ಉತ್ತರಾಖಂಡ: ಫಿಲಿಪೈನ್ಸ್‌ನಲ್ಲಿ ಸಾಮಾನ್ಯವಾಗಿ ಕಂಡುಬರುವ ಯಲ್ಯಾಂಗ್ ಯಲ್ಯಾಂಗ್ ಹೂವು ಉತ್ತರಾಖಂಡದಲ್ಲಿ ಮೊದಲ ಬಾರಿಗೆ ಅರಳಿದೆ. ಇಲ್ಲಿನ ಹಲ್ದ್ವಾನಿ ಅರಣ್ಯದಲ್ಲಿರುವ ಸುಗಂಧ ಉದ್ಯಾನದಲ್ಲಿ ಈ ಹೂವು ಮೊದಲ ಬಾರಿಗೆ…
ಬಾಗಲಕೋಟೆ, ಬೆಳಗಾವಿ, ವಿಜಯಪುರ, ಬೀದರ್, ಕಲಬುರಗಿ ಸೇರಿದಂತೆ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಹಳದಿ ಎಚ್ಚರಿಕೆ ನೀಡಿದೆ. ಬೆಂಗಳೂರು: ರಾಜ್ಯದ ಉತ್ತರ ಒಳನಾಡು, ಕರಾವಳಿ ಮತ್ತು ದಕ್ಷಿಣ…
ಮಲ್ಪೆ : ವಿಷಾನಿಲ ಸೋರಿಕೆಯಾಗಿ ಬೋಟ್‌ನಲ್ಲಿ ಕೆಲಸ ಮಾಡುತ್ತಿದ್ದ ಮೀನುಗಾರರು ಕಳೆದ ಎರಡು ದಿನಗಳಿಂದ ಬೋಟ್ ಶೇಖರಣೆಯಿಂದ ಮೀನುಗಳನ್ನು ಇಳಿಸುವಾಗ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ವರದಿಯಾಗುತ್ತಿದೆ. ಇದೀಗ ಮಲ್ಪೆ…
ಮಂಗಳೂರು: "ಅಭಿಮತ" ವಾಹಿನಿಯ "ಪಂಚಮ ಸಂಭ್ರಮ" ಹಾಗೂ ನೂತನ ಆಡಳಿತ ಕಚೇರಿಯ ಉದ್ಘಾಟನಾ ಸಮಾರಂಭ ಆದಿತ್ಯವಾರ ನಗರದ ಕೆಪಿಟಿ ಸಮೀಪದ ಶರಬತ್ ಕಟ್ಟೆ ಬಳಿ ಜರುಗಿತು. ಸಭೆಯನ್ನು…
ಗಾಂಜಾ ಸೇವಿಸಿ ಅಡ್ಡಾದಿಡ್ಡಿ ಕಾರು ಚಲಾಯಿಸುತ್ತಿದ್ದ ಚಿಕ್ಕಮಗಳೂರು ನಿವಾಸಿ ಸಂತೋಷ್ (23)ಎಂಬಾತನನ್ನು ಬಂಧಿಸಲಾಗಿದೆ. ಈತ ಗಾಂಜಾ ನಶೆಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸುತ್ತಿದ್ದು, ವೇಣೂರು ಪೊಲೀಸರು ತಡೆದು ನಿಲ್ಲಿಸಿದಾಗ…
ಕಾರು ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿ ಕಾರು ಚಾಲಕ ಗಾಯಗೊಂಡಿರುವ ಘಟನೆಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಗುಂಡ್ಯದಲ್ಲಿ ನಡೆದಿದೆ. ಬೆಂಗಳೂರು ನಿವಾಸಿ, ಕಾರು…
ಕನ್ಯಾನ ಸದಾಶಿವ ಶೆಟ್ಟಿ ಅವರ ಮುಂದಾಳತ್ವದಲ್ಲಿ, ಶ್ರೀಮತಿ ಡಾ. ಮಮತಾ ಪಿ. ಶೆಟ್ಟಿ ಅವರ ಸಾರಥ್ಯದಲ್ಲಿ ಹೊಸ ಚೇತನದೊಂದಿಗೆ ಅಭಿಮತ ಹೊಸದೊಂದು ಮೈಲುಗಲ್ಲನ್ನು ಸೃಷ್ಟಿಸುವುದಕ್ಕೆ ದಾಪುಗಾಲಿಡುತ್ತಿದೆ. ಐದು…
ಖಾಸಗಿ ಬಸ್ಸಿನಿಂದ ಹೊರಗೆಸೆಯಲ್ಪಟ್ಟು ಕಂಡಕ್ಟರ್ಮೃತಪಟ್ಟ ಮತ್ತು ಇತರ ಖಾಸಗಿ ಬಸ್ ವಿಚಾರವಾಗಿ ನಂತೂರ್ ವೃತ್ತದ ಬಳಿ ಬಸ್ಸು ಮಾಲಕರು ಬಸ್ ಚಾಲಕ ಮತ್ತು ನಿರ್ವಾಹಕರಿಗೆ ಜಾಗೃತಿ ಮೂಡಿಸಿದರು.…
ಮೂಡುಬಿದಿರೆ: ಇಲ್ಲಿನ ರೋಟರ್ಯಾಕ್ಟ್ ಕ್ಲಬ್, ರೋಟರಿ ಕ್ಲಬ್ ಮತ್ತು ಇನ್ನರ್ ವೀಲ್ ಕ್ಲಬ್ ಮೂಡುಬಿದಿರೆ ಇವುಗಳ ಸಹಯೋಗದಲ್ಲಿ ಆಹ್ವಾನಿತ ಸರಕಾರಿ ಅಂಗನವಾಡಿ ಮಕ್ಕಳಿಗಾಗಿ ಸಮಾಜ ಮಂದಿರದಲ್ಲಿ ಶನಿವಾರ…
ವಿಪರೀತ ಮದ್ಯದ ನಶೆಯಲ್ಲಿ ಪುತ್ರರು ತಮ್ಮ ತಾಯಿಯನ್ನೇ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದು, ನೊಂದ ತಾಯಿ ಆತ್ಮಹತ್ಯೆಗೆ ಶರಣಾದ ಘಟನೆ ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಲಿಂಗಪ್ಪಯ್ಯ ಕಾಡುಕೊರಂಟಬೆಟ್ಟು…