ರೈ ಎಸ್ಟೇಟ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಸ್ತ್ರ ದಾನ ; ಶಾಸಕ ಅಶೋಕ್ ಕುಮಾರ್ ರೈ ನೇತೃತ್ವ

2 years ago

ದೀಪಾವಳಿಯ ಪ್ರಯುಕ್ತ ಪ್ರತೀ ವರ್ಷದಂತೆ ಈ ಬಾರಿಯೂ ರೈ ಎಸ್ಟೇಟ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ನ.೧೩ ರಂದು ಬೆಳಿಗ್ಗೆ6 ಗಂಟೆಯಿ0ದ ವಸ್ತ್ರ ದಾ…

ಪುತ್ತೂರಿನ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ; ನಾಲ್ವರು ಆರೋಪಿಗಳಿಗೆ ನ.22ರ ತನಕ ನ್ಯಾಯಾಂಗ ಕಸ್ಟಡಿ

2 years ago

ನೆಹರುನಗರದಲ್ಲಿ ಕಲ್ಲೇಗ ಟೈಗರ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರ ಕೊಲೆ ಪ್ರಕರಣಕ್ಕೆ ಸಂಬAಧಿಸಿ ಆರೋಪಿಗಳನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಆರೋಪಿಗಳಾದ ಚೇತನ್, ಮನೀಶ್, ಕೇಶವ, ಮಂಜುನಾಥ್…

ಜೈಲಿನಿಂದ ಪೆರೋಲ್ ಮೂಲಕ ಬಂದು ಕಳ್ಳತನ ನಡೆಸುತ್ತಿದ್ದ ಖತರ್ನಾಕ್ ಆರೋಪಿ; ಮನೆ ಮಂದಿಯನ್ನು ಕಟ್ಟಿ ಹಾಕಿ ದರೋಡೆ ನಡೆಸಿದ ಪ್ರಕರಣ

2 years ago

ಮನೆ ಮಂದಿಯನ್ನು ಕಟ್ಟಿ ಹಾಕಿ ದರೋಡೆ ನಡೆಸಿದ ಪ್ರಕರಣಕ್ಕೆ ಸಂಬAಧಿಸಿದAತೆ ಪ್ರಮುಖ ಆರೋಪಿಯಾದ ರವಿ ಪಚ್ಚಂಬಳ ಅವರನ್ನು ಕೇರಳದ ಕಣ್ಣೂರು ಸೆಂಟ್ರಲ್ ಜೈಲ್‌ನಿಂದ ಪುತ್ತೂರು ಪೊಲೀಸರು ಕರೆತಂದಿದ್ದಾರೆ.…

ಪುಣೆ: ಪ್ರತಿಷ್ಠಿತ ತುಳುಕೂಟದ ನೂತನ ಪದಾಧಿಕಾರಿಗಳ ಆಯ್ಕೆ

2 years ago

ಮುಲ್ಕಿ: ಪುಣೆಯ ಪ್ರತಿಷ್ಠಿತ ತುಳುಕೂಟದ ನೂತನ ಸಮಿತಿಯಲ್ಲಿ ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷರಾಗಿ ಮಹಾಬಲೇಶ್ವರ ದೇವಾಡಿಗ ಹಾಗೂ ತುಳುಕುಟದ ಮಹಿಳಾ ವಿಭಾಗದ ಅಧ್ಯಕ್ಷರಾಗಿ ಪ್ರಿಯಾ ಎಚ್ ದೇವಾಡಿಗ…

ಅಕ್ಷಯ್ ಕಲ್ಲೇಗ ಮನೆಗೆ ಅರುಣ್ ಪುತ್ತಿಲ ಭೇಟಿ ; ದುಷ್ಕರ್ಮಿಗಳ ಅಟ್ಟಹಾಸಕ್ಕೆ ಉಸಿರು ಚೆಲ್ಲಿದ ಪುತ್ತೂರಿನ “ಮರಿಹುಲಿ”

2 years ago

ಪುತ್ತೂರಿನಲ್ಲಿ ಹತ್ಯೆಯಾದ ಕಲ್ಲೇಗ ಟೈಗರ್ಸ್ ಸ್ಥಾಪಕ ಅಕ್ಷಯ್ ಕಲ್ಲೇಗರವರ ಮನೆಗೆ ಹಿಂದೂ ಮುಖಂಡ ಅರುಣ್ ಪುತ್ತಿಲ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಇವರು ನಿನ್ನೆ ಖಾಸಗಿ…

