ಇಸ್ಕಾನ್ ಪಿವಿಎಸ್ ಕಲಾಕುಂಜದ ಶ್ರೀಕೃಷ್ಣ ಬಲರಾಮ ಮಂದಿರದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ 24 ದಿನದ ಕಾರ್ತೀಕ ದಾಮೋದರ ದೀಪೋತ್ಸವ ಕಾರ್ಯಕ್ರಮ ಸಂಪನ್ನಗೊoಡಿದೆ. ಅಕ್ಟೋಬರ್ 28 ರಂದು ಆರಂಭಗೊAಡ…
ಉಡುಪಿ:ರೆಸಾರ್ಟ್ ಕಂಪೌoಡ್ ನ ಸ್ಲೈಡಿಂಗ್ ಗೇಟ್ ಮೈಮೇಲೆ ಬಿದ್ದು 3 ವರ್ಷದ ಬಾಲಕನೋರ್ವ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಕೋಟತಟ್ಟುವಿನ ಪಡುಕೆರೆ ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು…
ಟೆಕ್ಸಾಸ್:ಇತ್ತೀಚೆಗೆ ಅಮೇರಿಕಾದ ಮಿಡ್‌ವೇ ಬಳಿಯ ಟೆಕ್ಸಾಸ್‌ನ ಪ್ಲಾನೋದಲ್ಲಿ ಸಣ್ಣ ವಿಮಾನವೊಂದು ಪತನಗೊಂಡಿದೆ. ಆದರೆ ಈ ವಿಮಾನ ವಸತಿ ಪ್ರದೇಶದಲ್ಲಿ ಕುಸಿದು ಬಿದ್ದಿದ್ದರಿಂದ ಸ್ಥಳೀಯರು ಆತಂಕಗೊoಡಿದ್ದಾರೆ. ಏಕ-ಎಂಜಿನ್ ಮೂನಿ…
ಗೋಡಂಬಿ ಅನೇಕ ಜನರು ತಿನ್ನಲು ಇಷ್ಟಪಡುವ ಬೀಜಗಳಲ್ಲಿ ಒಂದಾಗಿದೆ. ಗೋಡಂಬಿ ಗಾತ್ರದಲ್ಲಿ ಚಿಕ್ಕದಾಗಿದ್ದರೂ, ಅವು ಪೋಷಕಾಂಶಗಳಿಂದ ಸಮೃದ್ಧವಾಗಿವೆ. ಭಾರತದಲ್ಲಿ ತಯಾರಾಗುವ ಹೆಚ್ಚಿನ ಸಿಹಿತಿಂಡಿಗಳಲ್ಲಿ ಸುವಾಸನೆಗಾಗಿ ಗೋಡಂಬಿಯನ್ನು ಸೇರಿಸಲಾಗುತ್ತದೆ.…
ಮುಲ್ಕಿ: ಇಲ್ಲಿಗೆ ಸಮೀಪದ ಮಾನಂಪಾಡಿ ಶ್ರೀ ವೀರಭದ್ರ ದೇವಸ್ಥಾನದ ಬಳಿಯ ನಿವಾಸಿ ಚಂದಪ್ಪ ಗುರಿಕಾರ್ (ಹರಿಯಪ್ಪ ಶೆಟ್ಟಿಗಾರ) (76) ಹೃದಯಾಘಾತದಿಂದ ಮಂಗಳವಾರ ಬೆಳಿಗ್ಗೆ ಆಸ್ಪತ್ರೆಯಲ್ಲಿ ನಿಧನರಾದರು.ಅವರು ಪತ್ನಿ…
ಉಡುಪಿ:ಸಾಮಾಜಿಕ ಜಾಲತಾಣದಲ್ಲಿ ಉಡುಪಿ ಜಿಲ್ಲಾಧಿಕಾರಿಯಾದ ಡಾ. ವಿದ್ಯಾ ಕುಮಾರಿ ಹೆಸರಿನಲ್ಲಿ ನಕಲಿ ಖಾತೆ ಸೃಷ್ಠಿಸಿ ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು…
ಉಡುಪಿ:ಕನಿಷ್ಠ ವೇತನ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ಅಡಿಯಲ್ಲಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಧರಣಿ ನಡೆಸಿದ್ದಾರೆ. ಧರಣಿ…
ಉಡುಪಿ:ಉಡುಪಿ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಪುರುಷರ ಕಬಡ್ಡಿ ಪಂದ್ಯಾವಳಿ-2023-24 ಪಂದ್ಯಾಟವು ನವೆಂಬರ್ 23 ರಿಂದ 26 ರವರೆಗೆನಡೆಯಲಿದೆ ಎಂದು ಕಾಲೇಜು ಆಡಳಿತ ಸಮಿತಿಯ…
ಉಡುಪಿ:ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನ ಕಡಿತ ವಿಚಾರಕ್ಕೆ ಸಂಬoಧಿಸಿದoತೆ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಇವರು ಉಡುಪಿಯಲ್ಲಿ ಮಾತಾನಾಡಿ, ಕಾರ್ಮಿಕ ಮಕ್ಕಳಿಗೆ ನೀಡುವ…
ಉಡುಪಿ:ರಂಗಭೂಮಿ ಉಡುಪಿ ಇದರ ವತಿಯಿಂದ 44ನೇ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆ ನವೆಂಬರ್ 22ರಿಂದ ಡಿಸೆಂಬರ್ 3ರವರೆಗೆ ಉಡುಪಿ ಎಂಜಿಎo ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ.…