ಸೈನಿಕರ ರಕ್ಷಣೆಗೆ ತನ್ನ ಪ್ರಾಣವನ್ನು ಅರ್ಪಿಸಿದ ಶ್ವಾನ…!

2 years ago

ಭಾರತೀಯ ಸೇನೆಗೆ ಕಾವಲು ಮತ್ತು ರೈಟ್ ಹ್ಯಾಂಡ್ ಆಗಿ ಕೆಲಸ ಮಾಡುತ್ತಿದ್ದ, 6 ವರ್ಷದ ಶ್ವಾನ ಉಗ್ರರ ಗುಂಡೇಟಿಗೆ ಬಲಿಯಾದ ಘಟನೆ ಜಮ್ಮು-ಕಾಶ್ಮೀರದ ರಜೌರಿಯಲ್ಲಿ ನಡೆದಿದೆ. ಜಮ್ಮು-ಕಾಶ್ಮೀರದ…

ಕೇರಳದಲ್ಲಿ ಎರಡು ಜೀವಗಳನ್ನು ಬಲಿ ಪಡೆದ ನಿಫಾ ವೈರಸ್​​…!!

2 years ago

ಕೇರಳದಲ್ಲಿ ನಿಫಾ ವೈರಸ್​​ ಎರಡು ಜೀವಗಳನ್ನು ಬಲಿ ಪಡೆದುಕೊಂಡಿದೆ. ಈ ಹಿನ್ನಲೆ ಸಾರ್ವಜನಿಕರು ಎಚ್ಚರ ವಹಿಸುವಂತೆ ಬೆಂಗಳೂರು ಮಹಾನಗರ ಪಾಲಿಕೆಯಿಂದ ಸೂಚನೆ ನೀಡಿದೆ. ನಗರದಲ್ಲಿ ಈಗಾಗಲೇ ಒಂದೆಡೆ…

ವಂಚನೆಯಲ್ಲಿ ಚೈತ್ರಾನಿಗೆ ಸಾಥ್‌ ಕೊಟ್ಟ ಗಗನ್​ ಕಡೂರ್​ನನ್ನು ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಕಿತ್ತೆಸೆದ ಜಿಲ್ಲಾ ಯುವಮೋರ್ಚಾ..!!

2 years ago

ನಕಲಿ RSS ಪ್ರಚಾರದ ವ್ಯಕ್ತಿಯನ್ನ ಸೃಷ್ಟಿಸಿರುವ ಆರೋಪದಡಿ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಗಗನ್​ ಕಡೂರ್​ ನನ್ನು ಉಚ್ಛಾಟನೆ ಮಾಡಲಾಗಿದೆ. ಬಿಜೆಪಿಗೆ ಟಿಕೆಟ್​ ಕೊಡಿಸುತ್ತೇನೆ…

ಬೀರಬಲ್‌ ಖ್ಯಾತಿಯ ಹಿರಿಯ ಹಾಸ್ಯನಟ ಸತೀಂದರ್ ಕುಮಾರ್ ಖೋಸ್ಲಾ ನಿಧನ

2 years ago

ಹಿರಿಯ ಹಾಸ್ಯ ನಟ ಸತಿಂದರ್‌ ಕುಮಾರ್‌ ಖೋಸ್ಲಾ ಅವರು ಮುಂಬೈನ ಕೋಕಿಲಾಬೆನ್‌ ಆಸ್ಪತ್ರೆಯಲ್ಲಿ ಮಂಗಳವಾರ ಸಂಜೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.   ಭಾರತೀಯ ಚಿತ್ರರಂಗದ ದಿಗ್ಗಜ ಸತೀಂದ್ರ ಕುಮಾರ್…

ಪಡುಬಿದ್ರಿ: ಖಾಸಗಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ; ಯೂಟ್ಯೂಬರ್ ಸಾವು

2 years ago

ಖಾಸಗಿ ಬಸ್ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಪಡುಬಿದ್ರಿ ಕಾರ್ಕಳ ರಾಜ್ಯ ಹೆದ್ದಾರಿಯಲ್ಲಿ ನಂದಿಕೂರು ಮುದರಂಗಡಿ ಜಂಕ್ಷನ್ ಬಳಿ…