ನವೆಂಬರ್ 11 : ಕೆರೆಕಾಡು ಶ್ರೀ ವಿನಾಯಕ ಯಕ್ಷಕಲಾ ಫೌಂಡೇಶನ್‌ನ 15ನೇ ವರ್ಷದ ಶ್ರೀ ವಿನಾಯಕ ಯಕ್ಷಕಲೋತ್ಸವ-2023 ಸಂಭ್ರಮ

2 years ago

ಮಂಗಳೂರು: ಕಳೆದ 15 ವರ್ಷದಿಂದ ಕೆರೆಕಾಡು ಶ್ರೀ ವಿನಾಯಕ ಯಕ್ಷಕಲಾ ಫೌಂಡೇಶನ್‌ನ ಮೂಲಕ ಕರಾವಳಿ ಜಿಲ್ಲೆ ಸಹಿತ ಬೆಂಗಳೂರು, ಮೈಸೂರು, ಮುಂಬೈಯಂತಹ ನಗರಗಳಲ್ಲಿ ಯಕ್ಷಗಾನ ಪ್ರದರ್ಶನ ಮಾಡುವ…

ಉಡುಪಿ ಕಾಸರಗೋಡು 400 ಕೆ ವಿ. ವಿದ್ಯುತ್ ಪ್ರಸರಣ ಕಾಮಗಾರಿ ವಿಚಾರ:ಮತ್ತೆ ವಿಟ್ಲದಲ್ಲಿ ಕಾಮಗಾರಿ ಮುಂದುವರಿಸಲು ಬಿಡುವುದಿಲ್ಲ: ಮಠಂದೂರು

2 years ago

ವಿಟ್ಲ: ಉಡುಪಿ ಕಾಸರಗೋಡು 400 ಕೆ ವಿ. ವಿದ್ಯುತ್ ಪ್ರಸರಣ ಕಾಮಗಾರಿಯನ್ನು ಮತ್ತೆ ವಿಟ್ಲದಲ್ಲಿ ಆರಂಭಿಸಲು ಪ್ರಯತ್ನಿಸಿದ್ದು ಇದನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಮಾಜಿ ಶಾಸಕ…

ಮುಲ್ಕಿ: ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ. ಚಂದ್ರೇಗೌಡರು ಕರ್ನಾಟಕದ ಶ್ರೇಷ್ಠ ಸಂಸದೀಯ ಪಟುವಾಗಿದ್ದರು- ಶ್ರೀ ಚಂದ್ರಶೇಖರ ಸ್ವಾಮೀಜಿ

2 years ago

ಮುಲ್ಕಿ: ಕರ್ನಾಟಕ ಕಂಡ ಶ್ರೇಷ್ಠ ಸಂಸದೀಯ ಪಟುಗಳಲ್ಲಿ ,ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ. ಚಂದ್ರೇಗೌಡರಾಗಿದ್ದು ಶಾಸಕರಾಗಿ, ಸಂಸದರಾಗಿ, ಸಚಿವರಾಗಿ ಹಾಗೂ ಸಭಾಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಬಹಳಷ್ಟು ಸಾಧನೆಗಳನ್ನು ಮಾಡಿದ್ದರು…

ಕಾರ್ಕಳ: ಕಾಲೇಜು ವಿದ್ಯಾರ್ಥಿ ನಾಪತ್ತೆ ದೂರು ದಾಖಲು

2 years ago

ಕಾರ್ಕಳ: ನಂದಳಿಕೆ ಗ್ರಾಮದ ಮಾವಿನಕಟ್ಟೆ ದರ್ಕಾಸು ನಿವಾಸಿ ದೀಪಾ (21) ನಾಪತ್ತೆಯಾಗಿದ್ದಾರೆ ಎಂದು ದೂರು ನೀಡಲಾಗಿದೆ. ನ.6 ರಂದು ಬೆಳಗ್ಗೆ ಕಾಲೇಜಿಗೆ ಹೋದ ದೀಪಾ ನಂತರ ಮನೆಗೆ…

2023 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಬರ್ಕೆ ಫ್ರೆಂಡ್ಸ್ ಮಂಗಳೂರು ತೆಕ್ಕೆಗೆ

2 years ago

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ 2023 ನೇ ಸಾಲಿನ ಪ್ರಶಸ್ತಿ ಬರ್ಕೆ ಫ್ರೆಂಡ್ಸ್ ಮಂಗಳೂರು ಇವರಿಗೆ ಲಭಿಸಿದೆ. ಮಂಗಳೂರಿನ ನೆಹರು ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ…