ಈ ಬಾರಿ ಯಕ್ಷಗಾನ ಅಕಾಡೆಮಿ ಘೋಷಿಸಿರುವ ಯಕ್ಷಸಿರಿ ಪ್ರಶಸ್ತಿಗೆ ಬಂಟ್ವಾಳ ತಾಲೂಕಿನ ಕೋಡಪದವು ಕುಕ್ಕಿಲ ನಿವಾಸಿ, ಪರಂಪರೆಯ ಶೈಲಿಯ ಹವ್ಯಾಸಿ ಭಾಗವತೆ ದುರ್ಗಾಪರಮೇಶ್ವರಿ ಕುಕ್ಕಿಲ ಅವರು ಆಯ್ಕೆಯಾಗಿದ್ದಾರೆ.…
ಬಿಸಿಯೂಟದ ಸಿಬ್ಬಂದಿಯೊಬ್ಬರ ಕೈ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಸಿಲುಕಿಕೊಂಡ ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಐದನೇ ತರಗತಿ ವಿದ್ಯಾರ್ಥಿ ಮನ್ವಿತ್, ಸಂಭವಿಸಬಹುದಾಗಿದ್ದ…
ನಗರದ ಕೆಪಿಟಿ ಸಿಗ್ನಲ್ ಸಮೀಪ ರಸ್ತೆಯ ಮಧ್ಯಭಾಗದಲ್ಲೇ ಭಾರೀ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಅಪಾಯ ಎದುರಾಗಿದೆ. ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳು ಗುಂಡಿಯನ್ನು ತಪ್ಪಿಸಲು ನಿಧಾನವಾಗಿ…
ಆಟಿ ಅಮಾವಾಸ್ಯೆಯ ಪವಿತ್ರ ದಿನದಂದು ಬಂಟ್ವಾಳ ತಾಲೂಕಿನ ಐತಿಹಾಸಿಕ ಹಾಗೂ ಪೌರಾಣಿಕ ಪ್ರಸಿದ್ಧಿಯ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ವಿಶೇಷ ತೀರ್ಥಸ್ನಾನ ಹಾಗೂ ಧಾರ್ಮಿಕ ಕಾರ್ಯಕ್ರಮಗಳು…
ತುಳುಕೂಟ ಬಂಟ್ವಾಳ ಹಾಗೂ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನ, ಬಿ.ಸಿ.ರೋಡು ಇದರ ಆಡಳಿತ ಮಂಡಳಿಯ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಆಟಿ ಅಮಾವಾಸ್ಯೆಯ ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ…
ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.…
ಆಟಿ ಅಮಾವಾಸ್ಯೆಯ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಬುಧವಾರ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ಆಟಿ ಅಮಾವಾಸ್ಯೆಯ ಪವಿತ್ರ…
ಮಿಜಾರ್ ಸಮೀಪ ಬಾಡಿಗೆ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಮೂವರು ಗಾಯಗೊಂಡ ಘಟನೆ ನಡೆದಿದೆ. ಘಟನೆಯಲ್ಲಿ ಆಳ್ವಾಸ್ ಕಾಲೇಜಿನ ಕೆಲಸಗಾರ ಶಿವರಾಮ, ಅವರ ಪತ್ನಿ ಗಂಗಾ ಹಾಗೂ ಪುತ್ರ…
ನೀಟ್ ಮರು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವೇಳೆ ಕೋಚಿಂಗ್ ಸೆಂಟರ್ನ ಹಾಸ್ಟೆಲ್ನಲ್ಲಿ ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದ ದುರಂತ ಮಾಸುವ ಮುನ್ನವೇ, ಗಲ್ಫ್ನಿಂದ ಮಂಗಳೂರಿಗೆ ವಾಪಸಾಗಿದ್ದ ಆಕೆಯ ಸಹೋದರ…
ಕೊಲಂಬಿಯಾದ ಪಶ್ಚಿಮ ಭಾಗದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ 111 ಮಂದಿ ಮೃತಪಟ್ಟಿದ್ದಾರೆ. 87ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ನೂರಾರು ಕಟ್ಟಡಗಳು ಹಾನಿಗೊಳಗಾಗಿವೆ. ಭೂಕಂಪದ…