ಪುತ್ತೂರು: ಅಕ್ರಮ ಸಕ್ರಮ ಕಡತ ವಿಲೇವಾರಿ ಮಾಡುವುದಾಗಿ ಹೇಳಿ ಮಹಿಳೆಯಿಂದ ಪಡೆದ ಲಂಚದ ಹಣವನ್ನು ಹಿಂತಿರುಗಿಸುವಂತೆ ಪುತ್ತೂರು ಶಾಸಕರಾದ ಅಶೋಕ್ ರೈಯವರು ಗ್ರಾಮವೊಂದರ ಉಗ್ರಾಣಿಗೆ ಸೂಚನೆಯನ್ನು ನೀಡಿದ್ದಾರೆ.…
ಮಂಗಳೂರು; ವ್ಯಕ್ತಿ ಓರ್ವ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಮಂಗಳೂರು ನಗರದ ಮುಗೋಡಿಯಲ್ಲಿ ನಡೆದಿದೆ. ಮೃತನನ್ನು ಚಂದ್ರಕಾಂತ್ (41) ಎಂದು ಗುರುತಿಸಲಾಗಿದ್ದು, ಸ್ಥಳೀಯ ಬಾಡಿಗೆ…
ಪುತ್ತೂರು; ದರೋಡೆಕೋರರ ಗುಂಪುವೊಂದು ಬಡಗನ್ನೂರು ಗ್ರಾ. ಪಂ. ನ ಮಾಜಿ ಸದಸ್ಯ ಗುರುಪ್ರಸಾದ್ ರೈ ಕುಡ್ಕಾಡಿ ಅವರ ಮನೆಗೆ ನುಗ್ಗಿ ಚಿನ್ನ ಮತ್ತು ನಗದು ಹಣ ದೋಚಿ…
ಗೃಹಲಕ್ಷ್ಮಿ ಯೋಜನೆಯ ಹೊಸ ನೋಂದಣಿ ಪ್ರಕ್ರಿಯೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಮಹಿಳೆಯರ ಬ್ಯಾಂಕ್ ಖಾತೆ ನಿಷ್ಕ್ರಿಯಗೊಂಡಿರುವ ಕಾರಣದಿಂದ, 7ರಿಂದ 8 ಲಕ್ಷ…
ಇಂಡಿಯಾ ಬದಲು ಭಾರತ ಎಂದು ದೇಶಕ್ಕೆ ಮರುನಾಮಕರಣ ಮಾಡುವ ವಿಚಾರಕ್ಕೆ ಸಂಬಂಧಿಸಿ ಸ್ಯಾಂಡಲ್ವುಡ್ ನಟಿ ರಮ್ಯಾ ಟ್ವೀಟ್ ಮಾಡಿದ್ದಾರೆ. ಟ್ವೀಟ್ನಲ್ಲಿ ‘ಹೆಸರಲ್ಲೇನಿದೆ? ಸಾಕಷ್ಟು ನಡೆಯುತ್ತಿದೆ ಎಂದು ಬರೆದುಕೊಂಡಿದ್ದಾರೆ.…
ಪ್ರತಿನಿತ್ಯ ಪತಿ ಹಿಂಸೆ ನೀಡುತ್ತಿದ್ದ ಎಂಬ ಕಾರಣಕ್ಕೆ ಪತ್ನಿ ತನ್ನ ಇಬ್ಬರು ಮಕ್ಕಳನ್ನು ಕರೆದುಕೊಂಡು ತವರು ಮನೆ ಸೇರಿದ್ದಳು. ಪತ್ನಿ ಇಲ್ಲದೆ ಕಂಗಾಲಾದ ಶೆಟ್ಟಿರಾಮ್, ಪಾಟ್ನಾಗೆ ಬಂದು…
ಶಾಲೆಗೆ ತೆರಳುತ್ತಿದ್ದ 8 ವರ್ಷದ ತಪಸ್ಯ ಎಂಬ ಬಾಲಕಿ ಮೇಲೆ ಗೂಳಿ ದಾಳಿ ನಡೆಸಿದೆ. ಹಳ್ಳಿಯ ಬೀದಿಯಿಂದ ತಪ್ಪಿಸಿಕೊಂಡು ಬಂದ ಗೂಳಿ ಏಕಾಏಕಿ ಬಾಲಕಿ ಮೇಲೆ ದಾಳಿ…
ರೈತನೊಬ್ಬನ ಮನೆ ಅಂಗಳದಲ್ಲಿ ಕಟ್ಟಿ ಹಾಕಿದ್ದ ಸೀಮೆ ಹಸುಗಳನ್ನು ಕದ್ದ ಘಟನೆ ಬಾಗೇಪಲ್ಲಿ ತಾಲ್ಲೂಕಿನ ಕೊಳ್ಳವಾರಪಲ್ಲಿ ಗ್ರಾಮದಲ್ಲಿ ನಡೆದಿದೆ. ಇಂದು ಬೆಳಗಿನ ಜಾವ ಸುಮಾರು 1 ಗಂಟೆ…
ಬೈಂದೂರು ಮಾಜಿ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಕಾಂಗ್ರೆಸ್ ಸೇರ್ಪಡೆ ಬಹುತೇಕ ಖಚಿತವಾಗಿದ್ದು, ದಿನಾಂಕವಷ್ಟೇ ಬಾಕಿ ಉಳಿದಿದೆ. ಕಳೆದ ವಿಧಾನ ಸಭಾ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿ ವರ್ತನೆಗೆ ಬೇಸರಗೊಂಡಿದ್ದ,…
ಕುಂದಾಪುರ; ಬೆಂಗಳೂರು ಮೈಸೂರು ಮಂಗಳೂರಿಗೆ ಬರುತಿದ್ದ ಗಾಡಿ ಸಂಖ್ಯೆ 16585 ಎಕ್ಸ್‌ಪ್ರೆಸ್ ರೈಲನ್ನು ಮುರುಡೇಶ್ವರದವರೆಗೆ ವಿಸ್ತರಿಸುವಂತೆ ಭಾರತೀಯ ರೈಲ್ವೇ ಇಲಾಖೆ ಆದೇಶ ಹೊರಡಿಸಿದೆ. ಈ ಆದೇಶದಿಂದಾಗಿ ಕುಂದಾಪುರ…