ಅಕ್ರಮ ಮರಳು ಸಾಗಾಟ: ಪಿಕಪ್ ಸಹಿತ ಆರೋಪಿ ಬಂಧನ..!

2 years ago

ಉಳ್ಳಾಲ: ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿದ್ದ ಪಿಕಪ್ ವಾಹನವನ್ನು ತಡೆದು ನಿಲ್ಲಿಸಿದ ಉಳ್ಳಾಲ ಠಾಣಾಧಿಕಾರಿ ಹೆಚ್.ಎನ್ ಬಾಲಕೃಷ್ಣ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿ, ಮರಳು ಲೋಡ್ ಸಹಿತ…

ಕಾಸರಗೋಡು : ಶಾಲಾ ಬಸ್ ಹಾಗೂ ರಿಕ್ಷಾ ನಡುವೆ ಭೀಕರ ಅಪಘಾತ- ಐವರು ಸಾವು..!

2 years ago

ಮಂಗಳೂರು: ಕರ್ನಾಟಕ-ಕೇರಳ ಗಡಿ ಜಿಲ್ಲೆಯಾದ ಕಾಸರಗೋಡಿನ ಬದಿಯಡ್ಕ ಸಮೀಪ ಪಳ್ಳತ್ತಡ್ಕ ಎಂಬಲ್ಲಿ ಶಾಲಾ ಬಸ್​-ಆಟೋ ನಡುವೆ ಭೀಕರ ಅಪಘಾತ ಸಂಭವಿಸಿ ಐವರು ಮೃತಪಟ್ಟಿದ್ದಾರೆ. ಶಾಲಾ ಮಕ್ಕಳನ್ನು ಬಿಟ್ಟು…

ಮೂಡಬಿದಿರೆ: ಆಳ್ವಾಸ್ ಕಾಲೇಜು ಎನ್‌ಎಸ್‌ಎಸ್ ಘಟಕ ಉದ್ಘಾಟನೆ

2 years ago

ಮೂಡಬಿದಿರೆ: ಮಕ್ಕಳೆಂದರೆ ಪ್ರಶ್ನೆ, ಆಸಕ್ತಿ, ಕ್ರಿಯಾಶೀಲತೆ, ಚಟುವಟಿಕೆಯ ದ್ಯೋತಕ. ಆದುದರಿಂದ ವಿದ್ಯಾರ್ಥಿಗಳು ಯಾವಾಗಲೂ ಮಗುವಿನ ಮನಸ್ಥಿತಿಯನ್ನು ಉಳಿಸಿಕೊಳ್ಳಬೇಕು. ರಾಷ್ಟ್ರೀಯ ಸ್ವಯಂ ಸೇವಾ ವಿದ್ಯಾರ್ಥಿ ಮಾಡುವ ಎಲ್ಲಾ ಚಟುವಟಿಕೆಗಳು…

ಮೂಡುಬಿದಿರೆ: ಫುಟ್‌ಬಾಲ್ ಟೂರ್ನಿ ಆಳ್ವಾಸ್ ಫಿಸಿಯೋಥೆರಪಿ ಕಾಲೇಜು ಚಾಂಪಿಯನ್

2 years ago

ಮೂಡುಬಿದಿರೆ: ಪೆನಾಲ್ಟಿ ಶೂಟೌಟ್‌ನಲ್ಲಿ ಅಮೋಘ ಆಟ ಪ್ರದರ್ಶಿಸಿದ ಆಳ್ವಾಸ್ ಫಿಸಿಯೋಥೆರಪಿ ಕಾಲೇಜು, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಮೈಸೂರು ವಲಯ ಅಂತರ ಕಾಲೇಜು ಪುರುಷರ ವಿಭಾಗದ…

ಆಳ್ವಾಸ್ ಕಾಲೇಜು ಪದವಿ ಇಂಗ್ಲಿಷ್ ವಿಭಾಗದಿಂದ ಸರಣಿ ಉಪನ್ಯಾಸ

2 years ago

ಮೂಡುಬಿದರೆ: ‘ಪಠ್ಯಕ್ರಮದ ನೈಜ ಭಾಗೀದಾರರು ವಿದ್ಯಾರ್ಥಿಗಳು ಮತ್ತು ಶಿಕ್ಷಕರು. ಆದರೆ, ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ಅವರೇ ಬಲಿಪಶು ಆಗುತ್ತಿದ್ದಾರೆ’ ಎಂದು ಪುತ್ತೂರು ವಿವೇಕಾನಂದ ಪ್ರಥಮ ದರ್ಜೆ ಕಾಲೇಜಿನ…

ಅಮ್ಟಾಡಿ ವ್ಯವಸಾಯ ಸೇವಾ ಸಹಕಾರಿ ಸಂಘ ದ 2022-23 ನೇ ವಾರ್ಷಿಕ ಮಹಾಸಭೆ

2 years ago

ಬಂಟ್ವಾಳ: ಅಮ್ಟಾಡಿ ವ್ಯವಸಾಯ ಸೇವಾ ಸಹಕಾರಿ ಸಂಘ ದ 2022-23 ನೇ ವಾರ್ಷಿಕ ಮಹಾಸಭೆ ನಲ್ಕೆಮಾರ್ ನಲ್ಲಿ ಅಧ್ಯಕ್ಷೆ ಮಲ್ಲಿಕಾ ವಿ.ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ…

ಮುಲ್ಕಿ: ಮಹಿಳಾ ಮಂಡಲ (ರಿ.) ತೋಕೂರು ವತಿಯಿಂದ ಸಮಾಜಮುಖಿ ಕಾರ್ಯಕ್ರಮ

2 years ago

ಮುಲ್ಕಿ: ಮಹಿಳಾ ಮಂಡಲ (ರಿ.) ತೋಕೂರು ವತಿಯಿಂದ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಕ್ಕೆ 6 ಅಂತಸ್ತಿನ ಕಬ್ಬಿಣದ ಸ್ಟ್ಯಾಂಡನ್ನು ದೇಣಿಗೆ ರೂಪದಲ್ಲಿ ನೀಡಲಾಯಿತು. ಹಾಗೂ ಕಂಬಳಬೆಟ್ಟು…

ದೇಶ ಮತ್ತು ಮಣ್ಣಿನ ಋಣ ತೀರಿಸೋಣ: ಅನುಪಮಾ ಎ. ರಾವ್

2 years ago

ಮುಲ್ಕಿ: ನೆಹರು ಯುವ ಕೇಂದ್ರ ಮಂಗಳೂರು, ರಜತ ಮಹೋತ್ಸವ ಸಮಿತಿ ಮಹಿಳಾ ಮಂಡಲ (ರಿ.)ತೋಕೂರು , ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ವಿಜೇತ ಯುವಕ ಸಂಘ(ರಿ.) ತೋಕೂರು…

ಸ್ಕೂಟರ್‌ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವು

2 years ago

ಸ್ಕೂಟರ್‌ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಮಂಗಳೂರು ಹೊರವಲಯದ ಉಳ್ಳಾಲದಲ್ಲಿ ನಡೆದಿದೆ. ರಾಷ್ಟರೀಯ ಹೆದ್ದಾರಿ 66ರ ತೊಕ್ಕೊಟ್ಟು ಕೆರೆಬೈಲು ಬಳಿ ಸ್ಕೂಟರ್‌ನಿಂದ…

ಒಂಬತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬಂಟ್ವಾಳ ಪೋಲಿಸರು

2 years ago

ಬಂಟ್ವಾಳ: ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಒಂಬತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಈತನಿಗೆ 15…