆದಾರ ಹೊನ್ನಪ್ಪ ಗೌಡರವರ ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದೆ. ಸೋರಿಕೆಯಾಗಿರುವುದು…
ಉಡುಪಿ: ಪಡುಬಿದ್ರಿ ಶ್ರೀ ಬಾಲಗಣಪತಿ ಪ್ರಸನ್ನ ಪಾರ್ವತಿ ದೇವಸ್ಥಾನ ಹಾಗೂ ಕೃಷಿ ಮತ್ತು ತೋಟಗಾರಿಕಾ ಇಲಾಖೆ ಇದರ ಜಂಟಿ ಸಹಯೋಗದೊಂದಿಗೆ ಪಡುಬಿದ್ರಿ ಶ್ರೀ ಬಾಲಗಣಪತಿ ಪ್ರಸನ್ನ ಪಾರ್ವತಿ…
ಮುಲ್ಕಿ: ಸ್ಯಾಂಡಲ್ ವುಡ್ ಹಿರಿಯ ನಟಿ ಡಾ. ಲೀಲಾವತಿ ನಿಧನಕ್ಕೆ ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತು ತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ತೀವ್ರ…
ಉಡುಪಿ: ರೂಪಕಲಾ ನಾಟಕ ತಂಡದ ಮೂರು ಮುತ್ತು ನಾಟಕ ಖ್ಯಾತಿಯ ಕಲಾವಿದ ಅಶೋಕ್ ಶಾನುಭಾಗ್ ಅವರು ಶುಕ್ರವಾರ ರಾತ್ರಿ ನಿಧನ ಹೊಂದಿದರು. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು, ಚಿಕಿತ್ಸೆ…
ಉಡುಪಿ: ಉಡುಪಿ ತಾಲೂಕಿನ ಪುತ್ತೂರು ಗ್ರಾಮದ ಸಂತೋಷ್ ಎಂಬವರ ಮನೆಯಲ್ಲಿ ಹಾಗೂ ಕಾರಿನ ಡ್ಯಾಶ್ ಬೋರ್ಡ್ ನಲ್ಲಿಟ್ಟಿದ್ದ ಲಕ್ಷಾಂತರ ರೂ. ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು…