ಮಂಗಳೂರಿನ ಕುಲಶೇಖರ ಪದವು ಮೇಗಿನ ಮನೆ ಪರಿಸರದಲ್ಲಿ ನಿರ್ಮಿಸಿದ್ದ ಶ್ರೀ ಶನೈಶ್ಚರ ಮಂದಿರವನ್ನು ದೇವಸ್ಥಾನ ಸ್ವರೂಪದಲ್ಲಿ ಪುನರ್ ನಿರ್ಮಾಣ ಮಾಡುವ ಸಂಕಲ್ಪದೊAದಿಗೆ ದೇವಸ್ಥಾನ ನಿರ್ಮಾಣ ಶಿಲಾನ್ಯಾಸ ನೆರವೇರಿಸಲಾಗಿದೆ.…
ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ `ಜೈ' ತುಳು ಸಿನಿಮಾ ನವಂಬರ್ 14 ರಂದು ರಾಜ್ಯಾದ್ಯಂತ ತೆರೆಕಾಣಲಿದೆ. ಮೊನ್ನೆ ಶಿವರಾಜ್ ಕುಮಾರ್ ಅವರು ಬೆಂಗಳೂರಿನಲ್ಲಿ…
ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕುಸಿದು ಬಿದ್ದು ಮೃತಪಟ್ಟ ಘಟನೆ ಸುರತ್ಕಲ್‌ನ ಕೃಷ್ಣಾಪುರ ಹಿಲ್‌ಸೈಡ್ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಮೃತರನ್ನು ಹಿಲ್‌ಸೈಡ್ ನಿವಾಸಿ ಅಸ್ಗರ್ ಅಲಿ ಅವರ…
6ನೇ ವಾರ್ಷಿಕ ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮ ಕುಂದಾಪುರ ಆನಗಳ್ಳಿಯ ಗೆಳೆಯರ ಬಳಗ ಸಭಾಂಗಣದಲ್ಲಿ ನಡೆಯಿತು. ದತ್ತಾಶ್ರಮ ಆಧಿಶಕ್ತಿ ಮಠ, ಚಾರಿಟೇಬಲ್ ಟ್ರಸ್ಟ್ ಆನಗಳ್ಳಿ, ಗೆಳೆಯರ ಬಳಗ(ರಿ)…
ತುಳುನಾಡಿನ ಇತಿಹಾಸದ ಭವ್ಯತೆಯನ್ನು ಸಾರುವ ದೇವಾಲಯಗಳು, ಕೋಟೆಗಳನ್ನ ಕೆಲ ಪ್ರದೇಶಗಳಲ್ಲಿ ಇನ್ನು ನೋಡಬಹುದಾಗಿದೆ. ಕುಂಬಳೆ ಅರಸರ ಕೇಂದ್ರವಾಗಿದ್ದ ಕಣ್ವಪುರ ಸನಿಹದಲ್ಲೇ ಕೆಳದಿ ನಾಯಕರ ಕುಂಬ್ಳೆ ಕೋಟೆ ಇಂದಿಗೂ…
ಅಪ್ರಾಪ್ತ ಬಾಲಕನೊರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತುಂಬೆ ಗ್ರಾಮದ ಪರ್ಲಕ್ಕೆ ಎಂಬಲ್ಲಿ ಜುಲೈ 7 ರಂದು ಸಂಜೆ ವೇಳೆ ನಡೆದಿದೆ. ತುಂಬೆ ಪರ್ಲಕ್ಕೆ…
ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಚಾಲಕನ ನಿಯಂತ್ರಣ ತಪ್ಪಿದ ಮಿನಿ ಬಸ್ ಪಲ್ಟಿಯಾಗಿದೆ. ಶಿವಮೊಗ್ಗದ ಅಮೀರ್ ಅಹಮದ್ ಸರ್ಕಲ್‌ನಲ್ಲಿ ಈ ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಯಾರಿಗೂ ಹಾನಿಯಾಗಿಲ್ಲ. ಎಎ ವೃತ್ತದ…
ಹಾರ್ನ್ ಹಾಕಿದ ವಿಚಾರಕ್ಕೆ ಬಸ್ಸಿನ ಚಾಲಕ ಸೋಮಶೇಖರ್ ಮೇಲೆ ವ್ಯಕ್ತಿಯೋರ್ವ ಹಲ್ಲೆ ನಡೆಸಿದ ಘಟನೆ ಕಟೀಲು ಬಸ್ ಸ್ಟ್ಯಾಂಡ್‍ನಲ್ಲಿ ನಡೆದಿದೆ. ಇನ್ನು ಈ ಘಟನೆ ನಿಖರವಾದ ಕಾರಣ…
ನಾಯಿಯ ವಿಚಾರವಾಗಿ ಮಹಿಳೆ ಮತ್ತು ರಿಕ್ಷಾ ಚಾಲಕನ ನಡುವೆ ಮಾತಿನ ಚಕಮಕಿ ನಡೆದ ಘಟನೆ ಇದೀಗ ಸೋಷಿಯಾಲ್ ಮಿಡಿಯಾದಲ್ಲಿ ನಡೆದಿದೆ. ರಸ್ತೆಯಲ್ಲಿ ನಾಯಿಯನ್ನ ತಂದ ವಿಚಾರದಲ್ಲಿ ರಿಕ್ಷಾ…
ಭಾರತದ ಕ್ರೀಡಾ ಇತಿಹಾಸದಲ್ಲೇ ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆದಿರುವ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ "ನೀರಜ್ ಚೋಪ್ರಾ ಕ್ಲಾಸಿಕ್- 2025" ಜಾವೆಲಿನ್ ಎಸೆತ ಕ್ರೀಡಾಕೂಟ ನಡೆದಿದೆ. ಇದರಲ್ಲಿ ಮುಖ್ಯಮಂತ್ರಿ…