ಬಂಟ್ವಾಳ ಬೈಪಾಸಿನಲ್ಲಿ ನಿರ್ಮಾಣಗೊಂಡ ರಿಕ್ಷಾ ತಂಗುದಾಣ ಲೋರ್ಕಾಪಣೆ

2 years ago

ಬಂಟ್ವಾಳ ಬೈಪಾಸಿನ ರಿಕ್ಷಾ ಚಾಲಕರ ಬಹುದಿನದ ರಿಕ್ಷಾ ತಂಗುದಾಣ ದ ಬೇಡಿಕೆಯನ್ನು ಮಾಜಿ ಸಚಿವರಾದ ಬಿ. ರಮಾನಾಥ ರೈಯವರು ಈಡೇರಿಸಿದ್ದಾರೆ. ಹೌದು, ಅವಿರತ ಪ್ರಯತ್ನದಿಂದ ವಿಧಾನ ಪರಿಷತ್…

ಕಬಾಬ್‌ ಮಾರುವವನಿಗೆ RSS ಪ್ರಚಾರಕನ ವೇಷ ತೊಡಿಸಿದ ಖತರ್ನಾಕ್‌ ಲೇಡಿ..! ಹಿಂದೂ ಕಾರ್ಯಕರ್ತೆಯ ಮುಖವಾಡ ಬಟಾಬಯಲು..!!

2 years ago

ಹಿಂದೂ ಭಾಷಣಗಾರ್ತಿ, ಫಯರ್‌ ಬ್ರ್ಯಾಂಡ್‌ ಚೈತ್ರಾ ಕುಂದಾಪುರ ಸಿಸಿಬಿ ಪೊಲೀಸರ ಬಲೆಗೆ ಸಿಕ್ಕಿ ಬಿದ್ದಿದ್ದಾರೆ. ಬೈಂದೂರು ಕ್ಷೇತ್ರದ ಬಿಜೆಪಿಗೆ ಟಿಕೆಟ್​ ಕೊಡಿಸುವುದಾಗಿ ವಂಚಿಸಿದ ಆರೋಪದಡಿ ಆಕೆಯನ್ನು ವಶಕ್ಕೆ…

ಸೌಜನ್ಯ ಪ್ರಕರಣ ವಿಚಾರ; ʼನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಲು ಕೊನೆಯ 4 ದಿನ ಬಾಕಿಯಿದೆʼ ; ʼದಯಮಾಡಿ ಮೇಲ್ಮನವಿ ಸಲ್ಲಿಸಿ..ʼ ಎಂದು ಸೌಜನ್ಯ ಮನೆಗೆ ಭೇಟಿ ನೀಡಿ ವಿನಂತಿಸಿಕೊಂಡ ವಿಶ್ವಹಿಂದೂ ಪರಿಷತ್ ಬಜರಂಗದಳ

2 years ago

ಬೆಳ್ತಂಗಡಿ : ಸೌಜನ್ಯ ಪ್ರಕರಣದ ವಿಚಾರಣೆ ಆಗ್ರಹಿಸಿ, ಗಿರೀಶ ಭಾರದ್ವಾಜ್ , ನವೀನ್ ಕುಮಾರ್ ನೆರಿಯ ಬೆಳ್ತಂಗಡಿ , ವಿನಾಯಕ ಫ್ರೆಂಡ್ಸ್ ಟ್ರಸ್ಟ್ ಬಲ್ನಾಡು ಪೂತ್ತೂರು ಒಟ್ಟಾಗಿ…

ಮಂಗಳೂರು: ಎಂಡಿಎಂಎ ಮಾರಾಟ ಮಾಡುತ್ತಿದ್ದಆರೋಪಿ ಸೆರೆ

2 years ago

ಮಂಗಳೂರಿನಲ್ಲಿ ಮಾದಕ ದ್ರವ್ಯ ಸಂಬಂಧಿ ಸಮಸ್ಯೆಗಳ ವಿರುದ್ಧ ನಡೆಯುತ್ತಿರುವ ಅಭಿಯಾನದಲ್ಲಿ ಸಿಸಿಬಿ ಪೊಲೀಸರು ನಗರದ ನಿವಾಸಿಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ನಿಷೇಧಿತ ಎಂಡಿಎಂಎ ಮಾದಕ ದ್ರವ್ಯಗಳನ್ನು ಅಕ್ರಮವಾಗಿ ಮಾರಾಟ…

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 14.5 ಲಕ್ಷ ಮೌಲ್ಯದ ಚಿನ್ನ ವಶಕ್ಕೆ

2 years ago

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.ದುಬೈನಿಂದ ಆಗಮಿಸಿದ ಮಹಿಳಾ ಪ್ರಯಾಣಿಕರಿಂದ 1.684 ಕೆ.ಜಿ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಇದರ…