ಮಂಗಳೂರು: ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆ….!

5 months ago

ಪಾಣೆಮಂಗಳೂರು ಹಳೆ ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆಯಾಗಿದೆ. ಪಾಣೆಮಂಗಳೂರು ಹಳೆ ಸೇತುವೆಯ ಬಳಿ ಇಲೆಕ್ಟಿಕ್ ಆಟೋ ನಿಲ್ಲಿಸಿ ನಾಪತ್ತೆಯಾಗಿದ್ದ ಮಾರ್ನಬೈಲು ನಿವಾಸಿ ಆಟೋ…

ಮಂಗಳೂರು: ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ದಂಪತಿಯ ಬಂಧನ..!

5 months ago

ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಹಲವಾರು ಮಂದಿಯಿಂದ ಕೋಟ್ಯಾಂತರ ಹಣ ಪಡೆದು ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ದಂಪತಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬೆಂಗಳೂರು ಆನೇಕಲ್…

ಕಡಬ: ಮದುವೆಯ ವಾಹನ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ..!

5 months ago

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುತ್ತಿದ್ದ ಮದುವೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದ ಮದುವೆಯ ವಾಹನವೊಂದು ಬಿಸಿಲೆ ಘಾಟ್ ರಸ್ತೆಯ ತಿರುವಿನಲ್ಲಿ ಪಲ್ಟಿಯಾಗಿ ವಾಹನದಲ್ಲಿದ್ದ 20ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ನಡೆದಿದೆ.…

ಹುಣಸೂರು: ಜಮೀನಿನಲ್ಲಿ ಬಿದ್ದಿದ್ದ ಕರೆಂಟ್ ತಂತಿ ಸ್ಪರ್ಶ, ತಾಯಿ- ಮಗ ಬಲಿ…!

5 months ago

ವಿದ್ಯುತ್ ತಂತಿ ಸ್ಪರ್ಶಿಸಿ ತಾಯಿ, ಮಗ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರಿನಲ್ಲಿ ನಡೆದಿದೆ. ಹುಣಸೂರು ತಾಲೂಕಿನ ಎಮ್ಮೆ ಕೊಪ್ಪಲು ಗ್ರಾಮದ ನೀಲಮ್ಮ, ಮಗ ಹರೀಶ್ ಎಂದು…

ಬಂಟ್ವಾಳ: ಬಿ.ಸಿ.ರೋಡ್ ನಲ್ಲಿರುವ ಮೆಸ್ಕಾಂ ಭವನದಲ್ಲಿ ಜನಸಂಪರ್ಕ ಸಭೆ..!

5 months ago

ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತದ ಬಂಟ್ವಾಳ ನಂ.1 ಮತ್ತು ನಂ 2 ಉಪವಿಭಾಗ ವ್ಯಾಪ್ತಿಯ ಜನಸಂಪರ್ಕ ಸಭೆ ಬಿ.ಸಿ.ರೋಡ್‌ನಲ್ಲಿರುವ ಮೆಸ್ಕಾಂ ಭವನದಲ್ಲಿ ನಡೆದಿದೆ. ಪ್ರಭಾರ ಎಕ್ಸಿಕ್ಯುಟಿವ್…

ಬಂಟ್ವಾಳ: ಮಂಚಿಯ ವ್ಯಕ್ತಿ ಮಕ್ಕಾದಲ್ಲಿ ಹೃದಯಾಘಾತದಿಂದ ಮೃ*ತ್ಯು….!

5 months ago

ಪವಿತ್ರ ಮಕ್ಕಾ ಉಮ್ರಾ ಯಾತ್ರೆಗೆ ತೆರಳಿದ್ದ ಬಂಟ್ವಾಳದ ಮಂಚಿಯ ವ್ಯಕ್ತಿಯೊಬ್ಬರು ಮಕ್ಕಾದಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಮಂಚಿ ಕುಕ್ಕಾಜೆ ಸೂತ್ರಬೈಲ್ ನಿವಾಸಿ ಯೂಸುಫ್ ಮೃತಪಟ್ಟವರು. ಅವರು…

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

5 months ago

ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ಮಾರ್ನಬೈಲು ನಿವಾಸಿ ಪ್ರೀತಂ ಲೋಬೋ ಎಂಬವರು…

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

5 months ago

ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ, ಮೊಡಾಂಕಾಪುವಿನಲ್ಲಿರುವ ಸೆವೆನ್ ಸ್ಪೈಸಸ್ ಇಂಡಿಯಾ ಪ್ರೈವೆಟ್…

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

5 months ago

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ ಹಂತದ ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ…

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

5 months ago

ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಇಂದು…